ಡಿ.27, 28ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ
BESCOM News: ಸೋಲದೇವನಹಳ್ಳಿ ಸಬ್‌ಸ್ಟೇಷನ್‌ನಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್- 9ಉಪ ವಿಭಾಗದ ಹಲವೆಡೆ ಡಿ.27 ಮತ್ತು 28 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ