ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ
Bus Accident: ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು-ಬೆಂಗಳೂರು ಹೈವೇಯಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.