ಕಾಂತಾರ-1 ಶೂಟಿಂಗ್ ವೇಳೆ ಯಾವುದೇ ಅವಘಡ ನಡೆದಿಲ್ಲ: ಹೊಂಬಾಳೆ ಫಿಲ್ಮ್ಸ್
Kantara: Chapter 1: ಮಾಣಿ ಹಿನ್ನೀರಿನಲ್ಲಿʼಕಾಂತಾರ ಚಾಪ್ಟರ್ 1ʼ ಚಿತ್ರೀಕರಣ ನಡೆಯುತ್ತಿದೆ. ಬ್ಯಾಕ್ ಡ್ರಾಪ್ಗೋಸ್ಕರ ಶಿಪ್ ಸೆಟ್ ಅನ್ನು ಹಾಕಲಾಗಿತ್ತು. ಜೋರಾದ ಗಾಳಿ – ಮಳೆಯಿಂದ ಶಿಪ್ ಪಲ್ಟಿಯಾಗಿದೆ. ನಮ್ಮ ತಂಡದವರು ಯಾರೂ ಅದರ ಸುತ್ತಮುತ್ತ ಇರಲಿಲ್ಲ. ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಹೊಂಬಾಳೆ ಫಿಲ್ಮ್ಸ್ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆದರ್ಶ್ ತಿಳಿಸಿದ್ದಾರೆ.