ಹೆಂಡತಿ ಟಾರ್ಚರ್ ತಾಳಲಾರದೆ ರೈಲಿಗೆ ತಲೆಕೊಟ್ಟು ಗಂಡ ಆತ್ಮಹತ್ಯೆ!
Self Harming: ಬಿಡದಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೇವಂತ್ ಕುಮಾರ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಐದು ತಿಂಗಳ ಹಿಂದೆ ಈತ ವಿವಾಹವಾಗಿದ್ದ. ಆದರೆ, ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಯಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.