ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Dr. M. C. Sudhakar: ನವೆಂಬರ್ 8ಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ, 1000 ಕೋಟಿಗೂ ಹೆಚ್ಚು ವೆಚ್ಚದ ಕಾಮಗಾರಿಗಳಿಗೆ ಚಾಲನೆ

ನವೆಂಬರ್ 8ಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ಸರ್ಕಾರ ಕಳೆದ ಎರಡುವರೆ ವರ್ಷಗಳಲ್ಲಿ ಜಿಲ್ಲೆಯಲ್ಲಿ ಏನೆಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳ ಲಾಗಿದೆ ಅದರ ವಿವರ ಹಾಗೂ ಉದ್ಘಾಟನೆಗೆ ಸಿದ್ಧವಾಗಿರುವ ಎಲ್ಲಾ ಕಾಮಗಾರಿಗಳ ವಿವರವನ್ನು ನೀಡಬೇಕು. ಲೋಕಾರ್ಪಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮ ವನ್ನು ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಸಚಿವರ ಸಮ್ಮುಖದಲ್ಲಿ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಶಿಷ್ಟಾಚಾರದ ರೀತ್ಯಾ ಮಾಡಿಕೊಳ್ಳ ಬೇಕು ಎಂದರು.

Election: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನನ್ನನು ಬೆಂಬಲಿಸಿ: ಪದವೀಧರರ ಕಣ್ಣಾಗಿ ಕೆಲಸ ಮಾಡುವೆ : ಜೆಡಿಯು ಪಕ್ಷದ ಅಭ್ಯರ್ಥಿ ಡಾ. ನಾಗರಾಜ್ ಭರವಸೆ

ಪದವೀಧರರ ಕಣ್ಣಾಗಿ ಕೆಲಸ ಮಾಡುವೆ

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಜೆಡಿಯು ಪಕ್ಷದ ಪದಾಧಿಕಾರಿಗಳೇ ಮೊಟ್ಟ ಮೊದಲ ಬಾರಿಗೆ ಈ ಕ್ಷೇತ್ರದ ಉದ್ದಕ್ಕೂ ಸಂಚರಿಸಿ ಪದವೀಧರ ಚುನಾವಣೆಗೆ ನೋಂದಣಿ ಮಾಡಿಕೊಳ್ಳ ಬೇಕಾದ ಫಾರಂ 18ನ್ನು ವಿತರಿಸಿ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿರುವುದಕ್ಕೆ ಸಾರ್ವಜನಿಕರಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ.

Chinthamani News: ಅದ್ಧೂರಿಯಾಗಿ ನಡೆದ ನಿಮ್ಮಕಾಯಲಹಳ್ಳಿ ದರ್ಗಾ ಉರುಸ್ ಕಾರ್ಯಕ್ರಮ

ದರ್ಗಾ ಶರೀಫ್ ಉರುಸ್ ಸಂಧಲ್ ಅದ್ಧೂರಿ ಮೆರವಣಿಗೆ

ಸುಪ್ರಸಿದ್ಧ ಭಕ್ತಿಯ ತಾಣ ಹಾಗೂ ಹಿಂದೂ ಮುಸ್ಲಿಮರ ಭಾವೈಕ್ಯತೆಯ ಸಂಗಮ ವಾಗಿರುವ ಚಿಂತಾಮಣಿ ತಾಲ್ಲೂಕಿನ ನಿಮ್ಮಕಾಯಲಹಳ್ಳಿ ಗ್ರಾಮದ ಹಜರತ್ ಸೈಯದ್ ಜಲಾಲ್ ಖಾಕಿ ಷಾ ಮೌಲಾ ಬಾಬಾ ದರ್ಗಾದ ವಾರ್ಷಿಕ ಮಹಾ ಗಂಧೋತ್ಸವ ಕಾರ್ಯಕ್ರಮ ರಾತ್ರಿ ವಿಜೃಂಭಣೆಯಿಂದ ನಡೆಯಿತು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನದ ಭಾಗವಹಿಸಿದ ವಿದ್ಯಾರ್ಥಿಗೆ ಶಿಕ್ಷೆ

ಸಂಘದ ಪಥಸಂಚಲನದ ಭಾಗವಹಿಸಿದ ವಿದ್ಯಾರ್ಥಿಗೆ ಶಿಕ್ಷೆ

ಸೋಮವಾರ ಶಾಲೆಯಲ್ಲಿ ಶಿಕ್ಷಕಿ ಆ ವಿದ್ಯಾರ್ಥಿಯ ಫೇಸ್ಬುಕ್ ವೀಡಿಯೊ ಮತ್ತು ಗಣವೇಶ ಧರಿಸಿರುವ ಚಿತ್ರವನ್ನು ಸಂಪೂರ್ಣ ತರಗತಿಗೆ ತೋರಿಸಿ, ಆ ವಿದ್ಯಾರ್ಥಿಯ ಅವಮಾನ ಮಾಡಿದ್ದಾರೆ. ಪುನಃ ಪುನಃ ತರಗತಿಯ ಹೊರಗೆ ನಿಲ್ಲಿಸುವ ಮೂಲಕ ಅವಮಾನಕಾರಿ ವರ್ತನೆ ಪ್ರದರ್ಶಿಸಿದ್ದಾರೆ ಎಂದು ಆರೋಪಿ ಸಿದ್ದಾರೆ. ಈ ಘಟನೆ ಕುರಿತು ಆ ವಿದ್ಯಾರ್ಥಿ, ಪೋಷಕರಿಗೆ ತಿಳಿಸಿದ್ದಾನೆ.

Nandini Sweet Products: ʼನಂದಿನಿʼಯಿಂದ ಗ್ರಾಹಕರಿಗೆ ಸಿಹಿಸುದ್ದಿ; ದೀಪಾವಳಿ ಪ್ರಯುಕ್ತ ಸಕ್ಕರೆ ರಹಿತ ಸ್ವೀಟ್ಸ್‌ ಬಿಡುಗಡೆ

ದೀಪಾವಳಿ ಪ್ರಯುಕ್ತ ಕೆಎಂಎಫ್‌ನಿಂದ ಸಕ್ಕರೆ ರಹಿತ ಸ್ವೀಟ್ಸ್‌

ಕರ್ನಾಟಕದ ಪ್ರತಿಷ್ಠಿತ ಮತ್ತು ಹೆಮ್ಮೆಯ ನಂದಿನಿ ಬ್ರ್ಯಾಂಡ್‌ ದೀಪಾವಳಿ ಪ್ರಯುಕ್ತ ಹೊಸ ಸಕ್ಕರೆ ರಹಿತ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಖೋವಾ ಗುಲಾಬ್‌ ಜಾಮೂನ್‌ , ಹಾಲಿನ ಪೇಡಾ, ನಂದಿನಿ ಬೆಲ್ಲದ ಓಟ್ಸ್‌ ಆ್ಯಂಡ್‌ ನಟ್ಸ್‌ ಬರ್ಫಿ ಇವೇ ಹೊಸ ಉತ್ಪನ್ನಗಳು.

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕೊಮಾಕಿ

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕೊಮಾಕಿ

ಕೊಮಾಕಿ ಎಲೆಕ್ಟ್ರಿಕ್ ಬಿಡುಗಡೆ ಮಾಡಿದೆ FAM 1.0 ಮತ್ತು 2.0 – ಸ್ಮಾರ್ಟ್ ಹಾಗೂ ಸ್ಟೈಲಿಷ್ ಕುಟುಂಬ ಸಂಚಾರದ ಹೊಸ ಯುಗ ಈ ಬಿಡುಗಡೆಯೊಂದಿಗೆ, ಬ್ರ್ಯಾಂಡ್ ಸ್ಮಾರ್ಟ್ ತ್ರಿಚಕ್ರ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕುಟುಂಬದ ಅತ್ಯುತ್ತಮ ಸವಾರಿಯನ್ನಾಗಿ ಮಾಡುವ ಆಶಯವನ್ನು ಹೊಂದಿದೆ

CM Siddaramaiah: ಸಮಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ಅಗತ್ಯ: ಸಿಎಂ ಸಿದ್ದರಾಮಯ್ಯ

ಸಮಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ಅಗತ್ಯ: ಸಿಎಂ

CM Siddaramaiah: ಎಲ್ಲರಿಗೂ ಸಮಾನ ಅವಕಾಶಗಳು ಇಲ್ಲದ ಕಾರಣ ಅಸಮಾನತೆ ನಿರ್ಮಾಣವಾಗಿದೆ. ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಹೊಂದಿದರೆ ಮಾತ್ರ ಸಮಾನತೆ ಸಾಧ್ಯವಾಗುತ್ತದೆ ಎಂದು ಅಂಬೇಡ್ಕರ್ ಅವರು ಪ್ರತಿಪಾದಿಸಿದರು. ಪರಧರ್ಮ ಸಹಿಷ್ಣುತೆ, ಸಹಬಾಳ್ವೆಯನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡರೆ ಮಾತ್ರ ದೇಶದಲ್ಲಿ ಶಾಂತಿ, ಅಹಿಂಸೆ, ಸತ್ಯ ನೆಲೆಗೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರಥಮ ಬಾರಿಗೆ ಗಂಗಾ ದಡದಲ್ಲಿ ‘ಶ್ರೀಸಿದ್ಧಾಂತ ಶಿಖಾಮಣಿʼ ಪಾರಾಯಣ: ಕಾಶಿ ಪೀಠದ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಹೊಸ ದಾಖಲೆ

ಪ್ರಥಮ ಬಾರಿಗೆ ಗಂಗಾ ದಡದಲ್ಲಿ ‘ಶ್ರೀಸಿದ್ಧಾಂತ ಶಿಖಾಮಣಿʼ ಪಾರಾಯಣ

Sri Siddhanta Shikhamani: ಉತ್ತರ ಪ್ರದೇಶದ ಪ್ರಯಾಗರಾಜ ತ್ರಿವೇಣಿಸಂಗಮ ಕ್ಷೇತ್ರದ ಗಂಗಾ ನದಿಯ ದಡದಲ್ಲಿ ಕಾಶಿ ಜ್ಞಾನ ಪೀಠದ ಶ್ರೀ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ಮಂಗಲ ಸಾನ್ನಿಧ್ಯದಲ್ಲಿ ಮೊದಲ ಬಾರಿಗೆ ಜರುಗಿದ ‘ಶ್ರೀಸಿದ್ಧಾಂತ ಶಿಖಾಮಣಿ’ ಧರ್ಮಗ್ರಂಥದ ಪಾರಾಯಣದಲ್ಲಿ ಬೆಂಗಳೂರು, ಮೈಸೂರು, ತುಮಕೂರು ಜತೆಗೆ ಮಹಾರಾಷ್ಟ್ರದ ಪುಣೆ ಮತ್ತು ಬಾರಾಮತಿ ನಗರಗಳ ನೂರಾರು ಜನ ತಾಯಂದಿರು ಪಾಲ್ಗೊಂಡಿದ್ದರು.

Nirmala sitharaman: ಹಂಪಿ ಶ್ರೀ ವಿರೂಪಾಕ್ಷ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ

ಹಂಪಿ ಶ್ರೀ ವಿರೂಪಾಕ್ಷ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ

Hampi virupaksha temple: ಹಂಪಿಯಲ್ಲಿ ವಿರೂಪಾಕ್ಷನ ದರ್ಶನ ಪಡೆದ ಬಳಿಕ ನಿರ್ಮಲಾ ಸೀತಾರಾಮನ್ ಅವರು, ಅಲ್ಲಿನ ಆನೆ ಲಕ್ಷ್ಮೀಯಿಂದ ಆಶೀರ್ವಾದ ಪಡೆದರು. ಬಳಿಕ ಹಂಪಿ ವೀಕ್ಷಿಸಲು ಆಗಮಿಸಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಹಣಕಾಸು ಸಚಿವೆ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯಕ್ಕೆ ಆಗಮಿಸಿದ್ದ ವೇಳೆ ಹಂಪಿಗೆ ಭೇಟಿ ನೀಡಿದ್ದರು.

Chikkanayakanahalli News: ದೇಗುಲ ಜೀರ್ಣೋದ್ಧಾರಕ್ಕೆ ಅಕ್ರಮ ಮದ್ಯ ಮಾರಾಟದ ಹಕ್ಕು ಹರಾಜು; ಸಮಿತಿ ವಿರುದ್ಧ ಭಕ್ತರ ಆಕ್ರೋಶ

ದೇಗುಲ ಜೀರ್ಣೋದ್ಧಾರಕ್ಕೆ ಅಕ್ರಮ ಮದ್ಯ ಮಾರಾಟದ ಹಕ್ಕು ಹರಾಜು!

Temple renovation: ಈ ಅಕ್ರಮ ಹರಾಜಿನಲ್ಲಿ 5.8 ಲಕ್ಷ ರೂ ಹಣ ಸಂಗ್ರಹವಾಗಿದೆ ಎಂದು ಹೇಳಲಾಗುತ್ತಿದೆ. ಕಾನೂನು ಬದ್ಧವಲ್ಲದ ಮಾರ್ಗಗಳಿಂದ ದೇಗುಲ ಸಮಿತಿ, ಹಣ ಸಂಗ್ರಹಿಸಿ ಧಾರ್ಮಿಕ ಕಾರ್ಯಕ್ಕೆ ಬಳಸುತ್ತಿರುವುದು ಭಕ್ತರ ಕೆಂಗಣ್ಣಿಗೆ ಗುರಿಯಾಗಿದೆ. ದೇವಸ್ಥಾನದ ಪುನರುಜ್ಜೀವನಕ್ಕೆ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವಂತಹ ಮದ್ಯದ ಮಾರಾಟವನ್ನು ಸುಲಭಗೊಳಿಸುವುದು ಎಷ್ಟು ಸರಿ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

E-Khata: ಹಳ್ಳಿ ಮನೆಗೆ ಇ-ಖಾತಾ ಮಾಡಿಸೋದು ಹೇಗೆ? ಇಲ್ಲಿದೆ ಪಿನ್‌ ಟು ಪಿನ್ ವಿವರ

ಹಳ್ಳಿ ಮನೆಗೆ ಇ-ಖಾತಾ ಮಾಡಿಸೋದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಗ್ರಾಮ ಪಂಚಾಯತ್‌ ಇ-ಖಾತಾ ಎಂದರೇನು? ಹಳ್ಳಿಯ ಪ್ರದೇಶಗಳಲ್ಲಿ ಮನೆ ಅಥವಾ ಜಮೀನು ಖರೀದಿಸಿದ ಮೇಲೆ ಇ-ಖಾತಾ ಹೇಗೆ ಮಾಡಿಸಬೇಕು? ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು, ಪಿಡಿಒ ವೆರಿಫಿಕೇಷನ್‌ ಹೇಗೆ? ಬಿಬಿಎಂಪಿ ಖಾತಾಗೆ ಇರುವ ವ್ಯತ್ಯಾಸವೇನು? ಇಲ್ಲಿದೆ ವಿವರ.

Sri Madhusudan Sai: ಸೇವಾಸಂಸ್ಥೆಗಳಿಗೆ ಸಿಗುವ ದೇಣಿಗೆಗಳಿಗೆ ತೆರಿಗೆ ವಿನಾಯ್ತಿ ಇರಬೇಕು: ಸದ್ಗುರು ಶ್ರೀ ಮಧುಸೂದನ ಸಾಯಿ

ಸೇವಾಸಂಸ್ಥೆಗಳಿಗೆ ಸಿಗುವ ದೇಣಿಗೆಗಳಿಗೆ ತೆರಿಗೆ ವಿನಾಯ್ತಿ ಇರಬೇಕು

Sadguru Sri Madhusudan Sai: ಭಾರತದಲ್ಲಿ ದಾನ, ದತ್ತಿ, ದೇಣಿಗೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಸರಿಯಾದ ನೀತಿ ರೂಪಿಸಬೇಕಾದ ಅಗತ್ಯವಿದೆ. ಅಮೆರಿಕದಲ್ಲಿ ಪ್ರತಿಷ್ಠಾನಗಳಿಗೆ (ಫೌಂಡೇಶನ್) ಸಂಪೂರ್ಣ ತೆರಿಗೆ ವಿನಾಯ್ತಿ ಇದೆ. ಆಸ್ಟ್ರೇಲಿಯಾದಂಥ ದೇಶಗಳಲ್ಲಿ ದತ್ತಿ ಸಂಸ್ಥೆಗಳು ಹೂಡಿಕೆ ಮಾಡಲು ಅವಕಾಶವಿದೆ. ನಮ್ಮಲ್ಲಿಯೂ ಸೇವಾಸಂಸ್ಥೆಗಳಿಗೆ ಇಂಥ ಸೌಲಭ್ಯಗಳನ್ನು ಒದಗಿಸಬೇಕಾದ ಅಗತ್ಯವಿದೆ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಪ್ರತಿಪಾದಿಸಿದ್ದಾರೆ.

ಪ್ರಿಯಾಂಕ್‌ ಖರ್ಗೆ ದಲಿತರನ್ನು ತುಳಿದು ಬಲಿತರಾಗಿದ್ದಾರೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

ಪ್ರಿಯಾಂಕ್‌ ಖರ್ಗೆ ದಲಿತರನ್ನು ತುಳಿದು ಬಲಿತರಾಗಿದ್ದಾರೆ

Chalavadi Narayanaswamy: ಪ್ರಿಯಾಂಕ್ ಖರ್ಗೆ ಅವರು ಮಾಡಿದ ಅನಾಹುತಗಳ ಬಗ್ಗೆ ಜನರು ಮರೆಯಬೇಕು, ರಸ್ತೆ ಗುಂಡಿಗಳ ಬಗ್ಗೆ ಹೇಳುವುದನ್ನು ಮರೆತು ಹೋಗಬೇಕು, ಮಳೆಯಿಂದ ರೈತರು ಹಾಳಾದರೆ ಅದರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ತಂತ್ರಗಾರಿಕೆ ಮಾಡುತ್ತಿದ್ದು, ಪ್ರಚಾರಕ್ಕಾಗಿ ಬೇರೆ ಬೇರೆ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್:‌ ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಎಂಎಸ್‌ಐಎಲ್‌ ಸೂಪರ್‌ ಮಾರ್ಕೆಟ್‌ ಸ್ಥಾಪನೆ

ಸರ್ಕಾರಿ ನೌಕರರಿಗೆ ಎಂಎಸ್‌ಐಎಲ್‌ ಸೂಪರ್‌ ಮಾರ್ಕೆಟ್‌ ಚಿಂತನೆ: ಎಂಬಿಪಿ

MB Patil: ರಾಜ್ಯ ಸರ್ಕಾರಿ ನೌಕರರಿಗೆ ದಿನನಿತ್ಯದ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ವಸ್ತುವೂ ರಿಯಾಯಿತಿ ದರದಲ್ಲಿ ಸಿಗಬೇಕೆಂಬ ಉದ್ದೇಶದೊಂದಿಗೆ ಸರ್ಕಾರಿ ಸ್ವಾಮ್ಯದ ಎಂಎಸ್‌ಐಎಲ್‌ ವತಿಯಿಂದ ಸೂಪರ್‌ ಮಾರ್ಕೆಟ್‌ ಆರಂಭಿಸುವ ಚಿಂತನೆ ಇದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

DA Hike: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌; ತುಟ್ಟಿ ಭತ್ಯೆ ಶೇ. 2 ಹೆಚ್ಚಿಸಿ ಸರ್ಕಾರ ಆದೇಶ

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌; ತುಟ್ಟಿ ಭತ್ಯೆ ಶೇ. 2 ಹೆಚ್ಚಳ

Government employees: ತುಟ್ಟಿಭತ್ಯೆ ಹೆಚ್ಚಳ ಕುರಿತು ಆರ್ಥಿಕ ಇಲಾಖೆಯ (ಸೇವೆಗಳು-2) ಸರ್ಕಾರದ ಜಂಟಿ ಕಾರ್ಯದರ್ಶಿ ಉಮಾ ಕೆ. ಅವರು ಆದೇಶ ಹೊರಿಡಿಸಿದ್ದು, ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಶೇ.12.25 ರಿಂದ ಶೇಕಡ 14.25 ಗೆ ಪರಿಷ್ಕರಿಸಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

CM Siddaramaiah: ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ; ರಕ್ಷಣೆ ಒದಗಿಸಲಾಗುವುದು ಎಂದ ಸಿಎಂ

ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ; ರಕ್ಷಣೆ ಒದಗಿಸಲಾಗುವುದು ಎಂದ ಸಿಎಂ

RSS Ban Demand: ತಮಿಳುನಾಡಿನಲ್ಲಿ ಆರ್‌ಎಸ್‌ಎಸ್‌ಗೆ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು. ಪ್ರಿಯಾಂಕ ಖರ್ಗೆಯವರಿಗೆ ರಕ್ಷಣೆ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Bengaluru Murder Case: ಅನಸ್ತೇಶಿಯಾ ಓವರ್‌ಡೋಸ್‌ ನೀಡಿ ಪತ್ನಿಯನ್ನೇ ಕೊಂದ ವೈದ್ಯ; 6 ತಿಂಗಳ ಬಳಿಕ ಅರೆಸ್ಟ್!

ಅನಸ್ತೇಶಿಯಾ ಓವರ್‌ಡೋಸ್‌ ನೀಡಿ ಪತ್ನಿಯನ್ನೇ ಕೊಂದ ವೈದ್ಯ!

Anaesthetic Overdose: ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯ ಜನರಲ್ ಸರ್ಜನ್ ಡಾ. ಮಹೇಂದ್ರ ರೆಡ್ಡಿ ಎಂಬಾತನನ್ನು ಪತ್ನಿ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಪತ್ನಿಗೆ ಅನಸ್ತೇಶಿಯಾ ಓವರ್‌ಡೋಸ್‌ ನೀಡಿ ಕೊಂದಿರುವುದು ಎಫ್‌ಎಸ್‌ಎಲ್‌ ವರದಿಯಿಂದ ಬಯಲಾಗಿದೆ. ಹೀಗಾಗಿ ಆರೋಪಿ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.

Bangalore News: ಉದ್ಯಮ, ಶೈಕ್ಷಣಿಕ ಮತ್ತು ನೀತಿ ನಿರೂಪಕರ ನಡುವೆ ಪ್ರಬಲ ಸಹಯೋಗ ಬೆಳೆಸಲಿದೆ ಇಂಡಿಯಾ ಅಡ್ವಾಂಟೇಜ್ ಶೃಂಗಸಭೆ 2025

9 ನೇ ಆವೃತ್ತಿಯ ಎರಡು ದಿನಗಳ ಶೃಂಗಸಭೆಯ ಉದ್ಘಾಟನೆ

ಸರ್ಕಾರದ ಉದಾರೀಕರಣ ನೀತಿಯ ಮೂಲಕ ಅಥವಾ ಮೂಲಸೌಕರ್ಯ, ಹೂಡಿಕೆಗಳು, ಕೈಗಾರಿಕಾ ನೀತಿಗಳಲ್ಲಿ ಸರ್ಕಾರಿ ಬೀಜ ಯೋಜನೆಗಳ ಮೂಲಕ ಬಂಡವಾಳವನ್ನು ಸಂಗ್ರಹಿಸುವ ಮೂಲಕ ಕಡಿಮೆ ವೆಚ್ಚದಲ್ಲಿ ಹೆಚ್ಚಿನದನ್ನು ಸೃಷ್ಟಿಸುವುದು, ಅಲ್ಲಿ ‘ಒಂದು ರಾಷ್ಟ್ರ ಒಂದು ತೆರಿಗೆ' ಮೂಲಕ ಕ್ರಮಬದ್ಧ ಗೊಳಿಸುವಿಕೆಯನ್ನು ಸರಳೀಕರಿಸ ಲಾಗಿದೆ.

KDCC Bank Election: ಕೆ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆ: ನೂರಾರು ಸಂಖ್ಯೆಯ ಅಭಿಮಾನಿ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸಿದ ಸರಸ್ವತಿ ಎನ್. ರವಿ

ಕೆ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಸಿದ ಸರಸ್ವತಿ ಎನ್. ರವಿ

ಬೆಳಿಗ್ಗೆ ಶ್ರೀ ಮಾರಿಕಾಂಬೆಗೆ ಪೂಜೆ ಸಲ್ಲಿಸಿ ತನ್ನ ನೂರಾರು ಸಂಖ್ಯೆಯ ಅಭಿಮಾನಿಗಳೊಂದಿಗೆ ಟಿ.ಆರ್.ಸಿ. ಬ್ಯಾಂಕ್ ಎದುರಿನಿಂದ ಮೆರವಣಿಗೆಯ ಮೂಲಕ ಕೆ.ಡಿ.ಸಿ.ಸಿ. ಬ್ಯಾಂಕ್ ಆವಾರಕ್ಕೆ ತೆರಳಿ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣೆಯಿಂದ ಹಿಂದೆ ಸರಿಯುತ್ತಾರೆ ಎಂದ ಊಹಾಪೋಹಗಳಿಗೆ ತೆರೆ ಎಳೆದರು.

Karnataka Weather: ರಾಜ್ಯದಲ್ಲಿ ಮುಂದಿನ 4 ದಿನ ಯೆಲ್ಲೋ ಅಲರ್ಟ್; ಗುಡುಗು ಸಹಿತ ಮಳೆ ನಿರೀಕ್ಷೆ

ರಾಜ್ಯದಲ್ಲಿ ಮುಂದಿನ 4 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 21 ° C ಆಗಿರಬಹುದು.

ಬ್ರಿಸ್ಟಲ್ ಮೈಯರ್ಸ್ ಸ್ಕ್ವಿಬ್ ನಿಂದ ಭಾರತದಲ್ಲಿ ಸಿಂಪ್ಟೊಮ್ಯಾಟಿಕ್ ಅಬ್ ಸ್ಟ್ರಕ್ಟಿವ್ ಹೈಪರ್ಟ್ರೊಫಿಕ್ ಕಾರ್ಡಿಯೊಮಯೋಪತಿಗೆ ಕೊಪೊಝೊ ಬಿಡುಗಡೆ

ಕೊಪೊಝೊ ಬಿಡುಗಡೆ: ಒ.ಎಚ್.ಸಿ.ಎಂ. ರೋಗಿಗಳಿಗೆ ಪ್ರಥಮ ಚಿಕಿತ್ಸೆಯ ಆಯ್ಕೆ

ಭಾರತದಲ್ಲಿರುವ ಪ್ರಸ್ತುತದ ವೈದ್ಯಕೀಯ ಚಿಕಿತ್ಸೆಗಳಾದ ಬೀಟಾ ಬ್ಲಾಕರ್ ಗಳು, ಕ್ಯಾಲ್ಷಿಯಂ ಚಾನೆಲ್ ಬ್ಲಾಕರ್ ಗಳು ಮತ್ತು ಡಿಸೊಪೈರಮೈಡ್ ರೋಗಲಕ್ಷಣಗಳನ್ನು ಕಡಿಮೆ ಮಾಡುತ್ತವೆ ಆದರೆ ಅದರ ಆಂತರ್ಯದಲ್ಲಿರುವ ಕಾರಣವನ್ನು ನಿವಾರಿಸುವುದಿಲ್ಲ. ಶಸ್ತ್ರಚಿಕಿತ್ಸೆಯ ಪ್ರಕ್ರಿಯೆ ಗಳಾದ ಸೆಪ್ಟಲ್ ರಿಡಕ್ಷನ್ ಥೆರಪಿ (ಆಲ್ಕೊಹಾಲ್ ಸೆಪ್ಟಲ್ ಅಬಲೇಷನ್ ಅಥವಾ ಮೈಯೆಕ್ಟಮಿ) ಆಯ್ಕೆಗಳೇ ಹೊರತು ಅವು ಸೂಕ್ತವಾಗಿಲ್ಲದಿರಬಹುದು ಅಥವಾ ಎಲ್ಲ ರೋಗಿಗಳಿಗೂ ಲಭ್ಯ ವಿಲ್ಲದೇ ಇರಬಹುದು.

Viral Video: ಮೆಟ್ರೋದೊಳಗೂ ಭಿಕ್ಷೆ ಬೇಡಿದ ಯುವಕ; ಇದು ನಡೆದಿರೋದು ಬೇರೆಲ್ಲೋ ಅಲ್ಲ... ಬೆಂಗಳೂರಿನಲ್ಲಿ!

ಟಿಕೆಟ್ ಖರೀದಿಸಿ ಮೆಟ್ರೋದಲ್ಲಿ ಭಿಕ್ಷೆ ಬೇಡಿದ ವ್ಯಕ್ತಿ

Man Begging in Bengaluru Metro: ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಭಿಕ್ಷೆ ಬೇಡುತ್ತಿರುವ ದೃಶ್ಯಗಳು ಸಾಮಾನ್ಯವಾಗಿ ಕಂಡುಬರುತ್ತದೆ. ಇದೀಗ ವ್ಯಕ್ತಿಯೊಬ್ಬ ಗ್ರೀನ್ ಲೈನ್ ಮೆಟ್ರೋ ರೈಲಿನೊಳಗೆ ಭಿಕ್ಷೆ ಬೇಡುತ್ತಿರುವ ದೃಶ್ಯ ಬೆಂಗಳೂರಿನ ಶ್ರೀರಾಂಪುರ ನಿಲ್ದಾಣದಲ್ಲಿ ಕಂಡುಬಂದಿದೆ.

A-Khata campaign:  ಬೆಂಗಳೂರಿನಲ್ಲಿ ಏಕರೂಪ ಖಾತಾ ವ್ಯವಸ್ಥೆ; ನ.1ರಿಂದ 100 ದಿನಗಳ ಕಾಲ ‘ಎ‌’ ಖಾತಾ ಅಭಿಯಾನ

ನ.1ರಿಂದ 100 ದಿನಗಳ ಕಾಲ ‘ಎ‌’ ಖಾತಾ ಅಭಿಯಾನ: ಡಿ.ಕೆ. ಶಿವಕುಮಾರ್

DK Shivakumar: ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್‌ಲೈನ್ ವ್ಯವಸ್ಥೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ aವರು ವಿಧಾನಸೌಧದಲ್ಲಿ ಬುಧವಾರ ಚಾಲನೆ ನೀಡಿದರು.

SSLC, II PU Pass marks: ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಿಂಗ್‌ ಮಾರ್ಕ್ಸ್‌ ಕಡಿತ; ಇನ್ಮುಂದೆ ಇಷ್ಟು ಅಂಕ ಪಡೆದ್ರೆ ಸಾಕು!

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಿಂಗ್‌ ಮಾರ್ಕ್ಸ್‌ ಕಡಿತ

Reduce SSLC, II PU pass marks: ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 4ನೇ ವರದಿಯಲ್ಲಿಯೂ ಸಹ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಉತ್ತೀರ್ಣತಾ ಅಂಕಗಳನ್ನು ಕಡಿಮೆ ಮಾಡಲು ಶಿಫಾರಸು ಮಾಡಿತ್ತು. ಅದರಂತೆ ಪಾಸಿಂಗ್‌ ಮಾರ್ಕ್‌ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Loading...