ಆಟೋಮೊಬೈಲ್ ಐಕಾನ್ ಟಾಟಾ ಏಸ್ ಗೆ 21ರ ಸಂಭ್ರಮ
ನಗರದೊಳಗಿನ ಸಾಗಣೆ ಮತ್ತು ಕೊನೆಯ ಹಂತದ ಸಾಗಣೆ ಅಗತ್ಯಗಳನ್ನು ಪೂರೈಸಲು ಈ ವಾಹನವು ಸತತವಾಗಿ ವಿಕಸನ ಹೊಂದುತ್ತಾ ಬಂದಿದೆ. ಹೆಚ್ಚಿನ ಹೊರೆ ಹೊರುವ ಸಾಮರ್ಥ್ಯಕ್ಕೆ ತಕ್ಕಂತೆ ಏಸ್ ನ ಪ್ರಸ್ತುತತೆಯನ್ನು ಸಾರುವ ಈ ಏಸ್ ಗೋಲ್ಡ್+ ಎಕ್ಸ್ಎಲ್ ಅನ್ನು ಇಂದಿನ ಉದ್ಯಮಿಗಳಿಗೆ ಹೆಚ್ಚಿನ ದಕ್ಷತೆ, ವಿಶ್ವಾಸಾರ್ಹತೆ ಮತ್ತು ಸೊಗಸಾದ ಮಾಲೀಕತ್ವದ ಅನುಭವ ನೀಡುವಂತೆ ವಿನ್ಯಾಸಗೊಳಿಸ ಲಾಗಿದೆ" ಎಂದು ಹೇಳಿದರು.