ಸಿದ್ದರಾಮಯ್ಯರಿಗೆ ಡಿಕೆಶಿಯಿಂದ ದೊಡ್ಡ ಹೊಡೆತ: ಅರವಿಂದ ಬೆಲ್ಲದ್
Aravind Bellad: ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಬಲಗೈ ಬಂಟ ರಾಜಣ್ಣ ಅವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಮಾಡಿ, ರಾಜೀನಾಮೆ ಕೊಡಿಸಿದ್ದಾರೆ. ಇದು ಶಿವಕುಮಾರ್ ಅವರು ಸಿದ್ದರಾಮಯ್ಯನವರಿಗೆ ನೀಡಿದ ದೊಡ್ಡ ಹೊಡೆತ ಎಂದು ವಿಪಕ್ಷ ಉಪ ನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ.