ಹಿಂದೂ ಹೆಣ್ಣು ಮಕ್ಕಳು ಚೂರಿ ಇಟ್ಕೊಂಡು ಓಡಾಡಿ: ಪ್ರಭಾಕರ ಭಟ್
Kalladka Prabhakar Bhat: ಹಿಂದೂ ಹೆಣ್ಣು ಮಕ್ಕಳು ನಿಮ್ಮನ್ನು ನೀವು ಕಾಪಾಡಿಕೊಳ್ಳಬೇಕು. ಇದಕ್ಕಾಗಿ ಇನ್ನು ಮುಂದೆ ಹೊರಗೆ ಹೋಗುವಾಗ ಬ್ಯಾಗ್ನಲ್ಲಿ ಆರಿಂಚು ಉದ್ದದ ಚೂರಿ ಇಟ್ಕೊಳ್ಳಿ. ಸಂಜೆ ಮೇಲೆ ಹೊರಗಡೆ ಹೋಗುವಾಗ ನಿಮ್ಮ ಸುರಕ್ಷತೆಗೆ ಬೇಕಾಗುತ್ತದೆ ಎಂದು ಆರ್ಎಸ್ಎಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.