ಔಷಧಿ ಹೆಸರಲ್ಲಿ ದುಪ್ಪಟ್ಟು ಹಣ ವಸೂಲಿಗೆ ಬ್ರೇಕ್; ಹೊಸ ಮಾರ್ಗಸೂಚಿ
Medicine purchase and selling prices: ಸರ್ಕಾರಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು, ನರ್ಸಿಂಗ್ ಹೋಮ್‌ಗಳು, ಕ್ಲಿನಿಕ್‌ಗಳು, ಡೇ ಕೇರ್ ಸೆಂಟರ್‌ಗಳು ಹಾಗೂ ಡಯಾಗ್ನಸ್ಟಿಕ್ ಸೆಂಟರ್‌ಗಳಿಗೆ ಈ ಮಾರ್ಗಸೂಚಿ ಅನ್ವಯವಾಗಲಿದೆ. ಔಷಧಿಗಳ ಹೆಸರಿನಲ್ಲಿ ರೋಗಿಗಳಿಂದ ದುಪ್ಪಟ್ಟು ಹಣ ವಸೂಲಿ ಮಾಡುವುದನ್ನು ತಡೆಯಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.