ಭಾರಿ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ
Gold Silver Rate Today: ಇದೀಗ ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡು ಬರುತ್ತಿದೆ. ಬುಧವಾರ (ಮಾರ್ಚ್ 4) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 285 ರುಪಾಯಿ ಇಳಿಕೆಯಾಗಿ 15,080 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 311 ಕಡಿಮೆಯಾಗಿದ್ದು, 16,451 ರುಪಾಯಿ ಇದೆ.