ನೇಪಾಳದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ: ಸಿಎಂ
CM Siddaramaiah: ನೇಪಾಳ ಪರಿಸ್ಥಿತಿ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.