ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಗುಪ್ತಚರ ಇಲಾಖೆ ಹೈಅಲರ್ಟ್
Belagavi suvarna vidhana soudha: ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ವಿಧಾನಸಭೆ ಹಾಗೂ ಪರಿಷತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ. ದೆಹಲಿ ಸ್ಫೋಟದ ಹಿನ್ನೆಲೆಯಲ್ಲಿ ಬೆಳಗಾವಿ ಅಧಿವೇಶನಕ್ಕೆ ಗುಪ್ತಚರ ಇಲಾಖೆ ಹೈ ಅಲರ್ಟ್ ನೀಡಿದ್ದು, ಬಿಗಿ ಭದ್ರತೆ ಒದಗಿಸಲು ಪೊಲೀಸ್ ಇಲಾಖೆ ಮುಂದಾಗಿದೆ.