ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

ನಟ ದಿ.ವಿಷ್ಣುವರ್ಧನ್​ ಮತ್ತು ನಟಿ ದಿ. ಬಿ.ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಈ ಕಲಾವಿದರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ.

Bengaluru News: ಬಾಲಕಿ ಜತೆ ಅನುಚಿತವಾಗಿ ವರ್ತಿಸಿದ ಖಾಸಗಿ ಬಸ್‌ ಚಾಲಕ ಆರೀಫ್‌ಗೆ ಬಿತ್ತು ಗೂಸಾ; ಬಟ್ಟೆ ಬಿಚ್ಚಿಸಿ ಹಲ್ಲೆ

ಬಾಲಕಿ ಜತೆ ಅನುಚಿತವಾಗಿ ವರ್ತಿಸಿದ ಆರೀಫ್‌ಗೆ ಬಿತ್ತು ಗೂಸಾ

ಹೈದರಬಾದ್‌ನಿಂದ ಬೆಂಗಳೂರಿಗೆ ಖಾಸಗಿ ಬಸ್‌ನಲ್ಲಿ ಬರುತ್ತಿದ್ದ ಅಪ್ರಾಪ್ತೆ ಜತೆ ಚಾಲಕ ಆರೀಫ್‌ ಅನುಚಿತವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯ ಮನೆಯವರು ಆರೀಫ್‌ನ ಬಟ್ಟೆ ಬಿಚ್ಚಿಸಿ ಸಾರ್ವಜನಿಕವಾಗಿ ಥಳಿಸಿ ತಕ್ಕ ಪಾಠ ಕಲಿಸಿದ್ದಾರೆ. ಸದ್ಯ ಈ ಘಟನೆ ವ್ಯಾಪಕ ಆಕ್ರೋಸಕ್ಕೆ ಕಾರಣವಾಗಿದೆ.

Earthquake: ಕಲಬುರಗಿಯಲ್ಲಿ 2.3 ರಿಕ್ಟರ್‌ ಅಳತೆಯ ಭೂಕಂಪ

ಕಲಬುರಗಿಯಲ್ಲಿ 2.3 ರಿಕ್ಟರ್‌ ಅಳತೆಯ ಭೂಕಂಪ

Kalaburagi: ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಚಿಂಚನಸೂರು ಗ್ರಾಮದಲ್ಲಿ ಇಂದು ಭೂಕಂಪನದ ಅನುಭವ ಉಂಟಾಗಿದೆ. ಇಂದು ಬೆಳಗ್ಗೆ 8.30ರ ಸುಮಾರಿಗೆ ಈ ಭೂಕಂಪನ ಸಂಭವಿಸಿದೆ. ಭೂಕಂಪನದಿಂದಾಗಿ ಗ್ರಾಮದ ಜನರು ಬೆಚ್ಚಿ ಬಿದ್ದು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.

G Parameshwara: ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗವಹಿಸಿದರಾ ಗೃಹ ಸಚಿವ? ಪರಮೇಶ್ವರ್‌ ಹೇಳಿದ್ದೇನು?

ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿ? ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು?

Tumkur news: ನಾನು ಯಾವುದೇ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಇದರ ಮೇಲೆ ಯಾರಾದರೂ ವಿವಾದ ಮಾಡಿದರೆ ಮಾಡಿಕೊಳ್ಳಲಿ, ನನಗೇನು ತೊಂದರೆ ಇಲ್ಲ. ನಾನು ಕಾಂಗ್ರೆಸ್ಸಿಗ, ಕಾಂಗ್ರೆಸ್ಸಿಗನಾಗಿಯೇ ನಾನು ಸಾಯುತ್ತೇನೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಸ್ಪಷ್ಟೀಕರಣ ನೀಡಿದ್ದಾರೆ.

Murder Case: ನೀರಿನ ತಗಾದೆ ಕೊಲೆಯಲ್ಲಿ ಅಂತ್ಯ, ಗೂಡ್ಸ್‌ ಹರಿಸಿ ವ್ಯಕ್ತಿಯ ಹತ್ಯೆ!

ನೀರಿನ ತಗಾದೆ ಕೊಲೆಯಲ್ಲಿ ಅಂತ್ಯ, ಗೂಡ್ಸ್‌ ಹರಿಸಿ ವ್ಯಕ್ತಿಯ ಹತ್ಯೆ!

Tumkur news: ಗೂಡ್ಸ್ ವಾಹನ ಹರಿಸಿ ಆನಂದ್ ಎನ್ನುವ ವ್ಯಕ್ತಿಯನ್ನು ನಾಗೇಶ್ ಎಂಬಾತ ಭೀಕರವಾಗಿ ಕೊಲೆ ಮಾಡಿದ್ದಾನೆ. ಘಟನೆ ಬಳಿಕ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

Jewel Trend 2025: ಊಹೆಗೂ ಮೀರಿದ ವಿನ್ಯಾಸಗಳಲ್ಲಿ ಬಂತು ಕಾಕ್ಟೈಲ್ ಫಿಂಗರ್‌ ರಿಂಗ್ಸ್

ಊಹೆಗೂ ಮೀರಿದ ವಿನ್ಯಾಸಗಳಲ್ಲಿ ಬಂತು ಕಾಕ್ಟೈಲ್ ಫಿಂಗರ್‌ ರಿಂಗ್ಸ್

Jewel Trend 2025: ಊಹೆಗೂ ಮೀರಿದ ಚಿತ್ರ-ವಿಚಿತ್ರ ವಿನ್ಯಾಸದಲ್ಲಿ ಕಾಕ್ಟೈಲ್ ಫಿಂಗರ್‌ ರಿಂಗ್‌ಗಳು ಫ್ಯಾಷನ್ ಜ್ಯುವೆಲರಿ ಲೋಕಕ್ಕೆ ಕಾಲಿಟ್ಟಿವೆ. ಯಾವ್ಯಾವ ಬಗೆಯವು ಪಾಪುಲರ್ ಆಗಿವೆ? ಟ್ರೆಂಡಿಯಾಗಿವೆ? ಆಯ್ಕೆ ಹೇಗೆ? ಈ ಎಲ್ಲದರ ಬಗ್ಗೆ ಜ್ಯುವೆಲ್ ಸ್ಟೈಲಿಸ್ಟ್‌ಗಳು ವಿವರಿಸಿದ್ದಾರೆ.

Dowry Harassment: ವರದಕ್ಷಿಣೆ ಕಿರುಕುಳ ದೂರು, ನಿರ್ದೇಶಕ ಎಸ್.‌ ನಾರಾಯಣ್‌ ಹೇಳುವುದೇನು?

ವರದಕ್ಷಿಣೆ ಕಿರುಕುಳ ದೂರು, ನಿರ್ದೇಶಕ ಎಸ್.‌ ನಾರಾಯಣ್‌ ಹೇಳುವುದೇನು?

S Narayan: ‘ಪವಿತ್ರಾ ಮನೆ ಬಿಟ್ಟು ಹೋಗಿ 10 ತಿಂಗಳಾಗಿದೆ. ಮನೆ ಬಿಟ್ಟು ಹೋಗಿದ್ದು ಯಾಕೆ ಎಂದು ಹೇಳಿದರೆ ನಾನು ಅವರ ಹೆಸರಿಗೆ ಮಸಿ ಬಳಿದಂತೆ ಆಗುತ್ತದೆ. ಮದುವೆ ಆಗಿ ಒಂದು ತಿಂಗಳ ಬಳಿಕ ಮಾತುಕತೆಯೇ ನಿಂತು ಹೋಯಿತು. ವಯಸ್ಸು, ವ್ಯಕ್ತಿತ್ವಕ್ಕೂ ಎರಡಕ್ಕೂ ಪವಿತ್ರಾ ಬೆಲೆ ಕೊಡುತ್ತಿರಲಿಲ್ಲ’ ಎಂದಿದ್ದಾರೆ ಎಸ್​ ನಾರಾಯಣ್.

ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನ-ಬೆಂಗಳೂರಿನ ಅಪೋಲೋ ಆಸ್ಪತ್ರೆಗಳಿಂದ ಜಾಗೃತಿ ಅಭಿಯಾನ

ಬೆಂಗಳೂರಿನ ಅಪೋಲೋ ಆಸ್ಪತ್ರೆಗಳಿಂದ ಜಾಗೃತಿ ಅಭಿಯಾನ

ಗೃಹ ವ್ಯವಹಾರಗಳ ಸಚಿವಾಲಯದ ಇತ್ತೀಚಿನ ವರದಿಯು ಭಾರತದಲ್ಲಿ 15 ರಿಂದ 29 ವರ್ಷ ವಯಸ್ಸಿ ನ ವ್ಯಕ್ತಿಗಳಲ್ಲಿ ಆತ್ಮಹತ್ಯೆಯೇ ಸಾವಿಗೆ ಪ್ರಮುಖ ಕಾರಣ ಎಂದು ಬಹಿರಂಗಪಡಿಸುತ್ತದೆ. ಈ ಪ್ರವೃತ್ತಿ ಯನ್ನು ಪ್ರತಿಬಿಂಬಿಸುತ್ತಾ, ಬೆಂಗಳೂರಿನಲ್ಲಿ 2025ರ ಮೊದಲ ಐದು ತಿಂಗಳಲ್ಲಿ 1,067 ಆತ್ಮಹತ್ಯೆಗಳು ವರದಿಯಾಗಿವೆ.

Bagepally News: ಕೋಚಿಮುಲ್ ವತಿಯಿಂದ ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ಕಂಪ್ಯೂಟರ್ ಗಳ ವಿತರಣೆ

ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ಕಂಪ್ಯೂಟರ್ ಗಳ ವಿತರಣೆ

ಸರಕಾರಿ ಶಾಲೆ ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ಸೇರಿದಂತೆ ಶಾಲಾ ಬ್ಯಾಗ್ ಮತ್ತು ಇತರ ಸಾಮಗ್ರಿ ಕೊಡುವುದಕ್ಕಿಂತಲೂ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಬೆರಳತುದಿಗಳಲ್ಲೇ ಪ್ರಪಂಚದ ಹಾಗೂ ಹೋಗುಗಳ ಬಗ್ಗೆ ತಿಳಿದುಕೊಳ್ಳುವುದರಿಂದ ಬಡ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಲ್ಯಾಪ್ಟಾಪ್ ಮತ್ತು ಕಂಪ್ಯೂಟರ್ಗಳನ್ನ ನೀಡಲಾಗುತ್ತಿದೆ ಇದರಿಂದ ಬಹಳ ಸಂತಸ ತಂದಿದೆ‌.

ಚಿಂತಾಮಣಿ ನಗರದಲ್ಲಿ ಕ್ಷುಲ್ಲಕ ಕಾರಣದ ಜಗಳ ಒಬ್ಬರ ಕೊಲೆಯಲ್ಲಿ ಅಂತ್ಯ

ಕ್ಷುಲ್ಲಕ ಕಾರಣದ ಜಗಳ ಒಬ್ಬರ ಕೊಲೆಯಲ್ಲಿ ಅಂತ್ಯ

ನಗರದ ನಾರಸಿಂಹಪೇಟೆಯ ನಿವಾಸಿ ಅರ್ಬಾಜ್(23) ವರ್ಷ ಮೃತಪಟ್ಟಿರುವ ಯುವಕ. ವೆಂಕಟಗಿರಿ ಕೋಟೆಯ ನಿವಾಸಿ ಫಹಾದ್ ಕೊಲೆ ಮಾಡಿರುವ ಆರೋಪಿ. ನಗರದ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿರುವ ವಾಸೀಮ್ ಎಂಬುವವರ ಹಣ್ಣಿನ ಅಂಗಡಿಯಲ್ಲಿ ಅರ್ಬಾಜ್ ಕೆಲಸ ಮಾಡುತ್ತಿದ್ದ. ಅದರ ಪಕ್ಕದಲ್ಲೇ ಇರುವ ಸಾಧಿಕ್ ಎಂಬುವವರ ಹಣ್ಣಿನ ಅಂಗಡಿಯಲ್ಲಿ ಫಹಾದ್ ಕೆಲಸ ಮಾಡುತ್ತಿದ್ದನು.

Road Accident: ಹಸೆಮಣೆ ಏರಲಿದ್ದ ಜೋಡಿ ರಸ್ತೆ ಅಪಘಾತದಲ್ಲಿ ದುರ್ಮರಣ

ಹಸೆಮಣೆ ಏರಲಿದ್ದ ಜೋಡಿ ರಸ್ತೆ ಅಪಘಾತದಲ್ಲಿ ದುರ್ಮರಣ

Shivamogga: ಓಮಿನಿ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಜೋಡಿ ಬೈಕ್‌ನಲ್ಲಿ ಪ್ರಯಾಣಿಸುತ್ತಿತ್ತು. ಸದ್ಯದಲ್ಲೇ ಇವರ ಮದುವೆ ನಿಶ್ಚಯವಾಗಿದ್ದು, ಇಬ್ಬರೂ ಹಸೆಮಣೆ ಏರುವ ಕನಸು ಕಾಣುತ್ತಿದ್ದರು. ಅಪಘಾತದಲ್ಲಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಎರಡೂ ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿದೆ.

physcial Abuse: ಬೆಂಗಳೂರಿನಲ್ಲಿ ಅಮಾನುಷ ಕೃತ್ಯ, ಪಿಯುಸಿ ವಿದ್ಯಾರ್ಥಿಗಳಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ

ಪಿಯುಸಿ ವಿದ್ಯಾರ್ಥಿಗಳಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೇಲೆ ದೌರ್ಜನ್ಯ

Harassment: ಸಂತ್ರಸ್ತ ವಿದ್ಯಾರ್ಥಿ ಹೊಸದಾಗಿ ಶಾಲಾ ಹಾಸ್ಟೆಲ್‌ಗೆ ಸೇರಿಕೊಂಡಿದ್ದ. ರ್ಯಾಗಿಂಗ್ ಬಗ್ಗೆ ಹಾಸ್ಟೆಲ್ ವಾರ್ಡನ್ ಮತ್ತು ಪ್ರಿನ್ಸಿಪಾಲ್‌ಗೆ ಆತ ದೂರು ನೀಡಿದ್ದಾನೆ. ಅವರಿಗೆ ದೂರು ನೀಡಿದ್ದಾನೆ ಎಂದು ವಿದ್ಯಾರ್ಥಿಗಳು 10ನೇ ತರಗತಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.

ಬೆಂಗಳೂರಿನ ಮೆಟ್ರೋ ವಿಸ್ತರಣೆಗೆ ಜಿಂದಾಲ್ ಸ್ಟೇನ್ಲೆಸ್ ಸ್ಟೀಲ್ ಬಲ

ಬೆಂಗಳೂರಿನ ಮೆಟ್ರೋ ವಿಸ್ತರಣೆಗೆ ಜಿಂದಾಲ್ ಸ್ಟೇನ್ಲೆಸ್ ಸ್ಟೀಲ್ ಬಲ

ಭಾರತದ ಪ್ರಮುಖ ಸ್ಟೇನ್ಲೆಸ್ ಸ್ಟೀಲ್ ತಯಾರಕ ಜಿಂದಾಲ್ ಸ್ಟೇನ್ಲೆಸ್, ಬೆಂಗಳೂರು ಮೆಟ್ರೋ ಹಂತ 2 ಯೋಜನೆಗೆ ಪ್ರೀಮಿಯಂ 301N ಆಸ್ಟೆನಿಟಿಕ್ ಸ್ಟೇನ್ಲೆಸ್ ಸ್ಟೀಲ್ ಅನ್ನು ಪೂರೈಸಿದೆ. ಇದು ದೇಶದ ನಗರ ಸಾರಿಗೆ ಮೂಲಸೌಕರ್ಯಕ್ಕೆ ತನ್ನ ಕೊಡುಗೆಯಲ್ಲಿ ಮತ್ತೊಂದು ಮೈಲಿಗಲ್ಲನ್ನು ಗುರುತಿಸಿದೆ.

Banu Mushtaq: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಮತ್ತೆರಡು ಪಿಐಎಲ್

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ವಿರೋಧಿಸಿ ಮತ್ತೆರಡು ಪಿಐಎಲ್

Mysuru Dasara: ಹಿಂದೂ ಅಲ್ಲದ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ವಾಪಸ್‌ ಪಡೆಯಲು ಸರಕಾರಕ್ಕೆ ನಿರ್ದೇಶನ ನೀಡಬೇಕು. ಅದೇ ರೀತಿ ದಸರಾ ಉದ್ಘಾಟನೆಯು ಹಿಂದೂ ಧಾರ್ಮಿಕ ಸಂಪ್ರದಾಯದ ಅವಿಭಾಜ್ಯ ಭಾಗವೆಂದು ಘೋಷಿಸಿ ಅದನ್ನು ಹಿಂದೂ ಗಣ್ಯರಿಂದ ಉದ್ಘಾಟಿಸಬೇಕು ಎಂದು ಕೋರಲಾಗಿದೆ.

Ilaiyaraaja: ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ರೂ.ನ ವಜ್ರದ ಕಿರೀಟ ಅರ್ಪಿಸಿದ ಸಂಗೀತ ಮಾಂತ್ರಿಕ ಇಳಯರಾಜ

ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ರೂ.ನ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ

Kolluru Mookambika: ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತರಾಗಿರುವ ಇಳಯರಾಜ, ಈ ಹಿಂದೆಯೂ ದೇಗುಲಕ್ಕೆ ಹಲವು ಬಗೆಯ ಆಭರಣಗಳನ್ನು ಅರ್ಪಿಸಿ ತಮ್ಮ ಭಕ್ತಿಭಾವವನ್ನು ತೋರಿದ್ದಾರೆ. ಈ ಬಾರಿ ಅವರು ದೇವಿಗೆ ವಜ್ರದ ಕಿರೀಟದ ಜೊತೆಗೆ ಇತರ ಆಭರಣಗಳನ್ನು ಸಮರ್ಪಿಸಿದ್ದಾರೆ.

Spa Trend 2025: ಉದ್ಯಾನನಗರಿಯಲ್ಲಿ ಹೆಚ್ಚಾದ ಯೂನಿಸೆಕ್ಸ್ ಸ್ಪಾಗಳು

ಉದ್ಯಾನನಗರಿಯಲ್ಲಿ ಹೆಚ್ಚಾದ ಯೂನಿಸೆಕ್ಸ್ ಸ್ಪಾಗಳು

Spa Trend 2025: ಸಮೀಕ್ಷೆಯೊಂದರ ಪ್ರಕಾರ, ಉದ್ಯಾನನಗರಿಯಲ್ಲಿ ಯೂನಿಸೆಕ್ಸ್ ಸ್ಪಾಗಳು ಮೊದಲಿಗಿಂತ ಹೆಚ್ಚಾಗಿವೆ. ಹುಡುಗ-ಹುಡುಗಿಯರು ಮಾತ್ರವಲ್ಲ, ಫ್ಯಾಮಿಲಿ ಸೇರಿದಂತೆ, ಬಹುತೇಕರು ಬ್ಯೂಟಿ ಪಾರ್ಲರ್ ಇಲ್ಲವೇ ಸಲೂನ್ ಬದಲು ಇವುಗಳ ಸರ್ವೀಸ್ ಪಡೆಯಲಾರಂಭಿಸಿರುವುದು ಸ್ಪಾಗಳ ವ್ಯಾಪ್ತಿ ವಿಸ್ತರಿಸಲು ಕಾರಣವಾಗಿದೆ ಎನ್ನುತ್ತಾರೆ ಬ್ಯೂಟಿ ಎಕ್ಸ್‌ಪರ್ಟ್ಸ್.

Pavana Kalyan: ಧರ್ಮಸ್ಥಳ ಪರ ನಿಂತ ಪವನ್‌ ಕಲ್ಯಾಣ್‌, ಇಂದು ಭೇಟಿ, ವಿಶೇಷ ಪೂಜೆ

ಧರ್ಮಸ್ಥಳ ಪರ ನಿಂತ ಪವನ್‌ ಕಲ್ಯಾಣ್‌, ಇಂದು ಭೇಟಿ, ವಿಶೇಷ ಪೂಜೆ

Dharmasthala: ಧರ್ಮಸ್ಥಳದ ಬಗ್ಗೆ ಕೇಳಿಬರುತ್ತಿರುವ ಅಪಪ್ರಚಾರ ಖಂಡಿಸಿ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಪವನ್‌, ಡಾ. ವೀರೇಂದ್ರ ಹೆಗ್ಗಡೆಯವರನ್ನೂ ಭೇಟಿ ಮಾಡಲಿದ್ದಾರೆ. ಪವನ್ ಕಲ್ಯಾಣ್ ಹಾಗೂ ಅವರನ್ನೊಳಗೊಂಡ ತಂಡ ಕ್ಷೇತ್ರಕ್ಕೆ ಆಗಮಿಸಿ ವಿಶೇಷ ಆರತಿ ಪೂಜೆ ನೆರವೇರಿಸಲಿದೆ.

Spoorthi Vani Column: ವಿವೇಕಾನಂದರ ಪ್ರಖರ ನೆನಪು, ಬುದ್ಧಿಶಕ್ತಿಯ ರಹಸ್ಯ ಇದೊಂದೆ, ನೀವೂ ಪ್ರಯತ್ನಿಸಬಹುದು

ವಿವೇಕಾನಂದರ ಪ್ರಖರ ನೆನಪು, ಬುದ್ಧಿಶಕ್ತಿಯ ರಹಸ್ಯ ಇದೊಂದೆ

ವಿವೇಕಾನಂದರಿಗೆ ಪರಿಶುದ್ಧವಾದ ಮತ್ತು ಸ್ವಚ್ಛವಾದ ಮನಸ್ಸು ಇದ್ದ ಕಾರಣ ಅವರಿಗೆ ಅತ್ಯಂತ ಪ್ರಖರವಾದ ಬುದ್ಧಿಶಕ್ತಿಯಿತ್ತು. ಅವರಿಗೆ ಪುಸ್ತಕವೊಂದನ್ನು ಸಂಪೂರ್ಣ ಓದಿದ ನಂತರ ಅದರಲ್ಲಿನ ಪ್ರತಿಯೊಂದು ವಿಷಯವೂ ನೆನಪಿರುತ್ತಿತ್ತು. ಆಧ್ಯಾತ್ಮಿಕ ಪರಿಶುದ್ಧತೆ ಇದ್ದುದರಿಂದಲೇ ಇದು ಅವರಿಗೆ ಸಾಧ್ಯವಾಗಿತ್ತು.

Karnataka Weather: ಇಂದು ರಾಜ್ಯದ ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಇಂದು ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

Rain News: ಇಂದು (ಸೆ.11) ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇದರಿದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಗುರುವಾರ ಹಾಗೂ ಮುಂದಿನ ಮೂರು ದಿನಗಳ ಹವಾಮಾನ ವರದಿ ಇಲ್ಲಿದೆ.

Santosh Lad: ಬಿಜೆಪಿ ಓಟ್‌ ಚೋರಿ ಮಾಡಿಯೇ ಎಲ್ಲೆಡೆ ಅಧಿಕಾರಕ್ಕೆ ಬಂದಿರೋದು: ಸಚಿವ ಸಂತೋಷ್‌ ಲಾಡ್

ಬಿಜೆಪಿ ಓಟ್‌ ಚೋರಿ ಮಾಡಿಯೇ ಎಲ್ಲೆಡೆ ಅಧಿಕಾರಕ್ಕೆ ಬಂದಿರೋದು

vote theft: ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ಆಯೋಜಿಸಿದ್ದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮದ ನಂತರ ಮಾಧ್ಯಮದೊಂದಿಗೆ ಸಚಿವ ಸಂತೋಷ್‌ ಲಾಡ್‌ ಅವರು ಮಾತನಾಡಿದ್ದಾರೆ.

Upper Krishna Project Stage-III: ಯುಕೆಪಿ ಹಂತ 3; ಸಚಿವ ಸಂಪುಟದಲ್ಲಿ ಭೂಸ್ವಾಧೀನ ದರ ನಿಗದಿ ಎಂದ ಡಿಕೆಶಿ

ಯುಕೆಪಿ ಹಂತ 3; ಸಚಿವ ಸಂಪುಟದಲ್ಲಿ ಭೂಸ್ವಾಧೀನ ದರ ನಿಗದಿ ಎಂದ ಡಿಕೆಶಿ

DK Shivakumar: ಭೂಸ್ವಾಧೀನ ಪರಿಹಾರ ವಿಚಾರವನ್ನೇ ವಿವಾದ ಮಾಡಿಕೊಳ್ಳುವುದರಲ್ಲಿ ಅರ್ಥವಿಲ್ಲ. ಮುಂದೆ ತೀರ್ಮಾನ ಮಾಡಲಿರುವ ಸೂಚಿತ ಪರಿಹಾರಕ್ಕೆ ಸರ್ವ ಪಕ್ಷಗಳೂ ಒಪ್ಪಿಗೆ ಸೂಚಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ ಎಂದು ಡಿಸಿಎಂ‌ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Priya Sudeep: ನಟ ಸುದೀಪ್ ಬರ್ತ್‌ಡೇಗೆ ಮಹತ್ತರ ಕಾರ್ಯ ಮಾಡಿದ ಪತ್ನಿ ಪ್ರಿಯಾ; ಅಂಗ-ಅಂಗಾಂಶ ದಾನ

ಅಂಗ-ಅಂಗಾಂಶ ದಾನ ಮಾಡಿದ ನಟ ಸುದೀಪ್‌ ಪತ್ನಿ ಪ್ರಿಯಾ

Organ donation: ಕಿಚ್ಚ ಸುದೀಪ್ ಕೇರ್ ಫೌಂಡೇಶನ್‌ ಮೂಲಕ ಅಂಗ ಮತ್ತು ಅಂಗಾಂಶಗಳನ್ನು ಪ್ರಿಯಾ ದಾನ ಮಾಡಿದ್ದು, ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಅಂಗಾಂಗ ದಾನ ಪ್ರಕ್ರಿಯೆ ಬಹಳ ಸುಲಭವಾಗಿದೆ. ನಿಮ್ಮ ಸಣ್ಣ ನಿರ್ಧಾರದಿಂದ ಒಂದು ಜೀವ ಉಳಿಯುತ್ತದೆ ಎಂದರೆ ಅದಕ್ಕಿಂತ ದೊಡ್ಡ ಕೆಲಸ ಬೇರೊಂದಿಲ್ಲ ಎಂದು ಪ್ರಿಯಾ ಸುದೀಪ್‌ ತಿಳಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3; ರೈತರಿಗೆ ನ್ಯಾಯಯುತ ಪರಿಹಾರ ನೀಡಲು ಕ್ರಮ ಎಂದ ಸಿಎಂ

ಕೃಷ್ಣಾ ಮೇಲ್ದಂಡೆ ಯೋಜನೆ; ನ್ಯಾಯಯುತ ಪರಿಹಾರ ನೀಡಲು ಕ್ರಮ: ಸಿಎಂ

CM Siddaramaiah: ವಿಧಾನಸೌಧ ಸಭಾಂಗಣದಲ್ಲಿ ಬುಧವಾರ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರ ಅನುಷ್ಠಾನ ಕುರಿತಾದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3ರಲ್ಲಿ ನೀರಿನ ಬಳಕೆಗಾಗಿ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟ 519 ಮೀಟರ್ ನಿಂದ 524 ಮೀಟರ್ ಗೆ ಎತ್ತರಿಸುವುದರಿಂದ ಹೆಚ್ಚುವರಿಯಾಗಿ 100 ಟಿ ಎಂ ಸಿ. ನೀರಿನ ಪ್ರಮಾಣ ಸಂಗ್ರಹ ಅಂದಾಜಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

Actor Pratham: ನಟ ಪ್ರಥಮ್‌ಗೆ ಬೆದರಿಕೆ ಹಾಕಿದ್ದ ರೌಡಿಶೀಟರ್ ಬೇಕರಿ ರಘು, ಯಶಸ್ವಿನಿ ಅರೆಸ್ಟ್

ಪ್ರಥಮ್‌ಗೆ ಬೆದರಿಕೆ ಹಾಕಿದ್ದ ರೌಡಿಶೀಟರ್ ಬೇಕರಿ ರಘು, ಯಶಸ್ವಿನಿ ಅರೆಸ್ಟ್

Actor Pratham: ಆರೋಪಿಗಳಿಗೆ ಕೋರ್ಟ್​​ನಿಂದ ಕಳೆದ ತಿಂಗಳು ಷರತ್ತು ಬದ್ಧ ಜಾಮೀನು ನೀಡಲಾಗಿತ್ತು. ಷರತ್ತಿನಂತೆ ಪ್ರತಿ ಭಾನುವಾರ ಠಾಣೆಗೆ ಬಂದು ರಘು ಸಹಿ ಹಾಕಬೇಕು ಎಂದು ಸೂಚನೆ ನೀಡಲಾಗಿತ್ತು. ಆದರೆ ಷರತ್ತು ಉಲ್ಲಂಘನೆ ಮಾಡಿದ್ದರಿಂದ ರಘು ಹಾಗೂ ಪ್ರಕರಣದ ಮತ್ತೊಬ್ಬ ಆರೋಪಿ ಯಶಸ್ವಿನಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Loading...