ಬೆಂಗಳೂರಲ್ಲಿ 50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ!
Drugs seized: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್ಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರಿಂದ ಒಟ್ಟು 45 ಕೆ ಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆಯನ್ನು ವಶಕ್ಕೆ ಪಡೆಯಲಾಗಿದೆ. ಶ್ರೀಲಂಕಾದಿಂದ ಬರುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.