ಭಾರತ ಸೇವಾ ರತ್ನ ಪ್ರಶಸ್ತಿಗೆ ಸಾಹಿತಿ ಓಂಕಾರಪ್ರಿಯ ಭಾಜನ
ಸಾಮಾಜಿಕ, ಶೈಕ್ಷಣಿಕ, ಕಲೆ, ಸಾಹಿತ್ಯ, ಸಾಂಸ್ಕೃ ತಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ನೀಡಲಾಗುವ ಭಾರತ ಸೇವಾ ರತ್ನ ಪ್ರಶಸ್ತಿಗೆ ಬಾಗೇಪಲ್ಲಿ ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೃಷ್ಣಮಾಚಾರಿ ಅವರ ಸುಪುತ್ರ, ಸಾಹಿತಿ, ಕವಿ, ಸಂಶೋಧಕ, ವಿಮರ್ಶಕ ಓಂಕಾರಪ್ರಿಯ ಭಾಜನರಾಗಿದ್ದಾರೆ