ಮಸೀದಿ ಮೇಲೆ ಮಗನಿಂದ ʼಜೈ ಶ್ರೀರಾಮ್ʼ ಬರೆಸಿದ ವ್ಯಕ್ತಿ, ಬಾಗಲಕೋಟೆ ಬಿಗು
ಬಾಗಲಕೋಟೆಯ ಸೆಕ್ಟರ್ 44ರ ಮಸೀದಿ ಕಾಂಪೌಂಡ್ ಮೇಲೆ ಬರಹ ಬರೆದು ಬಳಿಕ ಆಟೋದಲ್ಲಿ ತೆರಳುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಪ್ರಕರಣ ಸಂಬಂಧ ನವನಗರ ಠಾಣೆ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.