ಬೆಂಗಳೂರಿಗೆ ಬಂದಿಳಿದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ
Bengaluru: ದೆಹಲಿಯಿಂದ ಬೆಂಗಳೂರು HAL ಏರ್‌ಪೋರ್ಟ್‌ಗೆ ಬಂದಿಳಿದ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರು ಸ್ವಾಗತ ಕೋರಿದ್ದಾರೆ. ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರ ಜೊತೆ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ತೀವ್ರ ಆರೋಪ ಮಾಡಿದ್ದಾರೆ.