ಈಗಿನಿಂದಲೇ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಕಡಿವಾಣ ಹಾಕಬೇಕು: ಡಿಕೆಶಿ
Greater Bangalore Authority: ಹೊರವಲಯ ಗಡಿಭಾಗದ ಒಂದಷ್ಟು ಪಂಚಾಯಿತಿಗಳು, ಮುನ್ಸಿಪಾಲಿಟಿಗಳು ಭವಿಷ್ಯದಲ್ಲಿ ಬೆಂಗಳೂರು ನಗರದ ಒಳಗೆ ಸೇರುತ್ತವೆಯಾದ್ದರಿಂದ ಈಗಿನಿಂದಲೇ ಮಾನಸಿಕವಾಗಿ ತಯಾರು ಮಾಡಲಾಗುತ್ತಿದೆ. ಈ ಪ್ರದೇಶಗಳಲ್ಲಿಯೂ ಸಹ ಬಿ ಖಾತೆಯಿಂದ ಎ ಖಾತೆ ಪರಿವರ್ತನೆ ವ್ಯವಸ್ಥೆಗೆ ತಯಾರಿ ನಡೆಸಲು ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.