ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ರೆಸಾರ್ಟ್​ನಲ್ಲಿ ಕೆಲಸ ಮಾಡುತ್ತಿದ್ದವರ ನಡುವಿನ ಜಗಳ ಒಬ್ಬನ ಕೊಲೆಯಲ್ಲಿ ಪರ್ಯಾವಸಾನ: ಮೂವರ ಬಂಧನ

ಜಗಳ ಒಬ್ಬನ ಕೊಲೆಯಲ್ಲಿ ಪರ್ಯಾವಸಾನ: ಮೂವರ ಬಂಧನ

ಹ್ಯಾಪಿ ರಿಟ್ರೀಟ್ ಹೋಂಸ್ಟೇಯಲ್ಲಿ ಎಲ್ಲಾ ಆರೋಪಿಗಳು ಮತ್ತು ಮೃತನು 3 ತಿಂಗಳಿನಿಂದ ಮನೆ ಗೆಲಸದ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಭಾನುವಾರ ರಾತ್ರಿರೆಲ್ಲ ನಾಲ್ವರು ಮದ್ಯ ಸೇವಿಸಿ ದ್ದಾರೆ.  ನಂತರ ಜಗಳವಾಗಿದೆ. ಜಗಳವಾಡುವ ಸಮಯದಲ್ಲಿ, ಹರಿಧನ್ ನ ತನ್ನ ಮನೆಗೆ ಪೋನ್ ಮಾಡಿ ಮನೆಯವರ ಜೊತೆ ಮಾತನಾಡುತ್ತಿದ್ದ ಈ ವೇಳೆ ಮೃತ ಮೋಹನ್ ಹರಿಧನ್ ನ ಮೊಬೈಲ್ ಅನ್ನು ಕಸಿದುಕೊಂಡು ಹರಿಧನ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸ ಲಾಗಿದೆ.

Indi(Vijayapura) News: ಡಾ.ಜಿ.ಸಾಗರ ಸಾಹೇವರಿಗೆ ಎಂ.ಎಲ್,ಸಿ ಸ್ಥಾನ ನೀಡಿದ ಕಾಂಗ್ರೆಸ್ ಹೈಕಮಾಂಡಿಗೆ ಅಭಿನಂದನೆ: ರಮೇಶ ನಿಂಬಾಳಕರ್

ಸಾಹೇವರಿಗೆ ಎಂ.ಎಲ್.ಸಿ ಸ್ಥಾನ: ಕಾಂಗ್ರೆಸ್ ಹೈಕಮಾಂಡಿಗೆ ಅಭಿನಂದನೆ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಡಾ.ಡಿ.ಜಿ ಸಾಗರ ಸಾಹೇಬರಿಗೆ ಸಾಮಾಜಿಕ ಸೇವೆ ಗುರುತಿಸಿ ಕಾಂಗ್ರೆಸ್ ಸರಕಾರ ಎಂ.ಎಲ್ ಸಿ ಸ್ಥಾನ ನೀಡಿ ಗೌರವಿಸಿದ್ದು, ಇಡೀ ರಾಜ್ಯದ ದಲಿತ ಸಮುದಾಯಕ್ಕೆ ಸಂದಗೌರವ ಎಂದು ತಾಲೂಕಾ ಡಿ.ಎಸ್.ಎಸ್ (ಸಾಗರ ಬಣ) ಸಂಚಾಲಕ ರಮೇಶ ನಿಂಬಾಳಕರ ಮುಖಂಡರಾದ ಧರೇಪ್ಪ ಮಂದೇವಾಲಿ, ರಾಮಚಂದ್ರ ದೊಡಮನಿ,ಬಾಬು ಗುಡಮಿ ಖಜಾಂಚಿ ಜಂಟಿಯಾಗಿ ತಿಳಿಸಿದ್ದಾರೆ

Bengaluru Stampede: ಕಾಲ್ತುಳಿತ ಪ್ರಕರಣ; ಅಮಾನತು ಪ್ರಶ್ನಿಸಿ ಸಿಎಟಿ ಮೊರೆ ಹೋದ ಐಪಿಎಸ್ ಅಧಿಕಾರಿ

ಕಾಲ್ತುಳಿತ ಪ್ರಕರಣ; ಅಮಾನತು ಪ್ರಶ್ನಿಸಿ ಸಿಎಟಿ ಮೊರೆ ಹೋದ ಐಪಿಎಸ್ ಅಧಿಕಾರಿ

Bengaluru Stampede: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್‌ ಸೇರಿ ಐವರು ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರು ತಮ್ಮ ಅಮಾನತು ಪ್ರಶ್ನಿಸಿ ಸಿಎಟಿ ಮೊರೆ ಹೋಗಿದ್ದಾರೆ.

Murder Case: 6 ವರ್ಷದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ ಬಂಧನ

ಆರು ವರ್ಷದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ!

Murder Case: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಮಗುವನ್ನು ತಾಯಿ ನೀರಿನಲ್ಲಿ ಮುಳುಗಿಸುತ್ತಿರುವುದನ್ನು ಕಂಡ ಸ್ಥಳೀಯರು ಮಗುವನ್ನು ಪಡೆದು, ಪ್ರಥಮ ಚಿಕಿತ್ಸೆ ನೀಡಿ ಬದುಕಿಸಲು ಯತ್ನಿಸಿದರೂ ಮಗುವನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

DK Shivakumar: ದೆಹಲಿ ಕಸ ವಿಲೇವಾರಿ ಕೇಂದ್ರ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದೆ: ಡಿ.ಕೆ. ಶಿವಕುಮಾರ್

ದೆಹಲಿ ಕಸ ವಿಲೇವಾರಿ ಕೇಂದ್ರ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದೆ: ಡಿಕೆಶಿ

DK Shivakumar: ನವದೆಹಲಿ ಮುನಿಸಿಪಲ್ ಕಾರ್ಪೋರೇಷನ್‌ನ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೋಮವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾನು ಇದುವರೆಗೂ ಪರಿಶೀಲನೆ ಮಾಡಿರುವ ಕಸ ವಿಲೇವಾರಿ ಕೇಂದ್ರಗಳ ಪೈಕಿ ಇದು ಅತ್ಯಾಧುನಿಕ ತಂತ್ರಜ್ಞಾನ ಹೊಂದಿದೆ ಎಂದು ತಿಳಿಸಿದ್ದಾರೆ.

Arecanut Leaf Spot Disease: ಅಡಿಕೆ ಎಲೆ ಚುಕ್ಕಿ ರೋಗ ಕೋವಿಡ್‌ನಂತೆ ಹರಡುತ್ತಿದ್ದರೂ ಯಾರೂ ಮಾತಾಡ್ತಾ ಇಲ್ಲ ಯಾಕೆ!?

ಅಡಿಕೆ ಎಲೆ ಚುಕ್ಕಿ ರೋಗ ಹರಡುತ್ತಿದ್ದರೂ ಯಾರೂ ಮಾತಾಡ್ತಾ ಇಲ್ಲ ಯಾಕೆ!?

Arecanut Leaf Spot Disease: ಮೋಡ-ಬಿಸಿಲಿನ ಆಟ, ಆಗಾಗ ಆರ್ಭಟಿಸುವ ಮಳೆ, ಹೆಚ್ಚಿದ ವಾತಾವರಣದ ತೇವಾಂಶಗಳಿಂದ ಅಡಿಕೆ ಎಲೆ ಚುಕ್ಕಿ ರೋಗದ ಸೋಂಕು ಮುಂಗಾರು ಪೂರ್ವದಲ್ಲೇ ಕರೋನಾದಂತೆ ನಿಧಾನವಾಗಿ ಹರಡುತ್ತಿದೆ. ಇದರಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ.

Laxman Savadi: ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ ಕಾರು ಅಪಘಾತ; ಅಪಾಯದಿಂದ ಪಾರು

ಬೆಳಗಾವಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ ಕಾರು ಅಪಘಾತ

Laxman Savadi: ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಗೋಕಾಕ್‌ನಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಗಾವಿಯ ದರೂರ್ ಬಳಿ ಅವರ ಕಾರಿಗ ಗೂಡ್ಸ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್‌ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Kalaburagi Murder Case: ನಜಮುದ್ದೀನ್ ಕೊಲೆ ಪ್ರಕರಣ; 24 ಗಂಟೆಯಲ್ಲೇ ಆರು ಆರೋಪಿಗಳ ಹೆಡೆಮುರಿಕಟ್ಟಿದ ಖಾಕಿ

ನಜಮುದ್ದೀನ್ ಕೊಲೆ ಪ್ರಕರಣ; 24 ಗಂಟೆಯಲ್ಲೇ ಆರು ಆರೋಪಿಗಳ ಸೆರೆ

Kalaburagi Murder Case: ಕೆಲವು ದಿನಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿ ಹೊರಬಂದಿದ್ದ ನಜಮುದ್ದೀನ್‌ನನ್ನು ಕಲಬುರಗಿ ನಗರದ ಹೊರವಲಯದ ಕೂಡಿ ದರ್ಗಾದ ಸಮೀಪ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Murder Case: ಸಹಜೀವನ ನಡೆಸುತ್ತಿದ್ದವನೇ ಮಹಿಳೆಯ ಹತ್ಯೆಗೈದು ಶವ ಸುಟ್ಟುಹಾಕಿದ!; ಇಬ್ಬರು ಅರೆಸ್ಟ್

ಸಹಜೀವನ ನಡೆಸುತ್ತಿದ್ದವನಿಂದಲೇ ಮಹಿಳೆಯ ಹತ್ಯೆ!

Murder Case: ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಡಿಯಾರ ತಾಂಡಾದ ಮಹಿಳೆಯನ್ನು ಹತ್ಯೆ ಮಾಡಿ, ಪೆಟ್ರೋಲ್‌ ಸುರಿದು ಶವವನ್ನು ಸುಟ್ಟುಹಾಕಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Book Release: ನದಿ ತಟದ ವೃಕ್ಷ “ಕವನ ಸಂಕಲನ ಬಿಡುಗಡೆ ಸಮಾರಂಭ

ನದಿ ತಟದ ವೃಕ್ಷ “ಕವನ ಸಂಕಲನ ಬಿಡುಗಡೆ ಸಮಾರಂಭ

ಕವನದಲ್ಲಿ ಆಧುನಿಕ ಯುಗದ ಆಕರ್ಷಣೆಗೆ ಒಳಗಾಗಿ ನಾವು ನಮ್ಮ ನೆಲ, ಜಲ, ಆಕಾಶವನ್ನು ನಿರ್ಲಕ್ಷ ಮಾಡುತ್ತಿರುವ ಬಗೆಗೆ ಮಾರ್ಮಿಕವಾಗಿ ಕವಿಗಳು ಈ ಕವನಸಂಕಲನದಲ್ಲಿ ಚಿತ್ರಿಸಿರುತ್ತಾರೆ ಹಾಗೆಯೇ ಪರಿಸರದ ಬಗ್ಗೆ ಒಳ್ಳೆಯ ಸಂದೇಶವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವೀಕ್ಷಿಸಲು ಕೇಂದ್ರ ಸಚಿವ ವಿ.ಸೋಮಣ್ಣ ಆಗಮನ : ಜೂನ್ 11 ರಂದು ರೈತರು ಸ್ಥಳಕ್ಕೆ ಆಗಮಿಸಲು ಮನವಿ

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವೀಕ್ಷಣೆಗೆ ಕೇಂದ್ರ ಸಚಿವ ವಿ.ಸೋಮಣ್ಣ ಆಗಮನ

ಕಾಮಗಾರಿ ಸ್ಥಳಕ್ಕೆ ಭೇಟಿ ನೀಡುವ ಕೇಂದ್ರ ಸಚಿವರಿಗೆ ಇಲ್ಲಿನ ಸಮಸ್ಯೆ ಹಾಗೂ ಅವೈಜ್ಞಾನಿಕ, ಅಕ್ರಮದ ಬಗ್ಗೆ ಮನದಟ್ಟು ಮಾಡಬೇಕಿದೆ. ಕುಣಿಗಲ್ ತಾಲ್ಲೂಕಿನ ರೈತರಿಗೆ ನೀರು ನೀಡಲು ನಮ್ಮದು ಅಭ್ಯಂತರ ವಿಲ್ಲ. ಮುಖ್ಯ ನಾಲೆ ಮೂಲಕ ನೀರು ಹರಿಸಿಕೊಳ್ಳಲಿ. ಆದರೆ ಮಾಗಡಿ ರಾಮನಗರದತ್ತ ನೀರು ಹರಿಸಿ ಕೊಳ್ಳಲು ಕುಣಿಗಲ್ ರಂಗನಾಥ್ ಅವರು ಸಂಬಂಧ ವ್ಯಾಮೋಹಕ್ಕೆ ನೀರು ಇದೇ ಪೈಪ್ ಲೈನ್ ಮೂಲಕ ಬರಲಿ

Karnataka Rains: ಇಂದು, ನಾಳೆ ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಸಾಧ್ಯತೆ; ಯೆಲ್ಲೋ ಅಲರ್ಟ್

ಇಂದು, ನಾಳೆ ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಸಾಧ್ಯತೆ; ಯೆಲ್ಲೋ ಅಲರ್ಟ್

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಶೀರ್ವಾದ್‌ ಅಟ್ಟಾ ಶೇ.100ರಷ್ಟು ಗೋದಿಹಿಟ್ಟಿನಿಂದಲೇ ಮಾಡಲ್ಪಟ್ಟಿರುವ ಬಗ್ಗೆ ಪ್ರಮಾಣಪತ್ರ ಪ್ಯಾಕ್‌ನ ಮೇಲೆಯೇ ಮುದ್ರಣ

ಆಶೀರ್ವಾದ್‌ ಅಟ್ಟಾ ಪ್ರಮಾಣೀಕರಣಕ್ಕೆ ಪ್ಯಾಕ್‌ನ ಮೇಲೆಯೇ ಮುದ್ರಣ

ಮಾರುಕಟ್ಟೆಯಿಂದ ಖರೀದಿಸುವ ಗೋದಿಹಿಟ್ಟು ಸಂಪೂರ್ಣವಾಗಿ ಗೋದಿಯಿಂದಲೇ ತಯಾರಾಗಿರು ತ್ತದೆಯೇ ಎಂಬುದರ ಬಗ್ಗೆ ನಮಗೆ ಯಾವುದೇ ಖಾತರಿ ಇರುವುದಿಲ್ಲ. ಆದರೆ, ಐಟಿಸಿ ಆಶೀರ್ವಾದ್‌ ಇದೀಗ ತನ್ನ ಅಟ್ಟಾ(ಗೋದಿ ಹಿಟ್ಟು)ಗೆ “ಗುಣಮಟ್ಟದ ಪ್ರಮಾಣಪತ್ರ ವನ್ನು ಖರೀದಿ ಮಾಡುವ ಪ್ಯಾಕ್‌ನ ಮೇಲೆಯೇ ಮುದ್ರಿಸುವ ಮೂಲಕ ಆಶೀರ್ವಾದ್‌ ಅಟ್ಟ ಹೆಚ್ಚು ಸುರಕ್ಷಿತ ಎಂಬುದನ್ನು ತಿಳಿಸುತ್ತಿದೆ.

MLA S R Srinivas: ಪ್ರಸ್ತುತ ದಿನಮಾನದಲ್ಲಿ ಶಿಕ್ಷಣ ದಾನ ಶ್ರೇಷ್ಠ ದಾನ : ಶಾಸಕ ಎಸ್.ಆರ್.ಶ್ರೀನಿವಾಸ್

ಪ್ರಸ್ತುತ ದಿನಮಾನದಲ್ಲಿ ಶಿಕ್ಷಣ ದಾನ ಶ್ರೇಷ್ಠ ದಾನ

ಶಿಕ್ಷಣ ಎಂಬುದು ಅಗತ್ಯ ಎಂಬ ಮನವರಿಕೆ ಪೋಷಕರಲ್ಲಿ ಮೂಡಿದೆ. ನಗರದಲ್ಲಿ ಬಾಡಿಗೆ ಮನೆ ಮಾಡಿ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವುದು ಸರ್ವೇ ಸಾಮಾನ್ಯವಾಗಿದೆ. ಗ್ರಾಮೀಣ ಭಾಗದಿಂದ ನಗರದತ್ತ ವಲಸೆ ಹೋಗುವ ಮುನ್ನ ಸರ್ಕಾರಿ ಶಾಲೆಯ ಬಗ್ಗೆ ಅವಲೋಕಿಸಬೇಕಿದೆ. ಸರ್ಕಾರ ಸಕಲ ಸವಲತ್ತು ನೀಡಿ ಓದುವ ವಾತಾವರಣ ಸೃಷ್ಟಿ ಮಾಡುತ್ತದೆ.

Kannada New Movie: ಸಿನಿಮಾ ರೂಪದಲ್ಲಿ ಬರಲಿದೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ

ಸಿನಿಮಾ ರೂಪದಲ್ಲಿ ಬರಲಿದೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ

Kannada New Movie: ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ ಈಗ ಸಿನಿಮಾ ರೂಪದಲ್ಲಿ ಬರಲಿದೆ. ದಿಲೀಪ್ ಕುಮಾರ್ ಎಚ್.ಆರ್., ಸೌಜನ್ಯ ಡಿ.ವಿ., ಎ. ಸಂತೋಷ್ ಮುರಳಿ ಹಾಗೂ ಒರಟ ಶ್ರೀ ನಿರ್ಮಾಣದ ಈ ಚಿತ್ರ ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರ ʼವೃಕ್ಷಮಾತೆ ಸಾಲುಮರದ ತಿಮ್ಮಕ್ಕʼ ಕೃತಿ ಆಧಾರಿತವಾಗಿದೆ.

Book Release:  ಡಾ.ಎಸ್.ಕೆ. ಮೂರ್ತಿ ರಚನೆಯ ʼಬ್ರೆತ್ʼ ಕೃತಿ ಲೋಕಾರ್ಪಣೆ

ಡಾ.ಎಸ್.ಕೆ. ಮೂರ್ತಿ ರಚನೆಯ ʼಬ್ರೆತ್ʼ ಪುಸ್ತಕ ಲೋಕಾರ್ಪಣೆ

Book Release: ಡಾ.ಎಸ್.ಕೆ. ಮೂರ್ತಿ ಅವರು ರಚಿಸಿದ ʼಬ್ರೆತ್ – ದೇಹ ಮತ್ತು ಚೇತನದ ನಡುವೆ ಸೇತುಬಂಧʼ ಎಂಬ ಕೃತಿ ಬಿಡುಗಡೆ ಕಾರ್ಯಕ್ರಮ ಬೆಂಗಳೂರು ನಗರದ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ನ ಬಿ.ಪಿ. ವಾಡಿಯಾ ಸಭಾಂಗಣದಲ್ಲಿ ಜರುಗಿತು. ಈ ಕುರಿತ ವಿವರ ಇಲ್ಲಿದೆ.

DK Suresh: ಆರ್‌ಸಿಬಿ ಮೆರವಣಿಗೆಗೆ ಅವಕಾಶ ನೀಡಲು ಒತ್ತಾಯಿಸಿದ್ದ ಬಿಜೆಪಿ-ದಳ ಈಗ ಯೂ ಟರ್ನ್: ಡಿ.ಕೆ.ಸುರೇಶ್ ಆರೋಪ

ಆರ್‌ಸಿಬಿ ಮೆರವಣಿಗೆಗೆ ಒತ್ತಾಯಿಸಿದ್ದ ಬಿಜೆಪಿ- ದಳ: ಡಿ.ಕೆ.ಸುರೇಶ್ ಆರೋಪ

DK Suresh: ಬಿಜೆಪಿ ಹಾಗೂ ದಳದ ನಾಯಕರು ಆರ್‌ಸಿಬಿ ಗೆದ್ದ ನಂತರ ತಂಡದ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಎಕ್ಸ್ (ಟ್ವೀಟ್) ಮಾಡಿದ್ದರು. ಆದರೆ ಇಂದು ವರಸೆ ಬದಲಾಯಿಸಿದ್ದಾರೆ. ಬಿಜೆಪಿ ಯೂ ಟರ್ನ್ ಮಾಡುವುದು ಹೊಸದೇನಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಆರೋಪಿಸಿದ್ದಾರೆ.

ಕೈಕೊಟ್ಟ ರೋಹಣಿ ಮಳೆ, ರೈತರಲ್ಲಿ ಮೂಡಿದ ಆತಂಕ

ಕೈಕೊಟ್ಟ ರೋಹಣಿ ಮಳೆ, ರೈತರಲ್ಲಿ ಮೂಡಿದ ಆತಂಕ

ಒಂದು ಕಾಲದಲ್ಲಿ ಬಿಳಿ ಬಂಗಾರಕ್ಕೆ ಹೆಸರಾಗಿದ್ದ ತಾಲೂಕಿನಲ್ಲಿ ಖರ್ಚು ವೆಚ್ಚ, ನಿರ್ವಹಣೆ ಮಾಡಲಾ ಗದೆ ಹತ್ತಿ ಬೆಳೆಯನ್ನು ಬಿಟ್ಟು ಗೋವಿನಜೋಳ, ಹೆಸರು, ಸೂರ್ಯಪಾನ, ಶೆಂಗಾ, ಗೋದಿ ಬೆಳೆಯು ತ್ತಿದ್ದಾರೆ. ಗೋವಿನ ಜೋಳ ಬಿತ್ತನೆಗೆ ಕಾದು ಕುಳಿತಿದ್ದಾರೆ. ನೀರಿನ ಸೌಲಭ್ಯ ಇರುವ ರೈತರು ಹತ್ತಿ ಬೆಳೆಯಲು ಮುಂದಾಗಿದ್ದಾರೆ. ಕೆಲ ರೈತರು ಹೆಸರು ಜತೆಗೆ ಬಿಟಿ ಹತ್ತಿ ಬೆಳೆದಿರುವುದು ಕಂಡು ಬಂದಿತು.

Tumkur News: ಕಾಲ್ತುಳಿತದಲ್ಲಿ ಮೃತಪಟ್ಟ ಮನೋಜ್‌ ಕುಟುಂಬಕ್ಕೆ ಮತ್ತೊಂದು ಆಘಾತ; ಮೊಮ್ಮಗನ ಅಗಲಿಕೆ ನೋವಲ್ಲಿ ಅಜ್ಜಿಯೂ ಸಾವು!

ಮನೋಜ್‌ ಕುಟುಂಬಕ್ಕೆ ಮತ್ತೊಂದು ಆಘಾತ; ಅಜ್ಜಿಯೂ ಸಾವು

Tumkur News: ತುಮಕೂರಿನ ದೇವರಾಜ್ ಕುಂಟುಂಬಕ್ಕೆ ಆಘಾತದ ಮೇಲೆ ಆಘಾತ ಎದುರಾಗಿದೆ. ಕಾಲ್ತುಳಿತ ದುರಂತದಲ್ಲಿ ಮಗನನ್ನು ಕಳೆದುಕೊಂಡ ನೋವಲ್ಲಿದ್ದ ದೇವರಾಜ್ ಅವರ ತಾಯಿ ದೇವಿರಮ್ಮ ಕೂಡ ಮೃತಪಟ್ಟಿದ್ದಾರೆ. ಮನೋಜ್ ಸಾವಿನಿಂದ ತೀವ್ರವಾಗಿ ನೊಂದಿದ್ದ ಅಜ್ಜಿ ನಿಧನರಾಗಿದ್ದಾರೆ.

CM Siddaramaiah: ಸಿಎಂ ಸಿದ್ದರಾಮಯ್ಯ ನಾಳೆ ನವದೆಹಲಿಗೆ; ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್‌ ಜತೆ ಚರ್ಚೆ

CM Siddaramaiah: ನಾಳೆ ಸಿಎಂ ಸಿದ್ದರಾಮಯ್ಯ ನವದೆಹಲಿಗೆ ಪ್ರಯಾಣ

CM Siddaramaiah: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಸಂಜೆಯೇ ದೆಹಲಿ ತಲುಪಿದ್ದಾರೆ. ಅವರು ಕೂಡ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಪಕ್ಷದ ವರಿಷ್ಠರನ್ನು ಭೇಟಿಯಾಗಲಿದ್ದು, ಕಾಲ್ತುಳಿತ ಪ್ರಕರಣ ಸೇರಿ ಕರ್ನಾಟಕದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿವರ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

Bengaluru Stampede: ನೀವು ವಿಧಾನಸೌಧದ ಮೆಟ್ಟಲುಗಳಿಗೆ ಮಾತ್ರ ಮುಖ್ಯಮಂತ್ರಿಯೇ: ಸಿದ್ದರಾಮಯ್ಯಗೆ ಎಚ್‌ಡಿ ಕುಮಾರಸ್ವಾಮಿ ವ್ಯಂಗ್ಯ

ನೀವು ವಿಧಾನಸೌಧ ಮೆಟ್ಟಲಿಗೆ ಮಾತ್ರ ಮುಖ್ಯಮಂತ್ರಿಯೇ: ಎಚ್‌ಡಿಕೆ ವ್ಯಂಗ್ಯ

ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ 'ಕೈ' ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ (Bengaluru Stampede) ಸಂಭವಿಸಿ ಜನ ಸತ್ತಿದ್ದಾರೆ ಎಂದಿರುವ ಸಿಎಂ ಹೇಳಿಕೆಯನ್ನು ಅವರು ಟೀಕಿಸಿದ್ದಾರೆ.

Kamal Haasan: ಕಮಲ್‌ ಹಾಸನ್‌ಗೆ ಸುಪ್ರೀಂ ಕೋರ್ಟ್‌ನಲ್ಲೂ ಹಿನ್ನಡೆ; ಥಗ್‌ ಲೈಫ್‌ ಚಿತ್ರ ಬಿಡುಗಡೆಗೆ ರಕ್ಷಣೆ ಕೋರಿದ್ದ ಅರ್ಜಿ ವಜಾ

ಕಮಲ್‌ ಹಾಸನ್‌ಗೆ ಸುಪ್ರೀಂ ಕೋರ್ಟ್‌ನಲ್ಲೂ ಹಿನ್ನಡೆ

Kamal Haasan: ಕಮಲ್ ಹಾಸನ್ ಅಭಿನಯದ ಥಗ್‌ ಲೈಫ್ ಸಿನಿಮಾ ಕಳೆದ ಜೂನ್ 5ರಂದು ವಿಶ್ವದಾದ್ಯಂತ ಬಿಡುಗಡೆ ಆಗಿತ್ತು. ಆದರೆ, ಕರ್ನಾಟಕದಲ್ಲಿ ಚಿತ್ರ ರಿಲೀಸ್‌ಗೆ ವಿರೋಧ ವ್ಯಕ್ತವಾಗಿದ್ದರಿಂದ ರಕ್ಷಣೆ ಕೋರಿ ಕಮಲ್‌ ಹಾಸನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಅರ್ಜಿ ವಿಚಾರಣೆಯನ್ನು ಉಚ್ಚ ನ್ಯಾಯಾಲಯ ಮುಂದೂಡಿತ್ತು. ಇದೀಗ ಸುಪ್ರೀಂ ಕೋರ್ಟ್‌ ಅರ್ಜಿ ವಿಚಾರಣೆಗೆ ನಿರಾಕರಿಸಿದೆ.

CM Siddaramaiah: ಮೋದಿ ಬದುಕಿರುವುದು ಪ್ರಚಾರದಿಂದ, ಅವರ ಸರಕಾರಕ್ಕೆ ಸೊನ್ನೆ ಅಂಕ: ಸಿಎಂ ಸಿದ್ದರಾಮಯ್ಯ

ಮೋದಿ ಬದುಕಿರುವುದು ಪ್ರಚಾರದಿಂದ, ಅವರಿಗೆ ಸೊನ್ನೆ ಅಂಕ: ಸಿಎಂ ಸಿದ್ದರಾಮಯ್ಯ

ಪ್ರಧಾನ ಮಂತ್ರಿಗಳು ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನು ಮಾಡಿಲ್ಲ. ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ. ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

Murder Case: ವಿವಾಹಿತ ಪ್ರಿಯತಮೆಯನ್ನು ಬೆಂಗಳೂರಿನ ಹೋಟೆಲ್‌ನಲ್ಲಿ 17 ಬಾರಿ ಇರಿದು ಕೊಂದ ಪ್ರಿಯಕರ!

ಹೋಟೆಲ್‌ನಲ್ಲಿ ಪ್ರಿಯತಮೆಯ ಇರಿದು ಕೊಂದ ಪ್ರಿಯಕರ!

Murder Case: ಜೂನ್ 6 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿ ಟಿವಿ ಕ್ಯಾಮೆರಾ ಆಧರಿಸಿ ಜೋಡಿಯ ವಿವರಗಳನ್ನು ಪತ್ತೆಹಚ್ಚಲಾಗಿದೆ. ಕೊಲೆಗಾರನನ್ನು ಪೊಲೀಸರು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.