ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ಗೆ ಅರ್ಜಿ ಆಹ್ವಾನ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 31 ಕೊನೆಯ ದಿನವಾಗಿದೆ.