ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಫ್ಯಾಬ್ಇಂಡಿಯಾದಿಂದ `ದಿ ಸಾಂಗ್ ಆಫ್ ಸ್ಪ್ರಿಂಗ್’ನ ಎರಡನೇ ಆವೃತ್ತಿ ಮೂಲಕ ಚಿಕನ್ ಕಾರಿ ಸಂಭ್ರಮಾಚರಣೆ

ಫ್ಯಾಬ್ಇಂಡಿಯಾದಿಂದ `ದಿ ಸಾಂಗ್ ಆಫ್ ಸ್ಪ್ರಿಂಗ್’

ಆಧುನಿಕ ವಾರ್ಡ್ ರೋಬ್ ಗೆ ಶತಮಾನಗಳ ಹಳೆಯ ಎಂಬ್ರಾಯಿಡರಿ ತಂದಿರುವ ಈ ಸಂಗ್ರಹ ವು ಸಾಂಪ್ರದಾಯಿಕ ಕರಕುಶಲತೆಯನ್ನು ದಿಟ್ಟ ವಸ್ತ್ರದ ಆವಿಷ್ಕಾರದೊಂದಿಗೆ ಸಂಯೋಜಿಸು ತ್ತದೆ. ಕ್ಲಾಸಿಕ್ ಪೇಸ್ಟೆಲ್ ಗಳ ಆಚೆಗೂ ಈ ಶ್ರೇಣಿಯು ಉಜ್ವಲವಾದ ಪ್ಲಮ್, ಬೆರ್ರಿ ಮತ್ತು ಫುಷಿಯಾಗಳನ್ನು ಹತ್ತಿ, ಕ್ರೇಪ್ ಮತ್ತು ಯಾರ್ನ್-ಡೈಯ್ಡ್ ಟೆಕ್ಸ್ ಚರ್ ಗಳಲ್ಲಿ ತಂದಿದೆ.

International Women's Day: ಅಂತರರಾಷ್ಟ್ರೀಯ ಮಹಿಳಾ ದಿನ: “ಆರೋಗ್ಯ ರಕ್ಷಣೆ” ಕುರಿತು ಜನ ಜಾಗೃತಿ

ಅಂತರರಾಷ್ಟ್ರೀಯ ಮಹಿಳಾ ದಿನ: “ಆರೋಗ್ಯ ರಕ್ಷಣೆ” ಕುರಿತು ಜನ ಜಾಗೃತಿ

ಅಂತರರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ ಗುಣಮಟ್ಟದ ಆರೋಗ್ಯ ಮತ್ತು ಹಣಕಾಸು ಸಾಕ್ಷರತೆ ಕುರಿತು ಜನ ಜಾಗೃತಿ ಮೂಡಿಸಲಾಯಿತು. ಕ್ಯಾಮ್ಸ್ ಕರ್ನಾಟಕ ದಕ್ಷಿಣ ವಲಯ-1,2 ಮತ್ತು ಗ್ರೀನ್ಸ್ ಇನೋವೇಟರ್ ನೇತೃತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆವಲಹಳ್ಳಿ ಯ ಕುವೆಂಪು ರಂಗ ಮಂದಿರದಲ್ಲಿ ದಕ್ಷಿಣ ವಲಯ-2ರ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ ಉದ್ಘಾಟಿಸಿದರು.

ಶಾಸಕ ಬಸವರಾಜ್ ಶಿವಗಂಗಾ ಪಿಎ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣು

ಶಾಸಕ ಬಸವರಾಜ್ ಶಿವಗಂಗಾ ಪಿಎ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣು

ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಆಪ್ತ ಸಹಾಯಕ ಶಿವಕುಮಾರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಸಾಲದ ಬಾಧೆ ತಾಳಲಾರದೆ ಬೆಂಗಳೂರಿನ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Self Harming: 2 ವರ್ಷದ ಮಗುವಿನ ಕತ್ತು ಹಿಸುಕಿ, ನೇಣು ಹಾಕಿಕೊಂಡ ದಂಪತಿ

2 ವರ್ಷದ ಮಗುವಿನ ಕತ್ತು ಹಿಸುಕಿ, ನೇಣು ಹಾಕಿಕೊಂಡ ದಂಪತಿ

ಕೆ.ಆರ್.ಪೇಟೆಯ ಜಯನಗರ ಬಡಾವಣೆ ಮನೆಯೊಂದರಲ್ಲಿ ದಂಪತಿ ಬಾಡಿಗೆಗೆ ಇದ್ದರು. ಇಂದು (ಮಾ.9) ಬೆಳಿಗ್ಗೆ ಕೌಟುಂಬಿಕ ಕಲಹದಿಂದಾಗಿ ತಮ್ಮ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಮಗು ಅಸ್ವಸ್ಥಗೊಂಡಿದೆ. ಬಳಿಕ ದಂಪತಿ ನೇಣಿಗೆ ಶರಣಾಗಿದ್ದಾರೆ.

Murder Case: ಕಿಡ್ನ್ಯಾಪ್‌ ಆಗಿದ್ದ ರಿಯಲ್‌ ಎಸ್ಟೇಟ್‌ ಏಜೆಂಟ್‌ ಶವ ತಮಿಳುನಾಡಿನಲ್ಲಿ ಪತ್ತೆ

ಕಿಡ್ನ್ಯಾಪ್‌ ಆಗಿದ್ದ ರಿಯಲ್‌ ಎಸ್ಟೇಟ್‌ ಏಜೆಂಟ್‌ ಶವವಾಗಿ ಪತ್ತೆ

ತಮಿಳುನಾಡಿನ ಡೆಂಕಣಿಕೋಟೆ ಬಳಿ ಶವ ಸಿಕ್ಕಿದ್ದು, ಮೋಹನ್ ಬಾಬು ಎಂಬಾತನೇ ಗೋಪಾಲನ ಕೊಲೆಗೆ ಸುಪಾರಿ ಕೊಟ್ಟಿದ್ದ ಎನ್ನುವ ಆರೋಪ ಸಹ ಕೇಳಿ ಬಂದಿದೆ. ನಿನ್ನೆ ಗೋಪಾಲನ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿದ್ದರು. ಅಪಹರಿಸಿ ಕಾರಿನಲ್ಲಿ ಕರೆದೊಯ್ದು ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ ಎನ್ನಲಾಗುತ್ತಿದೆ.

Basanagowda Patil Yatnal: ಪ್ರಾದೇಶಿಕ ಪಕ್ಷ ಕಟ್ಟುವೆ, 2028ರಲ್ಲಿ ನಾನೇ ಸಿಎಂ: ಯತ್ನಾಳ್‌ ಘೋಷಣೆ

ಪ್ರಾದೇಶಿಕ ಪಕ್ಷ ಕಟ್ಟುವೆ, 2028ರಲ್ಲಿ ನಾನೇ ಸಿಎಂ: ಯತ್ನಾಳ್‌ ಘೋಷಣೆ

ಯಾರ ಕಾಲಿಗೂ ಬಿದ್ದು ಪಕ್ಷಕ್ಕೆ ಸೇರಿಸಿಕೊಳ್ಳಿ ಅಂತ ಹೇಳಲು ದೆಹಲಿಗೆ ಬಂದಿಲ್ಲ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಕಟ್ಟುತ್ತೇನೆ. ನಾನೇ ಸಿಎಂ ಆಗುತ್ತೇನೆ. 2028ಕ್ಕೆ ನಾನೇ ಸಿಎಂ ಆಗ್ತೀನಿ. ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಮುಂದಿನ ವರ್ಷದಲ್ಲಿ 62% ಮಹಿಳೆಯರು ಕ್ರಿಪ್ಟೋದಲ್ಲಿ ಹೂಡಿಕೆ ಮಾಡಲು ಯೋಜಿಸಿದ್ದಾರೆ: ಕಾಯಿನ್‌ಸ್ವಿಚ್ ಸಮೀಕ್ಷೆಯ ಸಂಶೋಧನೆ

ಮುಂದಿನ ವರ್ಷ 62% ಮಹಿಳೆಯರಿಂದ ಕ್ರಿಪ್ಟೋದಲ್ಲಿ ಹೂಡಿಕೆ ಯೋಜನೆ

ಸಮೀಕ್ಷೆಯ ಸಂಶೋಧನೆಗಳ ಪ್ರಕಾರ, 62% ಮಹಿಳಾ ಪ್ರತಿಕ್ರಿಯೆದಾರರು ಮುಂದಿನ 6-12 ತಿಂಗಳಲ್ಲಿ ಕ್ರಿಪ್ಟೋದಲ್ಲಿ ಹೂಡಿಕೆ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದ್ದಾರೆ. ಹಾಗೆಯೇ ಇನ್ನೊಂದು 23% ರಷ್ಟು ಮಂದಿ ಹೂಡಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಇದು ಮಾರುಕಟ್ಟೆಗೆ ಪ್ರವೇಶಿಸುತ್ತಿರುವ ಹೊಸ ಮಹಿಳಾ ಹೂಡಿಕೆದಾರರ ಬಲವಾದ ಸರಣಿಯನ್ನು ಸೂಚಿಸುತ್ತದೆ.

ಅಂತರರಾಷ್ಟ್ರೀಯ ಮಹಿಳಾ ದಿನ: ಸಾಧಕಿಯರ ಸನ್ಮಾನಿಸಿದ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ

ಸಾಧಕಿಯರ ಸನ್ಮಾನಿಸಿದ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ

ಮಹಿಳೆಯರ ಕೊಡುಗೆಗೆ ವಿಶೇಷ ಗೌರವ ಸಲ್ಲಿಸುವುದು ಈ ವರ್ಷದ ಅಂತರರಾಷ್ಟ್ರೀಯ ಮಹಿಳಾ ದಿನದ ಮುಖ್ಯ ಆಶಯವಾಗಿದೆ. ಈ ಕಾರಣಕ್ಕೆ ಸಮುದಾಯವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರವಹಿಸುವ ಮಹಿಳೆಯರ ಸಾಧನೆ ಗುರುತಿಸಿ ಸನ್ಮಾನಿಸಲು ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

Kalaburagi news: ಜಾತ್ರೆಯ ರಥೋತ್ಸವದ ವೇಳೆ ರಥ ಹರಿದು ಮಹಿಳೆಯ ಕಾಲು ಕಟ್‌

ಜಾತ್ರೆಯ ರಥೋತ್ಸವದ ವೇಳೆ ರಥ ಹರಿದು ಮಹಿಳೆಯ ಕಾಲು ಕಟ್‌

ಜನಸಮೂಹ ಹೆಚ್ಚಾಗಿದ್ದ ಕಾರಣ ನಿಯಂತ್ರಣ ತಪ್ಪಿದ ರಥ ಜನರು ನಿಂತಿದ್ದ ದಿಕ್ಕಿಗೆ ಚಲಿಸಿದೆ. ಈ ಸಂದರ್ಭದಲ್ಲಿ ರಥದ ಸಮೀಪದಲ್ಲಿದ್ದ ನಾಗಮ್ಮ ಎಂಬ ಮಹಿಳೆ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ರಥದ ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಪರಿಣಾಮವಾಗಿ ರಥದ ಚಕ್ರವು ಅವರ ಕಾಲಿನ ಮೇಲೆ ಹರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

Kolar news: ಕಾರು ಕೆರೆಗೆ ಉರುಳಿ ರೈತ ಸಂಘದ ಜಿಲ್ಲಾಧ್ಯಕ್ಷ ಸಾವು, ಅಪಘಾತದ ಬಗ್ಗೆ ಅನುಮಾನ!

ಕಾರು ಕೆರೆಗೆ ಉರುಳಿ ರೈತ ಸಂಘ ಜಿಲ್ಲಾಧ್ಯಕ್ಷ ಸಾವು, ಅಪಘಾತದ ಬಗ್ಗೆ ಅನುಮಾನ!

ವೆಂಕಟೇಶ್,​ ತಮ್ಮ ಇಂಡಿಕಾ ಕಾರಿನಲ್ಲಿ ತಮ್ಮೂರು ತೊರಾಂಡಳ್ಳಿ ಕಡೆಗೆ ಹೊರಟಿದ್ದಾರೆ. ಈ ವೇಳೆ ಮುದುವಾಡಿ ಗ್ರಾಮದ ಬಳಿ ಬರುತ್ತಿರುವಾಗ ತಿರುವಿನಲ್ಲಿ ನಿಯಂತ್ರಣ ತಪ್ಪಿ ವೆಂಕಟೇಶ್ ಅವರು ಚಲಾಯಿಸುತ್ತಿದ್ದ ಕಾರು ಕೆರೆಗೆ ಬಿದ್ದಿದೆ. ಅಥವಾ ಅವರ ಕಾರಿಗೆ ಯಾವುದಾದರೂ ವಾಹನ ಡಿಕ್ಕಿ ಹೊಡೆಯಿತೋ ಎಂಬುದು ಕೂಡ ಗೊತ್ತಾಗಿಲ್ಲ.

Fire Accident: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಚಾಲಕ ಸಜೀವ ದಹನ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಚಾಲಕ ಸಜೀವ ದಹನ

ಉದಯ್ ಕುಮಾರ್ ಅವರು ತಮ್ಮ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಅಚೆಪಲ್ಲಿ ಗ್ರಾಮದ ಬಳಿ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿದ್ದು, ಚಾಲಕನಿಗೆ ಹೊರಬರಲು ಸಾಧ್ಯವಾಗದೆ ಕಾರಿನ ಒಳಗೇ ಸಿಲುಕಿಕೊಂಡಿದ್ದಾರೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.

Price Hike: ಸಿಲಿಂಡರ್‌ ದುಬಾರಿ ಪರಿಣಾಮ, ಹೋಟೆಲ್‌ ಕಾಫಿ- ತಿಂಡಿ ಬೆಲೆ ಏರಿಕೆಗೆ ಸಿದ್ಧತೆ

ಸಿಲಿಂಡರ್‌ ದುಬಾರಿ ಪರಿಣಾಮ, ಹೋಟೆಲ್‌ ಕಾಫಿ- ತಿಂಡಿ ಬೆಲೆ ಏರಿಕೆಗೆ ಸಿದ್ಧತೆ

ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ದರದಲ್ಲಿ 115 ರೂ. ಹೆಚ್ಚಳವಾಗಿದೆ. ಇದರ ಜೊತೆಗೆ ಈ ಹಿಂದೆ ನೀಡಲಾಗುತ್ತಿದ್ದ 150 ರೂ.ಗಳ ರಿಯಾಯಿತಿಯನ್ನು ಮಾರ್ಚ್ 1ರಿಂದ ರದ್ದುಗೊಳಿಸಲಾಗಿದೆ. ಇದರಿಂದಾಗಿ ಹೋಟೆಲ್ ಉದ್ಯಮಿಗಳಿಗೆ ಪ್ರತಿ ಸಿಲಿಂಡರ್ ಮೇಲೆ ಒಟ್ಟು 265 ರೂ.ಗಳ ಹೆಚ್ಚುವರಿ ಹೊರೆ ಬೀಳುತ್ತಿದೆ.

World-Class Theme Park: ಬಾಲಭವನದಲ್ಲಿ ಶೀಘ್ರವೇ ವಿಶ್ವಮಟ್ಟದ ಥೀಮ್ ಪಾರ್ಕ್

ಬಾಲಭವನದಲ್ಲಿ ಶೀಘ್ರವೇ ವಿಶ್ವಮಟ್ಟದ ಥೀಮ್ ಪಾರ್ಕ್

ರಾಜಧಾನಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಬ್ಬನ್ ಪಾರ್ಕ್ ತಾಣದ ಬಾಲಭವನ ದಲ್ಲಿ ಸದ್ಯದ ಅಂತಾರಾಷ್ಟ್ರೀಯ ಮಟ್ಟದ ಥೀಮ್ ಪಾರ್ಕ್ ಆರಂಭವಾಗಲಿದೆ. ಅಮೆರಿಕದಲ್ಲಿ ರುವ ಡಿಸ್ನಿ ವರ್ಲ್ಡ್ ಹಾಗೂ ಅಬುದಾಬಿನಲ್ಲಿರುವ ಫೆರಾರಿ ವರ್ಲ್ಡ್ ಗಳಂತೆ ಮಕ್ಕಳ ಅತ್ಯಾ ಕರ್ಷಕ ಆಟೋಟಗಳ, ವಿನೋದಾವಳಿಗಳ ಸುಂದರ ಲೋಕವನ್ನೇ ಬಾಲಭವನದಲ್ಲಿ ನಿರ್ಮಿಸಲು ಸರಕಾರ ಮುಂದಾಗಿದೆ.

Gudibande News: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ವಿವಾಹಿತೆ: ಪತಿ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲು

ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ವಿವಾಹಿತೆ

ಮೃತ ವರಲಕ್ಷ್ಮಿಯ ತಂದೆ ನರಸಿಂಹಪ್ಪ (ಪಾಪನಾಯಕನಹಳ್ಳಿ, ಬಾಗೇಪಲ್ಲಿ ತಾಲೂಕು) ನೀಡಿರುವ ದೂರಿನ ಪ್ರಕಾರ, ಕಳೆದ 3 ವರ್ಷಗಳ ಹಿಂದೆ ಆರ್. ಚೊಕ್ಕನಹಳ್ಳಿ ಗ್ರಾಮದ ಗಂಗಪ್ಪ ಅವರ ಪುತ್ರ ಗಂಗರಾಜು ಜೊತೆ ವರಲಕ್ಷ್ಮಿಯ ವಿವಾಹ ನಡೆದಿತ್ತು. ಇವರಿಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಮದುವೆ ಸಂದರ್ಭದಲ್ಲಿ ಚಿನ್ನಾಭರಣ ಸೇರಿದಂತೆ ಹಲವು ವಸ್ತುಗಳನ್ನು ವರಪಕ್ಷಕ್ಕೆ ನೀಡಲಾಗಿತ್ತು

Chikkaballapur News: ಪದವಿ ಕಾಲೇಜು ಪ್ರಾಧ್ಯಾಪಕರಲ್ಲಿ ಗುಂಪುಗಾರಿಕೆ, ನಕಾರಾತ್ಮಕ ಚಿಂತನೆ ಬರಬಾರದು : ಯಲುವಹಳ್ಳಿ ಸೊಣ್ಣೇಗೌಡ ಸಲಹೆ

ಪದವಿ ಕಾಲೇಜು ಪ್ರಾಧ್ಯಾಪಕರಲ್ಲಿ ಗುಂಪುಗಾರಿಕೆ ಬರಬಾರದು

ವಿದ್ಯಾರ್ಥಿಗಳು ಓದಿನ ಸಂದರ್ಭದಲ್ಲಿ ಮನುಷ್ಯಜಾತಿ ತಾನೊಂದೇವಲಂ ಎಂಬುದನ್ನು ಗ್ರಹಿಸ ಬೇಕು. ಎಐ ತಂತ್ರಜ್ಞಾನದ ಈ ಕಾಲದಲ್ಲಿ ಅಧ್ಯಯನಕ್ಕೆ ಅಗಣಿತ ಅವಕಾಶಗಳಿವೆ. ಇದನ್ನು ಬಳಸಿಕೊಂಡು ಸಮಾಜ ಮತ್ತು ಸಂಸ್ಥೆಗಳನ್ನು ಕಟ್ಟುವ ಕೆಲಸ ಮಾಡೋಣ.ಕೆಟ್ಟ ಮನಸ್ಥಿತಿ ತೊರೆಯೋಣ

MLA Pradeep Eshwar: ನಿರ್ಭೀತಿಯಿಂದ ಪರೀಕ್ಷೆ ಎದುರಿಸಿ, ಉತ್ತಮ ಭವಿಷ್ಯ ನಿಮ್ಮದಾಗಲಿದೆ: ಶಾಸಕ ಪ್ರದೀಪ್ ಈಶ್ವರ್

ನಿರ್ಭೀತಿಯಿಂದ ಪರೀಕ್ಷೆ ಎದುರಿಸಿ, ಉತ್ತಮ ಭವಿಷ್ಯ ನಿಮ್ಮದಾಗಲಿದೆ

ಭವಿಷ್ಯದಲ್ಲಿ ಚಿಕ್ಕಬಳ್ಳಾಪುರ ಜಾಗತಿಕ ಮಹಾನಗರವಾಗಿ ಬೆಳೆಯಲಿದೆ. 2033ಕ್ಕೆ ಮೆಟ್ರೋ ಸೇವೆ ಇಲ್ಲಿಗೆ ಬರಲಿದೆ.ದೊಡ್ಡ ದೊಡ್ಡ ಕೈಗಾರಿಕೆಗಳು ಸ್ಥಾಪನೆ ಆಗಲಿವೆ. ಇಲ್ಲೆಲ್ಲಾ ಉದ್ಯೋಗ ಪಡೆಯಬೇಕಾದರೆ ಚೆನ್ನಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಉತ್ತೀರ್ಣ ರಾಗಬೇಕು. ನೀವು ಪಿಯುಸಿ ಪರೀಕ್ಷೆಯಲ್ಲೂ ಉತ್ತೀರ್ಣರಾಗಬೇಕು. ಯಾರೂ ಕೂಡ ಫೇಲ್ ಆಗಬೇಡಿ

Sadhguru Shri Madhusudan Sai: ವಿಕಸಿತ ಭಾರತ ನಿರ್ಮಾಣದಲ್ಲಿ ಸಿಎಸ್‌ಆರ್ ಗೇಮ್‌ಚೇಂಜರ್: ಸದ್ಗುರು ಶ್ರೀ ಮಧುಸೂದನ ಸಾಯಿ

ವಿಕಸಿತ ಭಾರತ ನಿರ್ಮಾಣದಲ್ಲಿ ಸಿಎಸ್‌ಆರ್ ಗೇಮ್‌ಚೇಂಜರ್

'ಒನ್ ವರ್ಲ್ಡ್ ಒನ್ ಫ್ಯಾಮಿಲಿ' ಮಿಷನ್ ನೇತೃತ್ವದಲ್ಲಿ ನಡೆಯುತ್ತಿರುವ ಉಚಿತ ಶಿಕ್ಷಣ, ಪೋಷ ಕಾಂಶ ಆಹಾರ ವಿತರಣೆ ಮತ್ತು ಉಚಿತ ಆರೋಗ್ಯ ಸೇವೆಗಳಂತಹ ಯೋಜನೆಗಳು ಸಮಾಜದಲ್ಲಿ ಸಮಾನತೆ ಹಾಗೂ ಮಾನವೀಯತೆಯನ್ನು ಬಲಪಡಿಸುತ್ತಿವೆ. ಇಂತಹ ಸೇವಾ ಕಾರ್ಯಗಳು ವಿಕಸಿತ ಭಾರತದ ಕನಸಿಗೆ ಮಹತ್ವದ ಕೊಡುಗೆ ನೀಡುತ್ತಿವೆ

T20 World Cup Final: ಟೀಂ ಇಂಡಿಯಾ ಗೆಲುವು; ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮ

ಟೀಂ ಇಂಡಿಯಾ ಗೆಲುವು; ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮ

ಟಿ20 ವಿಶ್ವಕಪ್‌ ಫೈನಲ್‌ ಹಿನ್ನೆಲೆಯಲ್ಲಿ ಹಲವೆಡೆ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿತ್ತು. ನ್ಯೂಜಿಲೆಂಡ್‌ ವಿರುದ್ಧ ಭಾರತ ತಂಡ ಗೆಲುವು ಸಾಧಿಸುತ್ತಲೇ ರಾಜ್ಯದಲ್ಲಿ ವಿವಿಧೆಡೆ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಇನ್ನು ಟೀಂ ಇಂಡಿಯಾ ಗೆಲುವಿಗೆ ಸಿಎಂ ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ನಾಯಕರು, ವಿವಿಧ ಕ್ಷೇತ್ರಗಳ ಪ್ರಮುಖರು ಅಭಿನಂದನೆ ಸಲ್ಲಿಸಿದ್ದಾರೆ.

Garbage Collection: ಗುಡ್‌ ನ್ಯೂಸ್‌; ಇನ್ನುಮುಂದೆ ಬೆಂಗಳೂರಿನಲ್ಲಿ ರಾತ್ರಿಯೂ ಬರಲಿವೆ ಕಸ ಸಂಗ್ರಹ ವಾಹನಗಳು

ಇನ್ನುಮುಂದೆ ಬೆಂಗಳೂರಲ್ಲಿ ರಾತ್ರಿಯೂ ಬರಲಿವೆ ಕಸ ಸಂಗ್ರಹ ವಾಹನಗಳು

ಬೆಂಗಳೂರಿನ ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಆಡುಗೋಡಿ ಪ್ರದೇಶದಲ್ಲಿ ಪ್ರಾಯೋಗಿಕವಾಗಿ ರಾತ್ರಿ ವೇಳೆಯಲ್ಲಿಯೂ ಕಸ ಸಂಗ್ರಹಣಾ ಆಟೋಗಳು ಕಾರ್ಯನಿರ್ವಹಿಸಿ ಮನೆಮನೆಗೆ ಕಸ ಸಂಗ್ರಹಿಸುವ ಕಾರ್ಯ ನಡೆಸಿವೆ. ಈ ಪ್ರಯೋಗ ಯಶಸ್ವಿಯಾದರೇ ಮುಂದೆ ನಗರದಾದ್ಯಂತ ಜಾರಿಗೆ ತರಲು ಜಿಬಿಎ ಚಿಂತನೆ ನಡೆಸಿದೆ.

Bhatkal Hindu Sangama: ಹಿಂದೂಗಳ ಒಗ್ಗಟ್ಟನ್ನು ಒಡೆಯಲು ಅನ್ಯ ಧರ್ಮದವರ ಯತ್ನ: ಅನಂತ ಕುಮಾರ ಹೆಗಡೆ

ಹಿಂದೂಗಳ ಒಗ್ಗಟ್ಟನ್ನು ಒಡೆಯಲು ಅನ್ಯ ಧರ್ಮದವರು ಪ್ರಯತ್ನಿಸುತ್ತಿದ್ದಾರೆ

ಜಗತ್ತು ನಮ್ಮನ್ನು ಮುಗಿಸುವ ಹುನ್ನಾರ ನಡೆಸುತ್ತಿದ್ದರೂ ಇಲ್ಲಿನ ಹಿಂದುತ್ವದ ಶಕ್ತಿ ಅದಕ್ಕೆ ಅವಕಾಶ ನೀಡುತ್ತಿಲ್ಲ. ಸ್ವಾತಂತ್ರ್ಯಾ ನಂತರದ ಕಾಲಘಟ್ಟದಲ್ಲಿ ನಮ್ಮ ಸಂಸ್ಕೃತಿ ಮತ್ತು ವಿಜ್ಞಾನದ ಸಾಧನೆಗಳನ್ನು ಮರೆಮಾಚುವ ಕೆಲಸ ನಡೆದಿದೆ ಎಂದು ಮಾಜಿ ಸಂಸದ ಅನಂತ ಕುಮಾರ್‌ ಹೆಗಡೆ ಅಸಮಾಧಾನ ಹೊರಹಾಕಿದ್ದಾರೆ.

ಬೆಂಗಳೂರು 'ಮಲಯಾಳಿಗಳ ಹಬ್' ಎಂದ ಕೇರಳಿಗರು; ವಿಡಿಯೊ ವೈರಲ್‌, ಕನ್ನಡಿಗರ ಆಕ್ರೋಶ

ಬೆಂಗಳೂರು 'ಮಲಯಾಳಿಗಳ ಹಬ್' ಎಂದ ಕೇರಳಿಗರು; ವಿಡಿಯೊ ವೈರಲ್‌

Viral video: ಈ ವಿಡಿಯೋ ಹಂಚಿಕೊಂಡಿರುವ ಕನ್ನಡಿಗರು ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಬೇರೆ. ರಾಜ್ಯಗಳಿಂದ ಬಂದು ಇಲ್ಲಿ ನೆಲೆಸುವವರು ಇಲ್ಲಿನ ಭಾಷೆ, ಸಂಸ್ಕೃತಿಯನ್ನು ಗೌರವಿಸುವುದನ್ನು ಬಿಟ್ಟು, ಪ್ರದೇಶಗಳ ಹೆಸರನ್ನೇ ಬದಲಾಯಿಸಲು ಹೊರಟಿರುವುದು ಸಹಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

2032-33ರಲ್ಲಿ ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ಬರಬಹುದು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

2032-33ರಲ್ಲಿ ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ಬರಬಹುದು: ಎಚ್‌ಡಿಕೆ

33% ಮಹಿಳಾ ಮೀಸಲಾತಿ ಜಾರಿಗೆ ಬಂದರೆ ವಿಧಾನಸಭೆಯಲ್ಲಿ 75 ಜನ ಮಹಿಳೆಯರೇ ಶಾಸಕಿಯರು ಇರುತ್ತಾರೆ. ಎಲ್ಲ‌ ಪಕ್ಷಗಳ ಮಹಿಳೆಯರು ಮನಸು ಮಾಡಿದರೆ ಮಹಿಳಾ ಮುಖ್ಯಮಂತ್ರಿಯೇ ಆಗಬಹುದು. ಅಂಥ ಅವಕಾಶ‌ ಮೀಸಲಾತಿಯಿಂದ ಸಾಧ್ಯವಾಗುತ್ತದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಬೈಕ್‌ ವಿಚಾರಕ್ಕೆ ಜಗಳ; ಪ್ರೇಯಸಿ ಸೇರಿ ಮೂವರಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಯುವಕ!

ಪ್ರೇಯಸಿ ಸೇರಿ ಮೂವರಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಯುವಕ!

Bengaluru News: ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತರಬನಹಳ್ಳಿಯಲ್ಲಿ ಘಟನೆ ನಡೆದಿದೆ. ಗಾಯಗೊಂಡ ಯುವತಿ ಹಾಗೂ ಆಕೆಯ ಪೋಷಕರನ್ನು ಸ್ಥಳೀಯರು ರಕ್ಷಣೆ ಮಾಡಿ, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಮಹಿಳೆಯರ ಆರೋಗ್ಯ ಸುಧಾರಣೆ: ಎರ್ಗೋನಾಮಿಕ್ಸ್ ತಜ್ಞೆ ಭಾರತಿ ಜಾಜೂ ದೃಷ್ಟಿಕೋನ

ಮಹಿಳೆಯರ ಆರೋಗ್ಯ: ಎರ್ಗೋನಾಮಿಕ್ಸ್ ತಜ್ಞೆ ಭಾರತಿ ಜಾಜೂ ದೃಷ್ಟಿಕೋನ

ಹ್ಯಾಪಿಯೆಸ್ಟ್ ಹೆಲ್ತ್ ಸಂಸ್ಥೆಯು ವಿಮೆನ್ ವೆಲ್‌ನೆಸ್ ಸಮಿಟ್‌ನ ಮೂರನೇ ಆವೃತ್ತಿಯಾದ – 'ಹ್ಯಾಪಿಯೆಸ್ಟ್ ಹರ್ 2026' (Happiest Her 2026) ಅನ್ನು ಬೆಂಗಳೂರಿನ ನ್ಯಾಷನಲ್ ಇನ್‌ ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿತ್ತು.

Loading...