ಇಂದು ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಪಂಚಭೂತ ಲೀನವಾಗಲಿರುವ ಎಸ್ಎಲ್ ಭೈರಪ್ಪ
Mysuru: ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಂತ್ಯಸಂಸ್ಕಾರದಲ್ಲಿ ಕೇಂದ್ರದ ಪ್ರತಿನಿಧಿಯಾಗಿ ಭಾಗಿಯಾಗಲು ಸಚಿವ ಪ್ರಲ್ಹಾದ ಜೋಶಿ ಅವರನ್ನು ಕೇಂದ್ರ ಸರಕಾರ ನಿಯೋಜಿಸಿದೆ.