ಬೀದಿ ನಾಯಿಗಳ ಮೇಲಿನ ಕ್ರೌರ್ಯ ನೋಡಿ ನಟಿ ರಮ್ಯಾ ಕಣ್ಣೀರು
Brutality on street dogs: ಬೆಂಗಳೂರಿನ ನಗರದ ಕಗ್ಗದಾಸಪುರದಲ್ಲಿ ಬೀದಿ ನಾಯಿಗಳನ್ನು ಚೀಲದಲ್ಲಿ ಕಟ್ಟಿ ಅಮಾನವೀಯಾಗಿ ಸಾಗಿಸಿದ್ದ ಘಟನೆ ಖಂಡಿಸಿ ಫ್ರೀಡಂ ಪಾರ್ಕ್ನಲ್ಲಿ ಪ್ರಾಣಿಪ್ರಿಯರಿಂದ ಬೃಹತ್ ಪ್ರತಿಭಟನೆ ನಡೆದಿದಿದೆ. ಈ ವೇಳೆ ಶ್ವಾನಗಳ ಮೇಲೆ ದೌರ್ಜನ್ಯವನ್ನು ನೆನೆದು ಸ್ಯಾಂಡಲ್ವುಡ್ ನಟಿ ರಮ್ಯಾ ಕಣ್ಣೀರು ಹಾಕಿದ್ದಾರೆ.