15ನೇ ವಾರ್ಷಿಕೋತ್ಸವ ಅಂಗವಾಗಿ ಶ್ರೀ ವರಸಿದ್ದಿ ವಿನಾಯಕನಿಗೆ ಬೆಳ್ಳಿ ರಥೋತ್ಸವ
ಪಟ್ಟಣದ 9 ನೇ ವಾರ್ಡಿನ ವರಸಿದ್ದಿ ವಿನಾಯಕ 15 ನೇ ವಾರ್ಷಿಕೋತ್ಸವ ಅಂಗವಾಗಿ ಗಣೇಶ ಮೂರ್ತಿ ಯನ್ನು ಶ್ರೀ ವರಸಿದ್ದಿ ವಿನಾಯಕ ಸೇವಾ ಟ್ರಸ್ಟ್ ಸದಸ್ಯರು ದೇವಾಲಯದಿಂದ ಹೊರ ತಂದು ಸರ್ವಾ ಲಂಕೃತ ಬೆಳ್ಳಿ ರಥದಲ್ಲಿ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಿ ಹಸಿರು ಪಟಾಕಿ ಸಿಡಿ ಮದ್ದಿನ ಸುರಿಮಳೆಗೈಯ್ಯಲಾಯಿತು