ಪಿಂಚಣಿದಾರರಿಗೆ ಗುಡ್‌ನ್ಯೂಸ್; ಆದಾಯ ಮಿತಿ 1.2 ಲಕ್ಷಕ್ಕೆ ಹೆಚ್ಚಳ
ಫಲಾನುಭವಿಗಳ ಮರು ಪರಿಶೀಲನೆ ನಂತರ 32,000 ರಿಂದ 1,20,000 ರೂ. ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದಿನ ಆದೇಶದವರೆಗೆ ಮುಂದುವರಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.