ಬಾನು ಮುಷ್ತಾಕ್‌ಗೆ ಜಿ ಕೆಟಗರಿ ನಿವೇಶನ ನೀಡಲು ಮುಂದಾದ ಕರ್ನಾಟಕ ಸರಕಾರ
ಸಚಿವ ಸಂಪುಟದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಲೇಖಕಿ ಬಾನು ಮುಷ್ತಾಕ್ (Banu Mushtaq) ಅವರು ಬಯಸಿದರೆ, ನಮ್ಮ ನಿಯಮಗಳ ಪ್ರಕಾರ ಬೆಂಗಳೂರಿನಲ್ಲಿ ‘ಜಿ’ ವರ್ಗದ ಸೈಟ್ ಅನ್ನು ಒದಗಿಸುತ್ತೇವೆ ಎಂದಿದ್ದಾರೆ.