ಹೊಸ ವರ್ಷಾಚರಣೆ; ತನಿಖಾ ಸಂಸ್ಥೆಗಳು ಹೈ ಅಲರ್ಟ್
ಕೆಲವೇ ದಿನಗಳಲ್ಲಿ 2025 ಮುಗಿಯಲಿದ್ದು, ಹೊಸ ವರ್ಷ ಸ್ವಾಗತಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆ ತುಸು ಹೆಚ್ಚಾಗಿಯೇ ಇರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಅಲರ್ಟ್ ಆಗಿದ್ದಾರೆ.