ಹ್ಯಾಟ್ರಿಕ್ ಗೆಲುವಿನ ಅಭಿವೃದ್ಧಿ ಪವರ್ ಸಚಿವ ಸ್ಥಾನದ ವಿಶ್ವಾಸ
ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ವಿರೋಧ ಪಕ್ಷದ ನಾಯಕ ಹಾಗೂ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಇಂಡಿ ಶಾಸಕ ಯಶವಂತ್ ರಾಯಗೌಡ ಪಾಟೀಲ್, ವಿಜಯಪುರ ಜಿಲ್ಲೆಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಾಯಕ