ಚಲಿಸುತ್ತಿದ್ದಾಗಲೇ ಬೇರ್ಪಟ್ಟ ಬೆಂಗಳೂರಿನಿಂದ ಹೊರಟಿದ್ದ ರೈಲಿನ ಭೋಗಿ
ಬೆಂಗಳೂರಿನಿಂದ ಬಿಹಾರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಭಾರೀ ದುರಂತವೊಂದು ತಪ್ಪಿದೆ. ಮೇ 23 ರಂದು ತಡರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿನ ಎಸ್ಎಂವಿಟಿ ನಿಲ್ದಾಣದಿಂದ (Bengaluru SMVT Station) ಬಿಹಾರಕ್ಕೆ ತೆರಳುತ್ತಿದ್ದ ದಾನಪೂರ್ ವಿಶೇಷ ರೈಲು ( ಸಂಖ್ಯೆ 03252) ಚಲಿಸುತ್ತಿದ್ದಾಗಲೇ ಜಾಯಿಂಟ್ ವೀಲ್ ಕಟ್ಟಾಗಿತ್ತು ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ.