ರಾಜ್ಯ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ: ಬಿ.ವೈ. ವಿಜಯೇಂದ್ರ ಕಿಡಿ
State Congress Government: ಕಬ್ಬು ಬೆಳೆಗಾರರ ಹೋರಾಟದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿರುವ ರೈತನನ್ನು ಹಾಗೂ ಅವರ ಕುಟುಂಬಸ್ಥರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಮುಖಂಡರು ಭೇಟಿ ಮಾಡಿದ ವೇಳೆ ಮಾಧ್ಯಮಗಳ ಮಾತನಾಡಿದ ಬಿ.ವೈ. ವಿಜಯೇಂದ್ರ ಮಾತನಾಡಿದ್ದಾರೆ.