ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Cauvery Water Dispute: ಕಾವೇರಿ ನೀರು ಹಂಚಿಕೆ ವಿವಾದ; ಆ.2ಕ್ಕೆ ಸರ್ವಪಕ್ಷಗಳ ಸಭೆ ಕರೆದ ಸಿಎಂ ಡಿ.ಕೆ.ಶಿವಕುಮಾರ್‌

ಕಾವೇರಿ ನೀರು ವಿವಾದ; ಆ.2ಕ್ಕೆ ಸರ್ವಪಕ್ಷಗಳ ಸಭೆ ಕರೆದ ಸಿಎಂ ಡಿಕೆಶಿ

ಈಗಾಗಲೇ ರಾಜ್ಯ ಸರ್ಕಾರ CWRC ಆದೇಶ ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ-CWMAಗೆ ಮೇಲ್ಮನವಿ ಸಲ್ಲಿಸಿದೆ. ಇಂದು ದೆಹಲಿಯಲ್ಲಿ CWMA ಸಭೆ ನಿಗದಿಯಾಗಿದೆ. ಸಭೆಯ ತೀರ್ಮಾನ ವ್ಯತಿರಿಕ್ತವಾಗಿ ಬಂದಲ್ಲಿ ಕಾವೇರಿ ಕೊಳ್ಳದ ಭಾಗದಲ್ಲಿ ರೈತರ ಪ್ರತಿಭಟನೆ ಮತ್ತೆ ಭುಗಿಲೇಳುವ ಸಾಧ್ಯತೆ ಇದೆ.

Tumkur News: ಜ್ಯುವೆಲರಿ ಶಾಪ್‌ನಲ್ಲಿ 10 ಲಕ್ಷ ಮೌಲ್ಯದ ವಜ್ರ, ಚಿನ್ನಾಭರಣ ಕಳ್ಳತನ; ಕದ್ದಿದ್ದು ಮನುಷ್ಯನಲ್ಲ, ಇಲಿಯೇ ಕಳ್ಳ!

ಜ್ಯುವೆಲರಿ ಶಾಪ್‌ನಲ್ಲಿ ಚಿನ್ನಾಭರಣ ಕಳ್ಳತನ; ಕದ್ದಿದ್ದು ಮನುಷ್ಯನಲ್ಲ!

ತುಮಕೂರು ನಗರದ ಕಾಲ್‌ಟೆಕ್ಸ್ ವೃತ್ತದ ಬಳಿ ಇರುವ ‘ವಿಶ್ವಾಸ್‌ ಜ್ಯುವೆಲರಿ ಶಾಪ್‌ʼ ನಲ್ಲಿ ಈ ವಿಚಿತ್ರ ಘಟನೆ ಜರುಗಿದೆ. ಅಂಗಡಿಯಲ್ಲಿದ್ದ 50 ಗ್ರಾಂ ಗೂ ಅಧಿಕ ತೂಕದ, ಅಂದರೆ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ವಜ್ರ ಖಚಿತ ಸರಗಳು ಹಾಗೂ ಉಂಗುರಗಳು ನಾಪತ್ತೆಯಾಗಿದ್ದವು. ಆದರೆ ಇದರ ಹಿಂದೆ ಯಾವುದೇ ಮಾನವ ಕಳ್ಳನ ಕೈವಾಡವಿಲ್ಲ, ಬದಲಿಗೆ ಕಳ್ಳತನ ಮಾಡಿದ್ದು ಪುಟ್ಟ ಇಲಿ ಎಂಬುದು ಸಿಸಿಟಿವಿ ದೃಶ್ಯಗಳಿಂದ ಬಹಿರಂಗಗೊಂಡಿದೆ.

ಸಾರಿಗೆ ಸಚಿವರನ್ನೇ ಬಸ್​​ನಿಂದ ಕೆಳಗಿಳಿಸಿದ ಪ್ರಕರಣ ಸುಖಾಂತ್ಯ: ಬಿಎಂಟಿಸಿ ನಿರ್ವಾಹಕನ ಅಮಾನತು ಆದೇಶ ವಾಪಸ್‌

ಬಿಎಂಟಿಸಿ ನಿರ್ವಾಹಕನ ಅಮಾನತು ಆದೇಶ ವಾಪಸ್‌ಗೆ ಸೂಚನೆ

Byrathi Suresh: ಚಿಲ್ಲರೆ ನೀಡದ ಕಾರಣ ಸಾರಿಗೆ ಸಚಿವ ಬೈರತಿ ಸುರೇಶ್ ಅವರನ್ನು ಬಸ್‌ನಿಂದ ಇಳಿಯುವಂತೆ ಹೇಳಿ ಅಮಾನತುಗೊಂಡಿದ್ದ ನಿರ್ವಾಹಕ ಟಿ.ಜಿ. ರಾಮಕೃಷ್ಣ ಇದೀಗ ಕ್ಷಮೆ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಮಾನತು ಆದೇಶವನ್ನು ಹಿಂಪಡೆಯುವಂತೆ ಅಧಿಕಾರಿಗಳಿಗೆ ಬೈರತಿ ಸುರೇಶ್ ಸೂಚಿಸಿದ್ದಾರೆ.

ಪೊಲೀಸ್ ಕಾನ್ಸ್‌ಟೇಬಲ್ ಎಕ್ಸಾಂ: ಡ್ರೆಸ್‍ಕೋಡ್, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

ಪೊಲೀಸ್ ಕಾನ್ಸ್‌ಟೇಬಲ್ ಎಕ್ಸಾಂ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

KEA RPC Exam 2026: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸಲಾಗುತ್ತಿರುವ ಕರ್ನಾಟಕ ರಾಜ್ಯ ಪೊಲೀಸ್ (RPC) ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ-2026ರ ಲಿಖಿತ ಪರೀಕ್ಷೆಯು ಆಗಸ್ಟ್‌ 2, 2026 (ಭಾನುವಾರ) ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೆಇಎ ಸೂಚನೆಯನ್ನು ನೀಡಿದೆ

ಭಾರತದಲ್ಲಿ ತಂತ್ರಜ್ಞಾನ ಬೆಳವಣಿಗೆಗೆ ಮತ್ತೊಂದು ಹೆಜ್ಜೆ: $250 ಮಿಲಿಯನ್ ಹೂಡಿಕೆ ಘೋಷಿಸಿದ ಮಾರ್ವೆಲ್

$250 ಮಿಲಿಯನ್ ಹೂಡಿಕೆ ಘೋಷಿಸಿದ ಮಾರ್ವೆಲ್

ಭಾರತದಲ್ಲಿ ತನ್ನ ನಾವೀನ್ಯತೆಯ 20 ವರ್ಷಗಳ ಮೈಲಿಗಲ್ಲನ್ನು ಆಚರಿಸುವ ಸಂದರ್ಭದಲ್ಲಿ ಈ ಘೋಷಣೆ ಮಾಡಲಾಗಿದೆ. ಇದು ಜಾಗತಿಕ ತಂತ್ರಜ್ಞಾನ ಅಭಿವೃದ್ಧಿಗೆ ಕಂಪನಿಯ ಕೊಡುಗೆ, ಭಾರತ ದಲ್ಲಿನ ತನ್ನ ನಿರಂತರ ಹೂಡಿಕೆ, ಹಾಗೂ ದೇಶದ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆ ಮತ್ತು ಎಂಜಿನಿಯ ರಿಂಗ್ ಪ್ರತಿಭೆಯನ್ನು ಮತ್ತಷ್ಟು ಬಲಪಡಿಸುವ ಕಂಪನಿಯ ಬದ್ಧತೆಯನ್ನು ಎತ್ತಿ ತೋರಿಸುತ್ತದೆ.

“1975ರ ತುರ್ತು ಪರಿಸ್ಥಿತಿ: ಭಾರತದ ಪ್ರಜಾಪ್ರಭುತ್ವದ ಇತಿಹಾಸದ ಒಂದು ಮಹತ್ವದ ಅಧ್ಯಾಯ”: ಕೃಷ್ಣ ಪ್ರಸಾದ್

“1975ರ ತುರ್ತು ಪರಿಸ್ಥಿತಿ: ಒಂದು ಮಹತ್ವದ ಅಧ್ಯಾಯ”: ಕೃಷ್ಣ ಪ್ರಸಾದ್

ಕೃಷ್ಣ ಪ್ರಸಾದ್ ಅವರು, “ಜೂನ್ 25 ಎಂಬ ದಿನಾಂಕವನ್ನು ನೀವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಅದನ್ನು ನಿಮ್ಮ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಸಿಕೊಳ್ಳಿ... ಜೂನ್ 25ನೇ ದಿನವೇ ಭಾರತದಲ್ಲಿ ಮೊದಲ ಸರ್ವಾಧಿಕಾರ ಆಡಳಿತ ಆರಂಭವಾಯಿತು” ಎಂದು ಹೇಳಿದರು. ಅವರು ಇಂದಿರಾ ಗಾಂಧಿಯವರ ಸುತ್ತಲಿನ ರಾಜಕೀಯ ಬಿಕ್ಕಟ್ಟು ಮತ್ತು ಜಯಪ್ರಕಾಶ್ ನಾರಾಯಣ್ ನೇತೃತ್ವದ ವಿರೋಧ ಪಕ್ಷದ ಚಳವಳಿಯ ಬಗ್ಗೆಯೂ ವಿವರಿಸಿದರು

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರ ಶೋಷಣೆ ಸಲ್ಲದು: ಬಿಎಂಟಿಸಿ ಸೇರಿ ಎಲ್ಲಾ ಸಾರಿಗೆ ನಿಗಮಗಳ ನಿರ್ವಾಹಕರಿಗೆ ಸಾರಿಗೆ ಸಚಿವರ ಸೂಚನೆ

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರ ಶೋಷಣೆ ಸಲ್ಲದು

ಇತ್ತೀಚಿನ ದಿನಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಪ್ರಯಾಣಿಕರನ್ನು ಕೆಳಗಿಳಿಸುವ ನಿರ್ವಾಹಕರ ಧೋರಣೆ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಅಲ್ಲದೇ, ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿ ಸುವ ಸಂದರ್ಭದಲ್ಲಿ ನನಗೂ ಇಂತಹ ಅನುಭವ ಆಗಿದೆ. ಚಿಲ್ಲರೆ ನೆಪವೊಡ್ಡಿ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸುವುದು ಅಮಾನವೀಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕ ರನ್ನು ಶೋಷಣೆ ಮಾಡಬಾರದು ಎಂದು ಸೂಚಿಸಿದ್ದಾರೆ.

Bangalore News: ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣಾ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ

ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣಾ ಸಮಾವೇಶ

ಬ್ರಾಹ್ಮಣ ವಿವಿಧ ಸಂಘಟನೆಗಳು ಬೆಂಗಳೂರು, ಕೌಶಿಕ ಸಂಕೇತಿ ಸಂಘ, ಮಂಗಳ ಸೂತ್ರ ಫೌಂಡೇಶನ್, ಸಪ್ತಪದಿ ಫೌಂಡೇಶನ್ ಟ್ರಸ್ಟ್, ಮೈಸೂರು ಸಹಕಾರದೊಂದಿಗೆ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾ ನ್ವೇಷಣ ಸಮಾವೇಶ ಆಗಸ್ಟ್ 2ರಂದು ಹಮ್ಮಿಕೊಳ್ಳಲಾಗಿದೆ. ಸಮಾವೇಶ ಹಾಗೂ ಕಲ್ಯಾಣ ಪ್ರಾಪ್ತಿಗಾಗಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವವನ್ನು "ಕೌಶಿಕ ಸಂಕೇತಿ ಭವನ" 6ನೇ ಮುಖ್ಯರಸ್ತೆ, 4ನೇ ಕ್ರಾಸ್,ಕೆಂಗೇರಿ ಸ್ಯಾಟಲೈಟ್ ಟೌನ್, ಕೆಂಗೇರಿಯಲ್ಲಿ ನಡೆಯಲಿದೆ. ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಆಯೋಜಿಸಲಾಗಿದೆ.

Unregistered Madrasa: ಎಲ್ಲಿಯೂ ನೋಂದಣಿಯಾಗದಿರುವ ಮದರಸಾ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಆಯುಕ್ತರಿಗೆ ದೂರು ನೀಡಿದ ವಕ್ಫ್ಸ್ ಮಂಡಳಿ ಸದಸ್ಯೆ ಶಹೀನ್ ಶರೀಫ್

ನೋಂದಣಿಯಾಗದಿರುವ ಮದರಸಾ ವಿರುದ್ಧ ಕ್ರಮ ಕೈಗೊಳ್ಳಲು ದೂರು

ಪಾಕಿಸ್ತಾನದ ಭಯೋತ್ಪಾದನ ಸಂಸ್ಥೆಗಳ ಜೊತೆ ನೇರ ಸಂಪರ್ಕ ಹೊಂದಿರುವ ಸದರಿ ಶಾಲಾ ಮಂಡಳಿ ಯವರು ನಮ್ಮ ದೇಶಕ್ಕೆ ಭಾರೀ ಅಪಾಯ ತಂದೊಡ್ಡುವ ಸಾಧ್ಯತೆ ಇದ್ದು, ಇದು ನಮಗೆ ಎಚ್ಚರಿಕೆ ಯಾಗಿದೆ. ಈ ಸಂಸ್ಥೆಯ ವಿರುದ್ಧ ಒಬ್ಬ ದಕ್ಷ ಎಸಿಪಿ ದರ್ಜೆಯ ಅಧಿಕಾರಿಯಿಂದ ಆಂತರಿಕ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Chinthamani News: ಆರೋಗ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ; ಏಜೆಂಟ್ ವಶಕ್ಕೆ, ಗರ್ಭಪಾತದ ಮಾತ್ರೆಗಳು ಪತ್ತೆ

ಭ್ರೂಣ ಲಿಂಗ ಪತ್ತೆ–ಗರ್ಭಪಾತ ಜಾಲಕ್ಕೆ 'ಡಿಕಾಯ್' ಬಲೆ

ಕಾರ್ಯಾಚರಣೆಯ ಭಾಗವಾಗಿ ಆರೋಗ್ಯ ಇಲಾಖೆಯ ತಂಡ ನಕಲಿ ಗರ್ಭಿಣಿಯೊಬ್ಬರನ್ನು ಸಿದ್ಧ ಗೊಳಿಸಿ ಜಯಲಕ್ಷ್ಮಿ ಎಂಬ ಏಜೆಂಟ್ ಸಂಪರ್ಕಿಸಿತ್ತು. ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತಕ್ಕಾಗಿ ₹35,000 ಹಣ ನೀಡುವಂತೆ ಏಜೆಂಟ್ ಬೇಡಿಕೆ ಇಟ್ಟಿದ್ದು, ಬಳಿಕ ಗರ್ಭಿಣಿಯನ್ನು ಕಾರಿನಲ್ಲಿ ಚಿಂತಾಮಣಿ ಯ ಕೇಂದ್ರವೊಂದಕ್ಕೆ ಕರೆತಂದಿದ್ದಳು ಎನ್ನಲಾಗಿದೆ.

Chinthamani News: ಗೆದ್ದವರೇ ಮಹಾತ್ಮರು ಶ್ರೀಕ್ಷೇತ್ರ ಕೈವಾರದ ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಮ್

ಗೆದ್ದವರೇ ಮಹಾತ್ಮರು: ಡಾ.ಎಂ.ಆರ್.ಜಯರಾಮ್

ಸ್ವಪ್ನದಲ್ಲಿ ನೋಡುವ ಪದಾರ್ಥಗಳೊಂದಿಗೆ ನೋಡುವವರಿಗೆ ಯಾವ ಸಂಬಂಧವೂ ಇರುವುದಿಲ್ಲ. ಹಾಗೆಯೇ ಶಾರೀರಿಕವಾಗಿ ಆಗುವ ಅನುಭವಗಳಿಗೂ ಆತ್ಮಕ್ಕೂ ಯಾವ ಸಂಬಂಧವೂ ಇರುವುದಿಲ್ಲ. ಭೋಗವಿಷಯಗಳ ಬಗ್ಗೆ ಮನಸ್ಸಿನ ನಂಟು ಕಡಿಮೆ ಮಾಡಿಕೊಳ್ಳಬೇಕು. ಈ ರೀತಿ ಮನಸ್ಸನ್ನು ಹತೋಟಿಗೆ ತಂದು ಗೆದ್ದರೆ ಮಹಾತ್ಮರಾಗುತ್ತಾರೆ.

Gauribidanur News: ಗುರುಪೌರ್ಣಿಮೆ ಸಂಭ್ರಮ: ಶಿರಡಿ ಸಾಯಿಬಾಬಾ ದೇವಾಲಯಕ್ಕೆ ಭಕ್ತಸಾಗರ

ಗುರುಪೌರ್ಣಿಮೆ ಸಂಭ್ರಮ: ಶಿರಡಿ ಸಾಯಿಬಾಬಾ ದೇವಾಲಯಕ್ಕೆ ಭಕ್ತಸಾಗರ

ಗುರುಪೌರ್ಣಿಮೆಯ ಅಂಗವಾಗಿ ದೇವಾಲಯಕ್ಕೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್( Yelahanka MLA S.R. Vishwanath), ಮಾಜಿ ಸಚಿವ ಶಿವಶಂಕರ ರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಆರ್. ನರಸಿಂಹಮೂರ್ತಿ, ಎನ್.ಎಂ. ರವಿನಾರಾಯಣ ರೆಡ್ಡಿ, ಹೆಚ್.ವಿ. ಮಂಜುನಾಥ್, ಮಾರ್ಕೆಟ್ ಮೋಹನ್, ಪ್ರಸನ್ನ, ಶ್ರೀನಿವಾಸ್ ಸೇರಿದಂತೆ ಹಲವಾರು ಗಣ್ಯರು ಭೇಟಿ ನೀಡಿ ಸಾಯಿಬಾಬಾ ದರ್ಶನ ಪಡೆದರು.

Chikkaballapur News: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ತ್ವರಿತ ನ್ಯಾಯ: ಜಿಲ್ಲಾ ಕುಂದುಕೊರತೆ ಸಭೆಯಲ್ಲಿ ಒತ್ತಾಯ

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ತ್ವರಿತ ನ್ಯಾಯ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು 300ಕ್ಕೂ ಹೆಚ್ಚು ದಲಿತ ಮುಖಂಡರು ಹಾಗೂ ಸಾರ್ವಜನಿಕರು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30ರವರೆಗೆ ನಡೆದ ಚರ್ಚೆಯಲ್ಲಿ ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಅಧಿಕಾರಿಗಳ ಮುಂದಿಟ್ಟರು.

ಸಭಾಪತಿ ಹೊರಟ್ಟಿ ವಿರುದ್ದ ಡಿಕೆಶಿ ಅವಿಶ್ವಾಸ

ಸಭಾಪತಿ ಹೊರಟ್ಟಿ ವಿರುದ್ದ ಡಿಕೆಶಿ ಅವಿಶ್ವಾಸ

ಸರಕಾರ ಅಧಿಕಾರದಲ್ಲಿದ್ದಾಗ 1983ರಿಂದ 87ರವರೆಗೆ ಕಾಂಗ್ರೆಸ್‌ನ ರೆಹಮಾನ್ ಖಾನ್ ಹಾಗೂ ಪೋತ ದಾರ್ ಅವರು ಸಭಾಪತಿಗಳಾಗಿದ್ದರು. ವೀರೇಂದ್ರ ಪಾಟೀಲ್, ಬಂಗಾರಪ್ಪ ಅವರ ಕಾಲದಲ್ಲಿ ಜೆಡಿಎಸ್‌ನ ಡಿ.ಮಂಜುನಾಥ್ ಸಭಾಪತಿಗಳಾಗಿದ್ದರು. ಇದೇ ರೀತಿ 1994ರಲ್ಲಿ ಎಚ್.ಡಿ.ದೇವೇಗೌಡ ನೇತೃತ್ವದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಾಗಲೂ, ಕಾಂಗ್ರೆಸ್‌ನ ಡಿ.ಬಿ.ಕಲ್ಮಣಕರ್ ಅವರು ಸಭಾಪತಿಯಾಗಿ, ಬಳಿಕ ಎಸ್.ಎಂ.ಕೃಷ್ಣ ಅವರ ಅವಧಿಯೂ ಸೇರಿ ಸುಮಾರು 10 ವರ್ಷಗಳ ಕಾಲ ಸಭಾಪತಿಯಾಗಿ ಕಾರ್ಯ ನಿರ್ವಹಿಸಿದ್ದರು.

ಸರ್ಕಾರಿ ಆರೋಗ್ಯ ಯೋಜನೆಗಳಡಿ ಅರ್ಹ ಬಿಪಿಎಲ್ ಕುಟುಂಬಗಳಿಗೆ ನಗದುರಹಿತ ಐವಿಎಫ್ ಸೇವೆಗಳನ್ನು ಆರಂಭಿಸಿದ 'ಮಿಲನ್'

ನಗದುರಹಿತ ಐವಿಎಫ್ ಸೇವೆಗಳನ್ನು ಆರಂಭಿಸಿದ 'ಮಿಲನ್'

ಕರ್ನಾಟಕದ ಅರ್ಹ ಬಿಪಿಎಲ್ ಪಡಿತರ ಚೀಟಿದಾರರು ಸರ್ಕಾರದ ಆರೋಗ್ಯ ಯೋಜನೆಗಳಡಿ ನಿಗದಿ ಪಡಿಸಲಾದ ಅರ್ಹತಾ ಮಾನದಂಡಗಳು, ಟ್ರೀಟ್‌ಮೆಂಟ್ ಪ್ಯಾಕೇಜ್, ರೆಫರಲ್ ಪ್ರಕ್ರಿಯೆ ಹಾಗೂ ಮಾರ್ಗ ಸೂಚಿಗಳಿಗೆ ಒಳಪಟ್ಟು, ಆಯ್ದ ಮಿಲನ್ ಕೇಂದ್ರ ಗಳಲ್ಲಿ ಶೇ. 100ರಷ್ಟು ನಗದುರಹಿತವಾಗಿ ಅನುಮೋದಿತ ಫರ್ಟಿಲಿಟಿ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

ಸ್ವಿಗ್ಗಿ, ಜೊಮ್ಯಾಟೋಗೆ ಬೆಂಗಳೂರಲ್ಲಿ ನಿಷೇಧ

ಸ್ವಿಗ್ಗಿ, ಜೊಮ್ಯಾಟೋಗೆ ಬೆಂಗಳೂರಲ್ಲಿ ನಿಷೇಧ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆನ್‌ಲೈನ್ ಫುಡ್ ಡೆಲಿವರಿ ದೈತ್ಯ ಸಂಸ್ಥೆಗಳಾದ ಸ್ವಿಗ್ಗಿ, ಜೊಮ್ಯಾಟೊಗಳಿಂದ ಹೋಟೆಲ್‌ಗಳಿಗೆ ತೀವ್ರ ನಷ್ಟವಾಗುತ್ತಿದೆ. ಆ.15ರೊಳಗೆ ಇದನ್ನು ಸ್ವಿಗ್ಗಿ- ಜೊಮ್ಯಾಟೊಗಳು ಸರಿಪಡಿಸದಿದ್ದರೆ, ಅವೆರಡರ ಸೇವೆಯನ್ನೇ ನಗರದಲ್ಲಿ ಬಂದ್ ಮಾಡಿಸ ಲಾಗುತ್ತದೆ. ಇಲ್ಲವೇ ಆಪ್‌ಗಳನ್ನೇ ಬಂದ್ ಮಾಡಿಸಲಾಗುತ್ತದೆ.ಇಂತಹದ್ದೊಂದು ಗಂಭೀರ ಎಚ್ಚರಿಕೆಯನ್ನು ‘ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘ’ ನೀಡಿದೆ.

ತಮಿಳುನಾಡಿಗೆ ನೀರು ಬಿಡಲ್ಲ

ತಮಿಳುನಾಡಿಗೆ ನೀರು ಬಿಡಲ್ಲ

ತಮಿಳುನಾಡಿಗೆ ನೀರು ಹರಿಸಬೇಕು ಎನ್ನುವ ಆದೇಶದ ವಿರುದ್ಧ ಯಾವ ರೀತಿ ಹೋರಾಟ ನಡೆಸಬೇಕು ಎನ್ನುವ ಬಗ್ಗೆ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ ನಡೆಸಿದ್ದಾರೆ. ಇನ್ನೊಂದೆಡೆ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ಬೆಂಗಳೂರಿನಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ, ಸ್ಥಿತಿಗತಿ ಅವಲೋಕಿಸಿದ್ದಾರೆ.

ಹಾವೇರಿ ಜಿಲ್ಲಾದ್ಯಂತ ಗುರುಪೂರ್ಣಿಮೆ ಆಚರಣೆ; ಮಠಗಳಲ್ಲಿ ವಿಶೇಷ ಪೂಜೆ, ಗುರು ವಂದನೆ

ಹಾವೇರಿ ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ

Haveri News: ಹಾವೇರಿ ಜಿಲ್ಲೆಯಾದ್ಯಂತ ಬುಧವಾರ ಗುರುಪೂರ್ಣಿಮೆಯನ್ನು ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲೆಯ ವಿವಿಧ ಮಠಗಳಲ್ಲಿ ವಿಶೇಷ ಪೂಜೆ, ಪಾದಪೂಜೆ, ಗುರು ವಂದನೆ ಹಾಗೂ ಆಶೀರ್ವಚನ ಕಾರ್ಯಕ್ರಮಗಳು ನಡೆದಿದ್ದು, ಸಾವಿರಾರು ಭಕ್ತರು ಶ್ರೀಗಳ ದರ್ಶನ ಪಡೆದು ಆಶೀರ್ವಾದ ಪಡೆದರು.

ಪ್ರಶ್ನೆಪತ್ರಿಕೆ ಸೋರಿಕೆ ಜಾಲ ನಿರ್ಮೂಲನೆಗೆ ಸೂಕ್ತ ಮಸೂದೆ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಪ್ರಶ್ನೆಪತ್ರಿಕೆ ಸೋರಿಕೆ ಜಾಲ ನಿರ್ಮೂಲನೆಗೆ ಕಟಿಬದ್ಧ ಮಸೂದೆ: ಜೋಶಿ

Pralhad Joshi: ಪರೀಕ್ಷಾ ಅಕ್ರಮಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತಹ ಮಹತ್ವದ ನಿಯಮಗಳನ್ನು ಒಳಗೊಂಡಿರುವ ಈ ಮಸೂದೆ ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಕಟಿಬದ್ಧವಾಗಿದೆ ಎಂದು ಕೇಂದ್ರದ ನೂತನ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

Karnataka SIR: ಎಸ್‌ಐಆರ್‌; ಕರ್ನಾಟಕ ಮತದಾರರ ಪಟ್ಟಿಯಿಂದ  84.3 ಲಕ್ಷ ಮಂದಿ ಔಟ್‌, 5 ಲಕ್ಷಕ್ಕೂ ಹೆಚ್ಚು ನಕಲಿ ವೋಟರ್ಸ್ ಪತ್ತೆ!

ಎಸ್‌ಐಆರ್‌; ಕರ್ನಾಟಕ ಮತದಾರರ ಪಟ್ಟಿಯಿಂದ 84.3 ಲಕ್ಷ ಮಂದಿ ಔಟ್‌!

ಇದುವರೆಗೆ ಎಸ್‌ಐಆರ್ ಅರ್ಜಿ ವಾಪಸ್ ಕೊಡದೇ ಇರುವವರು ಆಗಸ್ಟ್ 8ರ ಒಳಗಾಗಿ ಬಿಎಲ್‌ಒಗಳ ಸಹಾಯ ಪಡೆದು ಅರ್ಜಿ ಸಲ್ಲಿಸಬೇಕಾಗಿದೆ. ರಾಜ್ಯಾದ್ಯಂತ ಈವರಗೆರೆ ಒಟ್ಟು 5,54,32,314 ಎನ್ಯೂಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿದ್ದು, ಈ ಪೈಕಿ 4,26,75,861 ಅರ್ಜಿಗಳನ್ನು ವಾಪಸ್ ಸ್ವೀಕರಿಸಿ ಡಿಜಿಟೈಸೇಷನ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.

ʼʼಕೌಶಲಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿʼʼ: ವಿದ್ಯಾರ್ಥಿಗಳಿಗೆ ಸಹ ಪ್ರಧ್ಯಾಪಕಿ ಕಾವ್ಯ ಕರೆ

ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಕಾವ್ಯ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಮನಃಶಾಸ್ತ್ರ ವಿಭಾಗದ ವತಿಯಿಂದ ಸಮ್ಯಗ್ದರ್ಶನ ಸಭಾಭವನದಲ್ಲಿ ಬುಧವಾರ 'ಕಾಗ್ನಿಟೋ' ವಾರ್ಷಿಕ ಚಟುವಟಿಕೆಗಳ ಕಾರ್ಯಕ್ರಮ ಜರುಗಿತು. ಎಸ್‌.ಡಿ.ಎಂ. ನ್ಯಾಚುರೋಪತಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸಹ ಪ್ರಧ್ಯಾಪಕಿ ಕಾವ್ಯ ಎಂ. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವರ್ತೂರು ಕ್ರಿಕೆಟ್ ಗ್ರೌಂಡ್‌ನಲ್ಲಿ ರುಂಡ ಪತ್ತೆ ಕೇಸ್‌ಗೆ ಟ್ವಿಸ್ಟ್;‌ ಅಸಲಿ ಸತ್ಯ ಪೊಲೀಸರ ತನಿಖೆಯಲ್ಲಿ ಬಯಲು!

ವರ್ತೂರು ಕ್ರಿಕೆಟ್ ಗ್ರೌಂಡ್‌ನಲ್ಲಿ ಸಿಕ್ಕ ರುಂಡ ಯಾರದ್ದು?

Human head found: ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡತಿ ಗ್ರೌಂಡ್‌ನಲ್ಲಿ ವ್ಯಕ್ತಿಯೊಬ್ಬರ ತಲೆ ಬುರುಡೆ ಪತ್ತೆ ಆಗಿತ್ತು. ವ್ಯಕ್ತಿಯ ತಲೆಯನ್ನು ದುಷ್ಕರ್ಮಿಗಳು ಕತ್ತರಿಸಿ ಕ್ರಿಕೆಟ್ ಗ್ರೌಂಡ್‌ನಲ್ಲಿಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ, ಇದೀಗ ಘಟನೆಯ ಅಸಲಿ ಸತ್ಯ ಪೊಲೀಸ್‌ ತನಿಖೆಯಲ್ಲಿ ರಿವೀಲ್‌ ಆಗಿದೆ.

ಗೋಕರ್ಣದಲ್ಲಿ ರಾಘವೇಶ್ವರ ಭಾರತೀ ಶ್ರೀಗಳ ʼಅನ್ನಬ್ರಹ್ಮ ಚಾತುರ್ಮಾಸ್ಯʼ ವ್ರತಾರಂಭ; ಗುರು-ಶಿಷ್ಯರ ಅನ್ಯೋನ್ಯ ಸಂಬಂಧದ ಪ್ರತೀಕವಾದ ವ್ರತಸಂಕಲ್ಪ

ರಾಘವೇಶ್ವರ ಭಾರತೀ ಶ್ರೀಗಳ ʼಅನ್ನಬ್ರಹ್ಮ ಚಾತುರ್ಮಾಸ್ಯ ವ್ರತಾರಂಭ

Annabrahma Chaturmasya Vrat: ಗೋಕರ್ಣದ ಅಶೋಕೆಯ ರಾಮಚಂದ್ರಾಪುರ ಮಠದ ಪರಿಸರದಲ್ಲಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳ 33ನೇ ಚಾತುರ್ಮಾಸ್ಯ ವ್ರತ ಬುಧವಾರ ಆರಂಭವಾಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ ವಿವಿಧ ಭಾಗಗಳ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ವ್ಯಾಸಮಂತ್ರಾಕ್ಷತೆ ಸ್ವೀಕರಿಸಿದರು.

ಅತ್ಯಾಚಾರಿಗಳ ಸಮರ್ಥನೆ; ಪ್ರಲ್ಹಾದ್‌ ಜೋಶಿ ಬದಲಿಗೆ ಅರ್ಹರಿಗೆ ಶಿಕ್ಷಣ ಖಾತೆ ನೀಡಲು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಆಗ್ರಹ

ಪ್ರಲ್ಹಾದ್‌ ಜೋಶಿ ಬದಲಿಗೆ ಅರ್ಹರಿಗೆ ಶಿಕ್ಷಣ ಖಾತೆ ನೀಡಲಿ: ಸಿದ್ದರಾಮಯ್ಯ

ನಿರ್ಗಮಿತ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗಿಂತ ಪ್ರಲ್ಹಾದ್‌ ಜೋಶಿ ಯಾವುದೇ ರೀತಿ ಭಿನ್ನರಲ್ಲ, ಇವರಿಬ್ಬರೂ ಸೈದ್ಧಾಂತಿಕವಾಗಿ ಅವಳಿ-ಜವಳಿಗಳು. ಇಬ್ಬರೂ ಸಂಘ ಪರಿವಾರದ ಎಬಿವಿಪಿಯಿಂದ ಪಕ್ಷಕ್ಕೆ ಬಂದವರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Loading...