ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ: ರಾಘವೇಶ್ವರ ಶ್ರೀ
Sri Raghaveshwara Bharathi Swamiji: ನವರಾತ್ರಿಯಲ್ಲಿ ಉಪವಾಸದ ಆಚರಣೆಯು ವಿಶೇಷವಾಗಿದೆ. ಸರಿಯಾದ ಉಪವಾಸದ ಆಚರಣೆಯಿಂದ ಆರೋಗ್ಯ ವೃದ್ಧಿಯನ್ನು ಕಾಣಬಹುದಾಗಿದ್ದು, ಇದು ನವರಾತ್ರಿ ಆಚರಣೆಯ ಬಾಹ್ಯ ಫಲವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.