ಅಡಿಗಾಸ್ ಯಾತ್ರಾದಿಂದ ಚಾರ್ ಧಾಮ್ ಪ್ರವಾಸ ಪ್ಯಾಕೇಜ್
Chardham Yatra: ಕಳೆದ 32 ವರ್ಷಗಳಿಂದಲೂ 3 ಲಕ್ಷಕ್ಕೂ ಹೆಚ್ಚು ಪ್ರವಾಸಿಗರಿಗೆ ಪ್ರವಾಸ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿರುವ ಬೆಂಗಳೂರಿನ ಅಡಿಗಾಸ್ ಯಾತ್ರಾ ಸಂಸ್ಥೆಯು ಇದೀಗ ಚಾರ್ ಧಾಮ್ ಯಾತ್ರೆ ಹಮ್ಮಿಕೊಂಡಿದೆ. ಈ ಟೂರ್ ಪ್ಯಾಕೇಜ್‌ನಲ್ಲಿ ಯಾವೆಲ್ಲಾ ಸ್ಥಳಗಳಿಗೆ ಭೇಟಿ ನೀಡಬಹುದು ಎಂಬ ಕುರಿತ ವಿವರವಾದ ಮಾಹಿತಿ ಇಲ್ಲಿ ನೀಡಲಾಗಿದೆ.