ಪೊದ್ದಾರ್ ಪ್ಲಂಬಿಂಗ್ ಪೈಪ್ಸ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ
MB Patil: ಕೋಲಾರ ಜಿಲ್ಲೆಯ ವೇಮಗಲ್ನ ಕೈಗಾರಿಕಾ ಪ್ರದೇಶದ ಹಂತ-2ರಲ್ಲಿ ಪೊದ್ದಾರ್ ಪ್ಲಂಬಿಂಗ್ ಸಿಸ್ಟಮ್ಸ್ ಉದ್ಯಮ ಸಮೂಹವು ₹1,000 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ನೂತನ ಪರಿಸರ ಸ್ನೇಹಿ ಕಾರ್ಖಾನೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಶನಿವಾರ ಉದ್ಘಾಟಿಸಿದರು.