Namma Metro: ಇಬ್ಬಲೂರು ಮೆಟ್ರೋ ನಿಲ್ದಾಣಕ್ಕೆ ʼಇನ್‌ಮೊಬಿʼ ಹೆಸರು
Namma Metro: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹೊರ ವರ್ತುಲ ರಸ್ತೆ (ಒಆರ್‌ಆರ್) ಮೆಟ್ರೋ ಕಾರಿಡಾರ್‌ನ (ನೀಲಿ ಮಾರ್ಗ) ಅಡಿಯಲ್ಲಿ ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಪ್ರಮುಖ ಇಂಟರ್‌ಚೇಂಜ್ ನಿಲ್ದಾಣವಾದ ಇಬ್ಬಲೂರು ಮೆಟ್ರೋ ನಿಲ್ದಾಣದ ನಾಮಕರಣ ಹಕ್ಕುಗಳಿಗಾಗಿ ಇನ್‌ಮೊಬಿಯೊಂದಿಗೆ ತಿಳಿವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದೆ.