ಚಿತ್ತಾಪುರ: ಶಾಂತಿ ಸಭೆ ನಿಗದಿ, ಆರ್‌ಎಸ್‌ಎಸ್ ಸೇರಿ 10 ಸಂಸ್ಥೆಗೆ ನೋಟಿಸ್
Chittapura: ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಆರೆಸ್ಸೆಸ್ ಸೇರಿ ವಿವಿಧ ಸಂಘಟನೆಗಳಿಂದ ಮನವಿ ಸಲ್ಲಿಸಲಾಗಿದೆ. ಹೈಕೋರ್ಟ್ ಸೂಚನೆ ಮೇರೆಗೆ ಜಿಲ್ಲಾಡಳಿತ ಅಕ್ಟೋಬರ್ 28ರಂದು ಬೆಳಗ್ಗೆ 11.30ಕ್ಕೆ ಶಾಂತಿ ಸಭೆಗೆ ಆಹ್ವಾನಿಸಿದೆ. ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ನಡೆಯಲಿದೆ