ಕೊಲೆ ಯತ್ನ ಕೇಸ್: ಹೈಕೋರ್ಟ್ ಮೊರೆ ಹೋಗಿ ಬಚಾವಾದ ವಿಂಗ್ ಕಮಾಂಡರ್
ಶಿಲಾದಿತ್ಯ ಬೋಸ್ ವಿರುದ್ಧ ಕೊಲೆ ಯತ್ನ ಕೇಸ್ ದಾಖಲಾಗಿತ್ತು. ಸದ್ಯ ಈ ಕೊಲೆ ಯತ್ನ ಪ್ರಕರಣ ರದ್ದು ಕೋರಿ ಶಿಲಾದಿತ್ಯ ಬೋಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಅವನ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನ್ಯಾ. ಹೇಮಂತ್ ಚಂದನಗೌಡರ್ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.