ʼಯಶಸ್ವಿನಿʼಗೆ ಆರ್‌ಎಸ್‌ಎಸ್ ಸದಸ್ಯನ ನೇಮಕ ಹಿಂತೆಗೆದುಕೊಂಡ ರಾಜ್ಯ ಸರಕಾರ
Yashaswini: ಶ್ರೀಧರ್ ನೇಮಕ ಕಾಂಗ್ರೆಸ್ ಪಕ್ಷದ ಕೋಮುವಾದಿ ವಿರೋಧಿ ಮತ್ತು ಸಾಮರಸ್ಯ ನೀತಿಗೆ ವಿರುದ್ಧವಾಗಿದ್ದು ಅವರನ್ನು ತಕ್ಷಣವೇ ಟ್ರಸ್ಟಿ ಹುದ್ದೆಯಿಂದ ತೆಗೆದುಹಾಕಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಬಿ ಶಶಿಧರ್ ಒತ್ತಾಯಿಸಿದ್ದರು. ತೀವ್ರ ವಿರೋಧಗಳ ಬೆನ್ನಲ್ಲೇ ಶ್ರೀಧರ್ ಅವರ ಹೆಸರನ್ನು ಟ್ರಸ್ಟಿ ಸ್ಥಾನದಿಂದ ಕೈಬಿಡಲಾಗಿದೆ.