ಮೇಕೆದಾಟು ಯೋಜನೆ ತಮಿಳುನಾಡು ಆಕ್ಷೇಪ
ಕರ್ನಾಟಕದ ಮೇಕೆದಾಟು ಯೋಜನೆಯನ್ನು ಸ್ಥಗಿತಗೊಳಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಸಿದ್ಧಪಡಿಸಿರುವ ಡಿಪಿಆರ್ ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪು ಮತ್ತು ಸುಪ್ರೀಂ ಕೋರ್ಟ್‌ನ 2018ರ ಅಂತರ್ ರಾಜ್ಯ ಜಲ ವಿವಾದದ ತೀರ್ಪಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.