ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿ- ಹನುಮ ಮಂದಿರ ವಿವಾದ ಮತ್ತೆ ಮುನ್ನೆಲೆಗೆ
Sriranagaptna Jamia Masjid: ಮಂಡ್ಯ, ಮೈಸೂರು, ಕೊಡಗು, ಹಾಸನ, ರಾಮನಗರ ಜಿಲ್ಲೆಗಳಿಂದಲೂ ಹನುಮ ಮಾಲಾಧಾರಿಗಳು ಬರುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ನಾಯಕರೂ ಯಾತ್ರೆಯಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ದಾರಿ ಉದ್ದಕ್ಕೂ ಸಿಸಿ ಕ್ಯಾಮರಾ ಕಣ್ಗಾವಲು ಹಾಕಲಾಗಿದೆ. ಮುಂಜಾಗ್ರತಾ ಕ್ರಮವಾಗಿ 1,000ಕ್ಕೂ ಹೆಚ್ಚು ಪೊಲೀಸರು ಯಾತ್ರೆ ತೆರೆಳುವ ದಾರಿಯುದ್ದಕ್ಕೂ ಮಂಗಳವಾರ ಪಥಸಂಚಲನ ನಡೆಸಿದ್ದಾರೆ.