ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ಶಂಕರ್‌ನಾಗ್‌ ಜನ್ಮದಿನದ ಪ್ರಯುಕ್ತ ನ.9 ರಂದು "12ನೇ ವರ್ಷದ "ಚಾಲಕರ ದಿನಾಚರಣೆ" ಆಯೋಜನೆ, "ಆಟೋ ರಾಯಭಾರಿ"ಯಾಗಿ ನಟಿ ರಚಿತರಾಮ್‌ ಆಯ್ಕೆ

"ಆಟೋ ರಾಯಭಾರಿ"ಯಾಗಿ ನಟಿ ರಚಿತರಾಮ್‌ ಆಯ್ಕೆ

ಶಂಕರ್‌ನಾಗ್‌ ಅವರ ದಿನಾಚರಣೆ ಎಲ್ಲಾ ಚಾಲರಕರಿಗೂ ಹಬ್ಬದ ದಿನದಂತೆ, ಹೀಗಾಗಿ ಹಬ್ಬದಂತೆಯೇ ಸಂಭ್ರಮಿಸಲು ಎಲ್ಲಾ ಆಟೋ ಮತ್ತು ಟ್ಯಾಕ್ಸಿ ಚಾಲಕರು ಸೇರಲಿದ್ದಾರೆ. ಆಗಮಿಸುವ ಸುಮಾರು 4 ಸಾವಿರ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಲಾಗುತ್ತದೆ. ನಟ ಅಜಯ್‌ ರಾವ್‌ ಅವರು ಇಬ್ಬರು ಚಾಲಕರಿಗೆ ಧನಸಹಾಯ ಮಾಡಲಿದ್ದಾರೆ

Hospet News: ಹೊಚ್ಚ ಹೊಸ ವಿನ್ಯಾಸಗಳೊಂದಿಗೆ ಹೊಸಪೇಟೆಗೆ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್‌ನ ಆಭರಣ ಪ್ರದರ್ಶನ!

ಹೊಸಪೇಟೆಗೆ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್‌ನ ಆಭರಣ ಪ್ರದರ್ಶನ!

‘ಹೊಸಪೇಟೆಯಲ್ಲಿನ ಈ ಪ್ರದರ್ಶನವು ಕೇವಲ ಪ್ರದರ್ಶನಕ್ಕೆ ಸೀಮಿತವಾಗಿಲ್ಲ - ಕಲಾತ್ಮ ಕತೆ, ಪರಂಪರೆಯ ಪ್ರದರ್ಶನ. ಇಲ್ಲಿ ಸಂದರ್ಶಕರು 155 ವರ್ಷಗಳಷ್ಟು ಹಳೆಯ ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಭರಣಗಳ ಭವಿಷ್ಯವನ್ನು ಹೇಗೆ ರೂಪಿಸುತ್ತಿದೆ ಎಂಬುದನ್ನು ವೀಕ್ಷಿಸುತ್ತಾರೆ’ ಎಂದು ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್‌ನ ಪಿಆರ್ ಮುಖ್ಯಸ್ಥ ಶ್ರೀ ತೇಜಸ್ ಕಲ್ರಾ ಹೇಳಿದರು

MLA Ashoka Pattana: ಡಿಸಿಸಿ‌ ಬ್ಯಾಂಕ್ ಗೆ ನಾಮನಿರ್ದೇಶಕ ಸದಸ್ಯರಾಗಿ ಶಾಸಕ‌ ಪಟ್ಟಣ ಆಯ್ಕೆ

ಡಿಸಿಸಿ‌ ಬ್ಯಾಂಕ್ ಗೆ ನಾಮನಿರ್ದೇಶಕ ಸದಸ್ಯರಾಗಿ ಶಾಸಕ‌ ಪಟ್ಟಣ ಆಯ್ಕೆ

ಬೆಳಗಾವಿ ಡಿಸಿಸಿ‌ ಬ್ಯಾಂಕ್ ಗೆ ಸರ್ಕಾರದಿಂದ ನಾಮ‌‌ ನಿರ್ದೇಶಕ ಸದಸ್ಯರಾಗಿ ರಾಮದುರ್ಗ ಶಾಸಕ‌ ಅಶೋಕ ಪಟ್ಟಣ ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಸಹಕಾರ ಇಲಾಖೆಯ ಅದೀನ‌‌ ಕಾರ್ಯದರ್ಶಿ ರಂಗನಾಥ ಅವರು ಆದೇಶ ಹೊರಡಿಸಿದ್ದಾರೆ.

Sadguru Sri Madhusudan Sai: ಮುಂಬರುವ ದಿನಗಳಲ್ಲಿ ಭಾರತ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮುತ್ತದೆ: ಶ್ರೀ ಮಧುಸೂದನ ಸಾಯಿ

ಮುಂಬರುವ ದಿನಗಳಲ್ಲಿ ಭಾರತ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮುತ್ತದೆ

Sathya sai grama: ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ 'ಒಂದು ಜಗತ್ತು ಒಂದು ಕುಟುಂಬ ಜಾಗತಿಕ ಸಾಂಸ್ಕೃತಿಕ ಉತ್ಸವ'ದಲ್ಲಿ ಸದ್ಗುರು ಶ್ರೀ ಮಧುಸೂದನ ಸಾಯಿ ಆಶೀರ್ವಚನ ನೀಡಿದ್ದಾರೆ. ನಿಸ್ವಾರ್ಥ ಜನರು ಮಾತ್ರ ನಿರ್ಭಯವಾಗಿರಲು ಸಾಧ್ಯವಾಗುತ್ತದೆ. ಒಳ್ಳೆಯದನ್ನು ಮಾಡಬೇಕಾದಾಗ ನಾಚಿಕೆ, ಸಂಕೋಚ ಪಡಬಾರದು. ಯಾವುದೇ ಹಿಂಜರಿಕೆ ಇಲ್ಲದೆ ಮುಂದುವರಿಯಬೇಕು ಎಂದು ಸಲಹೆ ನೀಡಿದ್ದಾರೆ.

MLA Satish Sail: ಅಕ್ರಮ ಹಣ ವರ್ಗಾವಣೆ ಪ್ರಕರಣ; ಶಾಸಕ ಸತೀಶ್‌ ಸೈಲ್‌ ಮಧ್ಯಂತರ ಜಾಮೀನು ರದ್ದು

ಕಾರವಾರ ಶಾಸಕ ಸತೀಶ್‌ ಸೈಲ್‌ ಮಧ್ಯಂತರ ಜಾಮೀನು ರದ್ದು

Illegal Money Transfer Case: ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ಇದಲ್ಲದೇ ಇವರ ಮನೆಯ ಮೇಲೆ ಇಡಿ ದಾಳಿ ನಡೆಸಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಕ್ಕೆ ಪಡೆದಿತ್ತು. ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸತೀಶ್ ಸೈಲ್ ಇ.ಡಿ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದರು.

Sugarcane Price: ಕಟಾವು, ಸಾಗಾಣಿಕೆ ವೆಚ್ಚ ಹೊರತುಪಡಿಸಿ ಪ್ರತಿ ಟನ್‌ ಕಬ್ಬಿಗೆ 3,300 ರೂ. ಕೊಡಲು ತೀರ್ಮಾನ: ಸಿಎಂ

ಟನ್‌ ಕಬ್ಬಿಗೆ ಕಟಾವು, ಸಾಗಾಣಿಕೆ ವೆಚ್ಚ ಹೊರತುಪಡಿಸಿ 3,300 ರೂ. ದರ ನಿಗದಿ

CM Siddaramaiah's Pressmeet: ಕ್ಯಾಬಿನೆಟ್ ತೀರ್ಮಾನದಂತೆ ಇಂದು ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲೀಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಬ್ಬರೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Sugarcane Price: ಪ್ರತಿ ಟನ್‌ ಕಬ್ಬಿಗೆ 3,300 ರೂ. ನೀಡಲು ಸರ್ಕಾರ ನಿರ್ಧಾರ; ರೈತರಿಂದ ಸಂಭ್ರಮಾಚರಣೆ

ಪ್ರತಿ ಟನ್‌ ಕಬ್ಬಿಗೆ 3,300 ರೂ. ನಿರ್ಧಾರ; ಸಿಎಂ ಸಿದ್ದರಾಮಯ್ಯ ಘೋಷಣೆ

Sugarcane growers Protest: ಕಬ್ಬು ಬೆಲೆ ಹೆಚ್ಚಳದ ಹಿನ್ನೆಲೆಯಲ್ಲಿ ಬೆಳಗಾವಿ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‌ ಬಳಿ ಕಳೆದ 9 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರು ಸಂಭ್ರಮಾಚರಣೆ ನಡೆಸಿದ್ದಾರೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಸೇರಿ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

Sugarcane Farmers Protest: ಕಬ್ಬು ರಿಕವರಿ ಆಧಾರದಲ್ಲಿ ದರ ಹೆಚ್ಚಳ ಮಾಡಿ; ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸಿಎಂ ಸೂಚನೆ

ಕಬ್ಬು ರಿಕವರಿ ಆಧಾರದಲ್ಲಿ ದರ ಹೆಚ್ಚಳ ಮಾಡಿ: ಸಿಎಂ ಸೂಚನೆ

CM Siddaramaiah meeting with sugar factory owners: ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ವಿಧಾನಸೌಧದಲ್ಲಿ ಶುಕ್ರವಾರ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು, ಸಹಕಾರಿ ರಂಗದ ಇಐಡಿ ಪ್ಯಾರಿ ಶುಗರ್ ಕಾರ್ಖಾನೆಯವರು ಕಬ್ಬು ಬೆಳೆಗಾರರಿಗೆ ಪ್ರಸ್ತುತ 3211 ರೂ. ಪಾವತಿಸುತ್ತಿದ್ದಾರೆ. ಇದೇ ಮಾದರಿಯಲ್ಲಿ ಉಳಿದ ಕಾರ್ಖಾನೆಗಳಿಗೆ ಯಾಕೆ ಪಾವತಿ ಸಾಧ್ಯವಿಲ್ಲ? ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

Sugarcane Farmers Protest: ಬೆಳಗಾವಿಯಲ್ಲಿ 3 ಕಿ.ಮೀ.ವರೆಗೆ ಪೊಲೀಸರನ್ನು ಬೆನ್ನಟ್ಟಿ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರು

3 ಕಿ.ಮೀ.ವರೆಗೆ ಪೊಲೀಸರನ್ನು ಬೆನ್ನಟ್ಟಿ ಕಲ್ಲು ತೂರಾಟ ನಡೆಸಿದ ರೈತರು

Police lathi charge in Belagavi: ಬೆಳಗಾವಿ ಮಾತ್ರವಲ್ಲದೆ ಬಾಗಲಕೋಟೆ, ವಿಜಯಪುರದಲ್ಲಿ ರೈತರು ರಸ್ತೆಗೆ ಇಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

Sugarcane Farmers Protest: ಬೆಳಗಾವಿಯಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ; ಕಲ್ಲುತೂರಾಟ ಹಿನ್ನೆಲೆ ಪೊಲೀಸರಿಂದ ಲಾಠಿಚಾರ್ಜ್‌

ಬೆಳಗಾವಿಯಲ್ಲಿ ರೈತರ ಹೋರಾಟ; ಕಲ್ಲುತೂರಾಟ ಹಿನ್ನೆಲೆ ಲಾಠಿಚಾರ್ಜ್‌

Belagavi News: ಬೆಳಗಾವಿಯ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದು, ರೈತರು ಆಕ್ರೋಶ ಹೊರಹಾಕಿದ್ದಾರೆ.

Sugarcane Farmers Protest: ಪ್ರಸ್ತುತ ಎಫ್ಆರ್‌ಪಿ ದರದಂತೆ ರೈತರಿಂದ ಕಬ್ಬು ಖರೀದಿಸುತ್ತೇವೆ: ಸಿಎಂಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸ್ಪಷ್ಟನೆ

ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ; ನಾವು ರೈತರ ಪರ ಎಂದ ಸಿದ್ದರಾಮಯ್ಯ

CM Siddaramaiah meeting with Sugar factory owners: ಸಕ್ಕರೆ ಕಾರ್ಖಾನೆ ನಡೆಸುವುದು ಬಹಳ ಕ್ಲಿಷ್ಟಕರವಾಗಿದೆ. ಸಕ್ಕರೆ, ಎಥೆನಾಲ್, ವಿದ್ಯುತ್ ಉತ್ಪಾದನೆ ಮಾಡಿದರೂ ನಾವು ಸಂಕಷ್ಟದಲ್ಲಿದ್ದೇವೆ. ಹೀಗಾಗಿ ಪ್ರಸ್ತುತ ರೈತರಿಗೆ ಎಫ್ಆರ್‌ಪಿ ಪ್ರಕಾರ ದರ ನೀಡಲಾಗುವುದು. ಹೆಚ್ಚುವರಿ ಆದಾಯ ಸಾಧ್ಯವಾದರೆ ಸೀಸನ್ ಮುಗಿದ ಬಳಿಕ ಅದನ್ನು ರೈತರಿಗೆ ಹಂಚಿಕೆ ಮಾಡಲು ಸಿದ್ಧರಿದ್ದೇವೆ ಎಂದು ಸಕ್ಕರೆ ಕಾರ್ಖಾನೆ ಮಾಲೀಕರ ಪರವಾಗಿ ಮುರುಗೇಶ್ ನಿರಾಣಿ ಹೇಳಿದ್ದಾರೆ.

Koragajja Movie: ವಿಶೇಷ ಭದ್ರತೆಗೆ ʼಕೊರಗಜ್ಜʼ ಚಿತ್ರತಂಡ ಮನವಿ; ಗೃಹ ಸಚಿವ ಡಾ.ಜಿ. ಪರಮೇಶ್ವರ್‌ರಿಂದ ಸಕಾರಾತ್ಮಕ ಸ್ಪಂದನೆ

ವಿಶೇಷ ಭದ್ರತೆಗೆ ʼಕೊರಗಜ್ಜʼ ಚಿತ್ರತಂಡ ಮನವಿ

Sandalwood News: ಸುಧೀರ್ ಅತ್ತಾವರ್ ನಿರ್ದೇಶನದ ʼಕೊರಗಜ್ಜʼ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಇದೇ ತಿಂಗಳ 11ರಂದು ಮಂಗಳೂರಿನಲ್ಲಿ ನಡೆಯಲಿರುವ ಅಖಿಲಭಾರತ ಮಟ್ಟದ ʼಕೊರಗಜ್ಜʼ ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಅಂದೇ ಸಂಜೆ ರಾಷ್ಟ್ರದ ವಿವಿಧ ಭಾಗಗಳಿಂದ ಆಗಮಿಸಲಿರುವ ಪತ್ರಕರ್ತರ ಮತ್ತು ಸಾವಿರಾರು ಜನರ ಹಾಗೂ ಸಿನಿಮಾ ತಾರೆಯರ ಸಮ್ಮುಖದಲ್ಲಿ ನಡೆಯಲಿರುವ ಕೊರಗಜ್ಜ ದೈವದ ಅದ್ದೂರಿ ಕೋಲಸೇವೆಯ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ಚಿತ್ರತಂಡ ಚರ್ಚಿಸಿತು. ಈ ಕುರಿತ ವಿವರ ಇಲ್ಲಿದೆ.

Udaala Movie: ಯೋಗರಾಜ್‌ ಭಟ್‌ ನಿರ್ಮಾಣದ ʼಉಡಾಳʼ ಚಿತ್ರದ ಟ್ರೇಲರ್‌ ಔಟ್‌

ಯೋಗರಾಜ್‌ ಭಟ್‌ ನಿರ್ಮಾಣದ ʼಉಡಾಳʼ ಚಿತ್ರದ ಟ್ರೇಲರ್‌ ಔಟ್‌

Sandalwood News: ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ ʼಉಡಾಳʼ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಅವರು ನಿರ್ಮಿಸಿರುವ, ಅಮೋಲ್ ಪಾಟೀಲ್ ನಿರ್ದೇಶನದ ʼಉಡಾಳʼ ಚಿತ್ರವು ಇದೇ ನವೆಂಬರ್ 14 ಚಿತ್ರ ತೆರೆಗೆ ಬರಲಿದೆ. ನಗಿಸುವುದು ಅಷ್ಟು ಸುಲಭವಲ್ಲ. ನಗು ಬರುವುದು ಅಷ್ಟು ಸುಲಭವಲ್ಲ. ಆದರೆ ನಿರ್ದೇಶಕ ಅಮೋಲ್ ಪಾಟೀಲ್, ನಾಯಕ ಪೃಥ್ವಿ ಶಾಮನೂರು ಸೇರಿದಂತೆ 20 ಜನ ಕಲಾವಿದರ ತಂಡವನ್ನಿಟ್ಟುಕೊಂಡು ʼಉಡಾಳʼ ಚಿತ್ರದ ಮೂಲಕ ನಗುವಿನ ರಸದೌತಣವನ್ನೇ ಬಡಿಸಿದ್ದಾನೆ ಎಂದು ನಿರ್ಮಾಪಕ ಯೋಗರಾಜ್ ಭಟ್ ತಿಳಿಸಿದ್ದಾರೆ.

Bandipur Nagarahole Safari Ban: ಬಂಡಿಪುರ, ನಾಗರಹೊಳೆಯಲ್ಲಿ ಸಫಾರಿ ಅನಿರ್ದಿಷ್ಟಾವಧಿ ಬಂದ್, ಚಾರಣ ಸ್ಥಗಿತ: ಸಚಿವರ ಆದೇಶ

ಬಂಡಿಪುರ, ನಾಗರಹೊಳೆಯಲ್ಲಿ ಸಫಾರಿ ಅನಿರ್ದಿಷ್ಟಾವಧಿ ಬಂದ್, ಚಾರಣ ಸ್ಥಗಿತ

Human- wildlife conflict: ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರೆಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸಚಿವರು ಸ್ಪಷ್ಟ ಸೂಚನೆ ನೀಡಿದ್ದಾರೆ.

Harish Rai death: ಉಡುಪಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಹರೀಶ್‌ ರಾಯ್‌ ಅಂತ್ಯಕ್ರಿಯೆ

ಉಡುಪಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಹರೀಶ್‌ ರಾಯ್‌ ಅಂತ್ಯಕ್ರಿಯೆ

Harish Rai funeral: ಉಡುಪಿಯಲ್ಲಿ ಹುಟ್ಟಿ ಬೆಳೆದಿದ್ದ ಹರೀಶ್‌ ರಾಯ್ ಅವರು ಬಳಿಕ ಅಲ್ಲಿಂದ ಮುಂಬಯಿಗೆ ಓಡಿಹೋಗಿದ್ದರು. ನಂತರ ಬೆಂಗಳೂರಿಗೆ ಬಂದು ಕನ್ನಡ ಚಿತ್ರೋದ್ಯಮಕ್ಕೆ ಸೇರಿಕೊಂಡಿದ್ದರು. ಹರೀಶ್‌ ಅವರ ಬಂಧುಬಾಧವರು ಇಲ್ಲಿದ್ದಾರೆ. ನಿನ್ನೆ ರಾತ್ರಿ ಅವರ ಪಾರ್ಥಿವ ಶರೀರವನ್ನು ಉಡುಪಿಗೆ ಕೊಂಡೊಯ್ಯಲಾಗಿತ್ತು. ಇಂದು ಉಡುಪಿಯಲ್ಲಿ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನೆರವೇರಿತು.

Uttara Kannada News: ಕಟ್ಟಡ ಕಾಮಗಾರಿ ವೇಳೆ ಲಿಫ್ಟ್‌ ಕುಸಿದು ಇಬ್ಬರು ಕಾರ್ಮಿಕರ ಸಾವು

ಕಟ್ಟಡ ಕಾಮಗಾರಿ ವೇಳೆ ಲಿಫ್ಟ್‌ ಕುಸಿದು ಇಬ್ಬರು ಕಾರ್ಮಿಕರ ಸಾವು

Lift Fall accident: ಮುರ್ಡೇಶ್ವರದ ಓಲಗ ಮಂಟಪದ ಸಮೀಪ ನಾಲ್ಕು ಮಹಡಿಗಳ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ತಾತ್ಕಾಲಿಕ ಲಿಫ್ಟ್ ಅಳವಡಿಸಲಾಗಿತ್ತು. ಅತಿ ಭಾರವಾದ ಕಾರಣ ಏಕಾಏಕಿ ಹಗ್ಗ ತುಂಡಾಗಿ ಲಿಫ್ಟ್ ನೆಲಕ್ಕೆ ಕುಸಿದಿದೆ. ಅದರಲ್ಲಿದ್ದ ಇಬ್ಬರು ಕಾರ್ಮಿಕರು ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Bangalore Traffic:: ಬೆಂಗಳೂರಿನ ಟ್ರಾಫಿಕ್‌ ದಟ್ಟಣೆ ನಿವಾರಣೆಗೆ ʼಕೋಬ್ರಾ ಬೀಟ್‌ʼ, ಏನಿದು?

ಬೆಂಗಳೂರಿನ ಟ್ರಾಫಿಕ್‌ ದಟ್ಟಣೆ ನಿವಾರಣೆಗೆ ʼಕೋಬ್ರಾ ಬೀಟ್‌ʼ, ಏನಿದು?

Bengaluru Traffic Cobra Beat System: ‘ಕೋಬ್ರಾ ಬೀಟ್’ ಸಿಬ್ಬಂದಿ ಗರಿಷ್ಠ ಮಟ್ಟದಲ್ಲಿ ಎರಡು ನಿಯೋಜಿತ ಮಾರ್ಗಗಳಲ್ಲಿ ನಿಯಮಿತವಾಗಿ ಗಸ್ತು ತಿರುಗುತ್ತಾರೆ. ಪುನರಾವರ್ತಿತ ಸಂಚಾರ ದಟ್ಟಣೆಯ ಪಾಯಿಂಟ್‌ಗಳು, ಪಾರ್ಕಿಂಗ್ ಉಲ್ಲಂಘನೆಗಳು ಮತ್ತು ಅಡಚಣೆಗಳನ್ನು ಗುರುತಿಸುತ್ತಾರೆ. ಜತೆಗೆ ತಕ್ಷಣವೇ ಸ್ಪಂದಿಸಿ ಸಮಸ್ಯೆ ಪರಿಹರಿಸಲಿದ್ದಾರೆ. ಆಗಾಗ ಸಂಚಾರ ದಟ್ಟಣೆ ಮತ್ತು ನಿಧಾನಗತಿಯ ಸಂಚಾರ ವರದಿಯಾಗುವ ಕಮರ್ಷಿಯಲ್ ಸ್ಟ್ರೀಟ್‌ನಂತಹ ಪ್ರದೇಶಗಳಲ್ಲಿ ಈ ‘ಕೋಬ್ರಾ’ ಸಿಬ್ಬಂದಿ ಗಸ್ತು ಕಾರ್ಯಾಚಣೆ ನಡೆಸಲಿದ್ದಾರೆ.

Shakti scheme: ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ: ಅಜೀಂ ಪ್ರೇಮ್‌ಜೀ ವಿವಿ ವರದಿ

ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ: ವರದಿ

Shakti scheme in Karnataka: 2023ರ ಜೂನ್ 11ರಂದು ಆರಂಭಿಸಲಾದ ಶಕ್ತಿ ಯೋಜನೆಯಿಂದಾಗಿ ಸರ್ಕಾರಿ ಸಾರಿಗೆ ವ್ಯವಸ್ಥೆಯಲ್ಲಿ ಪುರುಷರಿಗಿಂತ ಮಹಿಳಾ ಪ್ರಯಾಣಿಕರು ಹೆಚ್ಚುವಂತಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಮಹಿಳೆಯರು ಅದರ ಪ್ರಯೋಜನವನ್ನು ಉತ್ತಮವಾಗಿ ಪಡೆಯುತ್ತಿದ್ದಾರೆ. 2023ರ ಜನವರಿಯಿಂದ 2025ರ ಜನವರಿವರೆಗೆ ಬಿಎಂಟಿಸಿ 2.89 ಕೋಟಿ ಟ್ರಿಪ್‌ಗಳಲ್ಲಿ ಬಸ್ ಸೇವೆ ನೀಡಿದೆ. ಈ ಅವಧಿಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹಿಂದಿಗಿಂತಲೂ 2.5 ಪಟ್ಟು ಹೆಚ್ಚಾಗಿದೆ.

Vishweshwar Hegde Kageri: ಜನ ಗಣ ಮನ- ವಂದೇ ಮಾತರಂ ಕುರಿತು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ ವಿವಾದ, ಕಾಂಗ್ರೆಸ್ ಟೀಕೆ

ಜನ ಗಣ ಮನ ‌ಕುರಿತು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ, ಕಾಂಗ್ರೆಸ್ ಟೀಕೆ

National anthem: ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಗೀತೆ ಪ್ರೇರಣೆ ನೀಡಿತ್ತು. ಸ್ವಾತಂತ್ರ್ಯ ಹೋರಾಟಕ್ಕೆ ನೀಡಿದ ಕೊಡುಗೆಗಳಿಂದಾಗಿ ವಂದೇ ಮಾತರಂ ಯಾವಾಗಲೂ ನಮಗೆ ಸ್ಫೂರ್ತಿ ನೀಡಿದೆ. ಈ ಗೀತೆ 150 ವರ್ಷ ಹಳೆಯದು. ವಂದೇ ಮಾತರಂ ಎಲ್ಲೆಡೆ ಪಠಿಸಲ್ಪಡಬೇಕು. ಅದು ಎಲ್ಲೆಡೆ ಪ್ರತಿಧ್ವನಿಸಬೇಕು ಎಂದು ಕೂಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

PM Narendra Modi: ಲಕ್ಷ ಭಕ್ತರ ಜತೆಗೆ ಉಡುಪಿಯಲ್ಲಿ ನ.28ರಂದು ಪ್ರಧಾನಿ ನರೇಂದ್ರ ಮೋದಿ ಗೀತಾ ಪಠನ

ಲಕ್ಷ ಭಕ್ತರ ಜತೆಗೆ ಉಡುಪಿಯಲ್ಲಿ ನ.28ರಂದು ಪಿಎಂ ನರೇಂದ್ರ ಮೋದಿ ಗೀತಾ ಪಠನ

Udupi Sri Krishna Math: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ವಿಶ್ವಗೀತಾ ಪರ್ಯಾಯ ಎಂದೇ ಕರೆಯಲ್ಪಡುವ 4ನೇ ಪರ್ಯಾಯೋತ್ಸವ ಆರಂಭದಲ್ಲಿ ಸಂಕಲ್ಪಿಸಿದಂತೆ, ನ. 8ರಿಂದ ಒಂದು ತಿಂಗಳ ಕಾಲ ನಡೆಯುವ ಬೃಹತ್ ಗೀತೋತ್ಸವದ ಆಮಂತ್ರಣ ಪತ್ರವನ್ನು ಬುಧವಾರ ಕನಕ ಮಂಟಪದಲ್ಲಿ ಬಿಡುಗಡೆ ಮಾಡಲಾಯಿತು. ಈ ಗೀತೋತ್ಸವದ ಅಂಗವಾಗಿ ಅಪೂರ್ವವಾದ ಲಕ್ಷಕಂಠ ಗೀತಾ ಪಾರಾಯಣ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿದ್ದಾರೆ.

Karnataka Weather: ಇಂದಿನ ಹವಾಮಾನ; ಮಲೆನಾಡು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಮಲೆನಾಡು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗು (Weather forecast) ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಆಗಿರಬಹುದು.

Drugs seize: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 52.87 ಕೋಟಿ ರು. ಮೌಲ್ಯದ ಡ್ರಗ್ಸ್ ಪತ್ತೆ, ನಾಲ್ವರ ಸೆರೆ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 53 ಕೋಟಿ ರು. ಡ್ರಗ್ಸ್ ಪತ್ತೆ, ನಾಲ್ವರ ಸೆರೆ

Drugs seize in kempegowda airport: ವಿದೇಶದಿಂದ ಬರುವ ವೇಳೆ ಬ್ಯಾಗ್‌ಗಳಲ್ಲಿ ಹೈಡ್ರೋ ಗಾಂಜಾವನ್ನು ಅಡಗಿಸಿ ತಂದಿದ್ದರು. ಮೇಲ್ನೋಟಕ್ಕೆ ಸಾಮಾನ್ಯ ಬ್ಯಾಗ್‌ನಂತೆ ಕಾಣುತ್ತಿತ್ತು. ಆದರೆ ಪರಿಶೀಲಿಸಿದಾಗ ಗಾಂಜಾ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಥೈಲ್ಯಾಂಡ್ ಸೇರಿ ಕೆಲ ದೇಶಗಳಲ್ಲಿ ಹೈಡ್ರೋ ಗಾಂಜಾವನ್ನು ಡ್ರಗ್ಸ್ ಮಾಫಿಯಾ ಸದಸ್ಯರು ತಯಾರಿಸುತ್ತಾರೆ. ಆನ್‌ಲೈನ್ ಮೂಲಕವೇ ಆ ಗಾಂಜಾವನ್ನು ತರಿಸಿಕೊಳ್ಳುತ್ತಾರೆ. ಇದರ ಬೆಲೆ1 ಕೆಜಿ 1 ಕೋಟಿ ರು. ಇದೆ.

ಶ್ರೀರಾಮ್‌ ಜನರಲ್‌ ಇನ್ಶ್ಯೂರೆನ್ಸ್‌ ನ ಜಿಎಂಪಿ ಶೇ. 28 ಹಾಗೂ ನಿವ್ವಳ ಲಾಭ ಶೇ. 6ರಷ್ಟು ಏರಿಕೆ

ಉತ್ತಮ ಫಲಿತಾಂಶ ದಾಖಲಿಸಿದ ಶ್ರೀರಾಮ್‌ ಜನರಲ್‌ ಇನ್ಶ್ಯೂರೆನ್ಸ್‌

ನಮ್ಮ ಮೊಟಾರ್ ಇನ್ಶ್ಸೂರೆನ್ಸ್‌ ಪೊರ್ಟ್‌ಫೊಲಿಯೊದ ಸುಸ್ಥಿರ ಬೆಳವಣಿಗೆಯು ನಮ್ಮ ಗ್ರಾಹಕರು ಸಂಸ್ಥೆಯ ಮೇಲಿಟ್ಟಿರುವ ಭರವಸೆ, ನಂಬಿಕೆಯನ್ನು ಬಿಂಬಿಸುತ್ತದೆ. ಇದು ನಾವೀ ನ್ಯತೆ, ವಿಶ್ವಾಸಾರ್ಹತೆ ಮತ್ತು ಶ್ರೇಷ್ಠತೆಯನ್ನು ಒತ್ತಿ ಹೇಳುತ್ತದೆ. ಪ್ರತಿ ಪಯಣವನ್ನು ರಕ್ಷಿಸುವ ಮತ್ತು ಸಬಲೀಕರಣಗೊಳಿಸುವತ್ತ ಕಾರ್ಯನಿರ್ವಹಿಸುತ್ತೇವೆ

Bangalore News: ಸಾಹಸಮಯ ಥಂಡರ್ಬೋಲ್ಟ್‌ ಬೈಕ್‌ ಬಿಡುಗಡೆ ಮಾಡಿದ ಕ್ಲಾಸಿಕ್‌ ಲೆಜೆಂಡ್‌ ಸಹಭಾಗಿತ್ವದ ಬಿಎಸ್‌ಎ

ಬೈಕ್‌ ಬಿಡುಗಡೆ ಮಾಡಿದ ಕ್ಲಾಸಿಕ್‌ ಲೆಜೆಂಡ್‌ ಸಹಭಾಗಿತ್ವದ ಬಿಎಸ್‌ಎ

ಹೊಸ BSA ಥಂಡರ್ಬೋಲ್ಟ್ ಮಾರುಕಟ್ಟೆಗೆ ಪರಿಚಯಿಸಿದೆ. 2026 ರ ಮಧ್ಯದಲ್ಲಿ ಮಾರು ಕಟ್ಟೆಗೆ ಬರಲಿರುವ ಬ್ರ್ಯಾಂಡ್‌ನ ನಾಲ್ಕನೇ ಬೈಕ್, ಏಂತಹ ರೋಡ್‌ಗಳಾಗಿದ್ದರೂ ಸುಲಭ ವಾಗಿ ರೈಡ್‌ ಮಾಡುವ ಮಜ ನೀಡಲಿದೆ. ಮಳೆ, ಗಾಳಿ, ಧೂಳುಮಯ ಪ್ರದೇಶಕ್ಕೂ ಹೊಂದಿಕೆಯಾಗು ವಂತೆ ಬೈಕ್‌ನನ್ನು ವಿನ್ಯಾಸಗೊಳಿಸಲಾಗಿದೆ.

Loading...