ಶಕ್ತಿ ಯೋಜನೆಗೆ ಇನ್ನೊಂದು ಗರಿ, ಲಂಡನ್ ವಿಶ್ವದಾಖಲೆ ಬುಕ್‌ಗೆ ಸೇರ್ಪಡೆ
Karnataka: ಇತ್ತೀಚೆಗಷ್ಟೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಮತ್ತು ಅಂತಾರಾಷ್ಟ್ರೀಯ ಬುಕ್ ಆಫ್ ರೆಕಾರ್ಡ್ಸ್‌ಗೆ ಸೇರ್ಪಡೆಯಾಗಿದ್ದ ಶಕ್ತಿ ಯೋಜನೆ ಇದೀಗ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ. ವಿಶ್ವದಲ್ಲಿಯೇ ಮಹಿಳೆಯರಿಗೆ ಅತಿ ಹೆಚ್ಚು ಉಚಿತ ಪ್ರಯಾಣ ಸೇವೆ ನೀಡಿದ ಕಾರಣಕ್ಕಾಗಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಸೇರ್ಪಡೆ ಮಾಡಲಾಗಿದೆ.