ಕತೆ ಕದ್ದ ಆರೋಪ; ಧುರಂಧರ್ ಚಿತ್ರತಂಡಕ್ಕೆ ಹೈಕೋರ್ಟ್ ಬಿಗ್ ರಿಲೀಫ್
ನಿರ್ದೇಶಕ ಆದಿತ್ಯ ಧರ್ ಅವರು ತಮ್ಮ 'ಡಿ-ಸಾಹೇಬ್' ಚಿತ್ರಕಥೆಯ ಕಥಾವಸ್ತುವನ್ನು ಕದ್ದಿದ್ದಾರೆ ಎಂದು ಆರೋಪಿಸಿ ನಿರ್ಮಾಪಕ ಸಂತೋಷ್ ಕುಮಾರ್ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ, ಕರ್ನಾಟಕ ಏಕಸದಸ್ಯ ಪೀಠವು ಈ ದೂರಿನಲ್ಲಿ ಯಾವುದೇ ಸಾರಾಂಶವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ.