ಗ್ರಾಮೀಣ ಜೀವನೋಪಾಯ: 2 ದಿನಗಳ ಅಂತರರಾಷ್ಟ್ರೀಯ ವಿಚಾರ ಸಂಕಿರಣ
ವಿಚಾರ ಸಂಕಿರಣವು ಹವಾಮಾನ ಬದಲಾವಣೆ, ಗ್ರಾಮೀಣ ಆರ್ಥಿಕ ಸವಾಲುಗಳು, ವಲಸೆ, ಉದ್ಯೋಗ ಸವಾಲುಗಳು ಹಾಗೂ ಸಾಮಾಜಿಕ–ಆರ್ಥಿಕ ಅಸಮಾನತೆಗಳು ಮುಂತಾದ ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸಲಿದೆ. ಚರ್ಚೆಗಳು ಸುಸ್ಥಿರ ಅಭಿವೃದ್ಧಿ ಗುರಿ–8 (SDG 8): ಗೌರವ ಯುತ ಕೆಲಸ ಮತ್ತು ಆರ್ಥಿಕ ಬೆಳವಣಿಗೆಯೊಂದಿಗೆ ಹೊಂದಾಣಿಕೆಯಾಗಿರ ಲಿವೆ.