ದರ್ಶನ್-ಪವಿತ್ರಾ ಗೌಡ ಫೋಟೊಗಳು ವೈರಲ್; ಸೀಕ್ರೆಟ್ ಆಗಿ ಮದುವೆ ಆಗಿದ್ರಾ!
Sandalwood News: ದರ್ಶನ್ ಹಾಗೂ ಪವಿತ್ರಾ ಗೌಡ ಮದುವೆಯದ್ದು ಎಂಬುವುದನ್ನು ಬಿಂಬಿಸಲು ಲೀಕ್ ಮಾಡಿರುವ ಫೋಟೊಗಳಂತೆ ಇವು ಕಾಣುತ್ತಿದೆ. ಇದರಿಂದ ನಟ ದರ್ಶನ್ ಮತ್ತು ಪವಿತ್ರಾ ಗೌಡಗೆ ರಹಸ್ಯವಾಗಿ ಮದುವೆಯಾಗಿತ್ತಾ? ಎಂಬ ಚರ್ಚೆ ಶುರುವಾಗಿದೆ. ಇದಕ್ಕೆ ಕಾರಣ ಪವಿತ್ರಾ ಕೊರಳಲ್ಲಿರುವ ಅರಿಶಿನ ದಾರವಾಗಿದೆ.
 
             
         
         
         
         
         
         
         
         
         
         
         
         
         
         
         
         
         
         
         
         
         
         
        