ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮುಂದಿರುವ ಆಯ್ಕೆಗಳೇನು?
Yogesh Gowda murder case: ಕೊಲೆ, ಹಾಗೂ ಒಳಸಂಚು ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಜೀವಾವಧಿ ಜೈಲು ಶಿಕ್ಷೆ ನೀಡಲಾಗಿದ್ದು, ಇದೀಗ ವಿನಯ್ ಕುಲಕರ್ಣಿ ಶಾಸಕ ಸ್ಥಾನವನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಶಾಸಕನ ಮುಂದಿರುವ ಆಯ್ಕೆಗಳೇನು ಎಂಬ ಮಾಹಿತಿ ಇಲ್ಲಿದೆ.