ಜಾತಿ ಸಮೀಕ್ಷೆಯಲ್ಲಿ ಭಾಗವಹಿಸದ ಸುಧಾ ಮೂರ್ತಿ- ನಾರಾಯಣ ಮೂರ್ತಿ ದಂಪತಿ
Narayana murthy: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನನ್ನ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತೇವೆ. ನಾನು ಮತ್ತು ನನ್ನ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.