ದೇಶದ ಆಹಾರ ದಾಸ್ತಾನು ಬಫರ್ಗಿಂತ ಮೂರು ಪಟ್ಟು ಹೆಚ್ಚಳ
Pralhad Joshi: ಪ್ರಸ್ತುತವಾಗಿ ಕೇಂದ್ರ ಸರ್ಕಾರದ ಆಹಾರ ಧಾನ್ಯ ದಾಸ್ತಾನು 604.02 ಲಕ್ಷ ಮೆಟ್ರಿಕ್ ಟನ್ ತಲುಪಿದೆ. ಇದು ಕಡ್ಡಾಯ ಬಫರ್ ಅವಶ್ಯಕತೆಗಿಂತ ಮೂರು ಪಟ್ಟು ಹೆಚ್ಚಳವನ್ನು ಪ್ರದರ್ಶಿಸುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.