ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Dharmasthala case: ಧರ್ಮಸ್ಥಳ ಕೇಸ್‌ನಲ್ಲಿ ಸಂಸದ ಸಸಿಕಾಂತ್ ಸೆಂಥಿಲ್ ವಿರುದ್ಧ ಆರೋಪ; ಜನಾರ್ದನ ರೆಡ್ಡಿಗೆ ಕೋರ್ಟ್‌ ಸಮನ್ಸ್‌

ಸಸಿಕಾಂತ್ ಸೆಂಥಿಲ್ ವಿರುದ್ಧ ಆರೋಪ; ಜನಾರ್ದನ ರೆಡ್ಡಿಗೆ ಕೋರ್ಟ್‌ ಸಮನ್ಸ್‌

ಜನಾರ್ದನ ರೆಡ್ಡಿ ಅವರು ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಆಧಾರರಹಿತ ಸುಳ್ಳು ಆರೋಪ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್‌ನಲ್ಲಿ ಮಾನನಷ್ಟ‌ ಮೊಕದ್ದಮೆ ದಾಖಲಿಸಿದ್ದರು. ಈ ಸಂಬಂಧ ಇದೀಗ ಜನಾರ್ದನ ರೆಡ್ಡಿಗೆ ನ್ಯಾಯಾಲಯದಿಂದ ಸಮನ್ಸ್‌ ನೀಡಲಾಗಿದೆ.

Nandigiridhama police crack grape theft case: ದ್ರಾಕ್ಷಿ ಕಳವು ಪ್ರಕರಣ ಭೇದಿಸಿದ ನಂದಿಗಿರಿಧಾಮ ಪೊಲೀಸರು: ಐವರು ಆರೋಪಿಗಳ ಬಂಧನ; 2.48 ಲಕ್ಷ ನಗದು ವಶ

ಐವರು ಆರೋಪಿಗಳ ಬಂಧನ; 2.48 ಲಕ್ಷ ನಗದು ವಶ

ಜು.14ರ ರಾತ್ರಿ ಕೊಳವನಹಳ್ಳಿ ಗ್ರಾಮದ ಬಸವರಾಜು ಎಸ್.ಪಿ. ಅವರ ತೋಟದಲ್ಲಿ ಸುಮಾರು ಎರಡು ಟನ್ ರೆಡ್ ಗ್ಲೋಬ್ ದ್ರಾಕ್ಷಿಯನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಬಸವರಾಜು ಅವರು ದೂರು ನೀಡಿದ್ದು, ಜು.15ರಂದು ತಾಲೂಕು ಕೃಷಿಕ ಸಮಾಜದ ವತಿಯಿಂದಲೂ ಪ್ರಕರಣ ವನ್ನು ಶೀಘ್ರ ಪತ್ತೆ ಹಚ್ಚುವಂತೆ ಪೊಲೀಸರಿಗೆ ಮನವಿ ಸಲ್ಲಿಸಲಾಗಿತ್ತು.

Tejasvi Surya: ಕೆಪಿಎಸ್‌ಸಿ ಹಗರಣಗಳು ನಿಮಗೆ ಕಾಣುತ್ತಿಲ್ಲವೇ?: ಸಿಎಂ ಡಿಕೆಶಿ ವಿರುದ್ಧ ಲೋಕಸಭೆಯಲ್ಲಿ ಸಿಡಿದೆದ್ದ ತೇಜಸ್ವಿ ಸೂರ್ಯ

ಸಿಎಂ ಡಿಕೆಶಿ ವಿರುದ್ಧ ಲೋಕಸಭೆಯಲ್ಲಿ ಸಿಡಿದೆದ್ದ ತೇಜಸ್ವಿ ಸೂರ್ಯ

KPSC Recruitment Scam:‌ ಕೆಪಿಎಸ್‌ಸಿ ಪರೀಕ್ಷಾ ಅಕ್ರಮಗಳ ಬಗ್ಗೆ ಲೋಕಸಭೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರಸ್ತಾಪಿಸಿ, ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ನಿಗದಿತ ದರಪಟ್ಟಿಯಲ್ಲಿ ಕೇವಲ ಶ್ರೀಮಂತರ ಮಕ್ಕಳಿಗೆ ಮಾತ್ರ ಅವಕಾಶವೇ ?ಲಕ್ಷಾಂತರ ನಿರುದ್ಯೋಗಿ ಯುವಕರ ಕಣ್ಣೀರು ಮತ್ತು ಅವರ ಕುಟುಂಬಗಳ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ ಎಂದು ಆಗ್ರಹಿಸಿದ್ದಾರೆ.

Gudibande News: ಬೆಳೆ ವಿಮೆ ಕಡ್ಡಾಯ; ರೈತರು ನಿರ್ಲಕ್ಷ್ಯ ಮಾಡಬೇಡಿ: ಜಿಲ್ಲಾಧಿಕಾರಿ ಡಾ.ಪ್ರಭು

ಬೆಳೆ ವಿಮೆ ಕಡ್ಡಾಯ; ರೈತರು ನಿರ್ಲಕ್ಷ್ಯ ಮಾಡಬೇಡಿ

ತಾಲೂಕಿನ ನಡುವನಹಳ್ಳಿ ಗ್ರಾಮದಲ್ಲಿ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಗಳೊಂದಿಗೆ ಬರ ಅಧ್ಯಯನ ನಡೆಸಿ ರೈತರೊಂದಿಗೆ ಸಂವಾದ ನಡೆಸಿದ ಅವರು, ಬೆಳೆ ವಿಮೆ ನೋಂದಣಿಗೆ ಸಂಬಂಧಿಸಿ ದಂತೆ ರೈತರಿಗೆ ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಗುಡಿಬಂಡೆ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಬೆಳೆ ವಿಮೆ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಿದರು.

MLA K H Puttaswamy Gowda: ರಸ್ತೆ ಕಾಮಗಾರಿಯಲ್ಲಿ ಕಳಪೆಗೆ ಅವಕಾಶವಿಲ್ಲ: ಶಾಸಕ ಪುಟ್ಟಸ್ವಾಮಿಗೌಡ ಎಚ್ಚರಿಕೆ

ರಸ್ತೆ ಕಾಮಗಾರಿಯಲ್ಲಿ ಕಳಪೆಗೆ ಅವಕಾಶವಿಲ್ಲ

ಕಳೆದ ಮೂರು ವರ್ಷಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ಸುಮಾರು ₹400 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡಿದ್ದು, ಗ್ರಾಮೀಣ ರಸ್ತೆ ಅಭಿವೃದ್ಧಿ ಹಾಗೂ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇನ್ನೂ ಕೆಲವು ದಿನಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ₹100 ಕೋಟಿ ಹೆಚ್ಚುವರಿ ಅನುದಾನ ತರಲಾಗುವುದು

Chikkaballapur News: ಕೈವಾರ ಗುರುಪೂಜಾ ಸಂಗೀತೋತ್ಸವದಲ್ಲಿ ಭಕ್ತಿ–ಸಂಗೀತದ ಸಂಭ್ರಮ: ಎರಡನೇ ದಿನ ದೇಶದ ವಿವಿಧ ಭಾಗಗಳಿಂದ ಕಲಾವಿದರ ಸಂಗೀತ, ನೃತ್ಯ ಪ್ರದರ್ಶನ

ಕೈವಾರ ಗುರುಪೂಜಾ ಸಂಗೀತೋತ್ಸವದಲ್ಲಿ ಭಕ್ತಿ–ಸಂಗೀತದ ಸಂಭ್ರಮ

ಬೆಳಗ್ಗಿನಿಂದಲೇ ನಾದಸ್ವರ ಹಾಗೂ ತವಿಲ್ ವಾದನದೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ದೊರೆ ಯಿತು. ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಖ್ಯಾತ ಕಲಾವಿದರು ಕಂಠಸಂಗೀತ, ವಾದ್ಯ ಸಂಗೀತ ಮತ್ತು ನೃತ್ಯ ಪ್ರದರ್ಶನಗಳ ಮೂಲಕ ಸಂಗೀತಾಭಿಮಾನಿಗಳನ್ನು ರಂಜಿಸಿದರು. ದೇವಾಲಯದಲ್ಲಿ ವಿಶೇಷ ಪೂಜೆಗಳು ನೆರವೇರಿದ್ದು, ಸಾವಿರಾರು ಭಕ್ತರು ದರ್ಶನ ಪಡೆದು ಗುರುಸೇವೆಯಲ್ಲಿ ಭಾಗಿಯಾದರು.

Shidlaghatta News: ಕ್ರೀಡಾಸ್ಫೂರ್ತಿಯಿಂದ ಸ್ಪರ್ಧಿಸಿ: ತಹಶೀಲ್ದಾರ್ ಗಗನ್ ಸಿಂಧು

ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಯಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ದೃಢತೆ, ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತವೆ. ಗೆಲುವು-ಸೋಲುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ವಿದ್ಯಾರ್ಥಿ ಗಳು ಬೆಳೆಸಿಕೊಳ್ಳಬೇಕು

PM Surya Ghar Yojana: 48 ಲಕ್ಷ ಕುಟುಂಬಗಳಿಗೆ ಪಿಎಂ ಸೂರ್ಯಘರ್‌ ಪ್ರಯೋಜನ; 18.93 ಲಕ್ಷಕ್ಕೂ ಅಧಿಕ ಫಲಾನುಭವಿಗಳ ವಿದ್ಯುತ್‌ ಬಿಲ್‌ ಶೂನ್ಯ

48 ಲಕ್ಷ ಕುಟುಂಬಗಳಿಗೆ ಪಿಎಂ ಸೂರ್ಯಘರ್‌ ಪ್ರಯೋಜನ: ಜೋಶಿ ಮಾಹಿತಿ

Pralhad Joshi: ಪಿಎಂ ಸೂರ್ಯಘರ್‌ ಮಫ್ತಿ ಬಿಜ್ಲಿ ಯೋಜನೆ 2024ರ ಫೆಬ್ರವರಿಯಲ್ಲಿ ಆರಂಭಗೊಂಡಿದ್ದು, ಈವರೆಗೆ ಒಟ್ಟು 39,72,447 ಸೌರ ಮೇಲ್ಚಾವಣಿ ವ್ಯವಸ್ಥೆಗಳನ್ನು ಸ್ಥಾಪಿಸಲಾಗಿದೆ. ಗ್ರಾಮೀಣ ಪ್ರದೇಶದ ಮನೆಗಳು ಸೇರಿದಂತೆ ದೇಶಾದ್ಯಂತ 48,02,717 ಮನೆಗಳಿಗೆ ಸೌಲಭ್ಯ ಕಲ್ಪಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Karnataka monsoon session 2026: ಆ.13ರಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಆ.13ರಿಂದ ವಿಧಾನಮಂಡಲ ಅಧಿವೇಶನ ಆರಂಭ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

Karnataka Legislative Assembly Sessions: ಆಗಸ್ಟ್ 13ರಂದು ಗುರುವಾರ ಪೂರ್ವಾಹ್ನ 11:00 ಗಂಟೆಗೆ ವಿಧಾನಸೌಧದಲ್ಲಿ ಅಧಿವೇಶನ ಪ್ರಾರಂಭವಾಗಲಿದ್ದು, ಆಗಸ್ಟ್ 27 ರವರೆಗೆ ವಿವಿಧ ಕಾರ್ಯಕಲಾಪಗಳು ನಡೆಯಲಿವೆ. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದಾರೆ.

Chikkaballapur News: ಆಗಸ್ಟ್ 17ರವರೆಗೆ ಮನೆ-ಮನೆ ಭೇಟಿ ಮುಂದುವರಿಕೆ; ಅಕ್ಟೋಬರ್ 19ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಜಿ. ಪ್ರಭು

ಅಕ್ಟೋಬರ್ 19ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರು ನೀಡಿರುವ ಗಣತಿ ನಮೂನೆಗಳಲ್ಲಿನ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ದಾಖಲಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಆದ್ಯತೆ ನೀಡಿದ್ದು, ಈವರೆಗೆ ನಮೂನೆ ಸಲ್ಲಿಸಿರುವ ಎಲ್ಲ ಮತದಾರರ ಮಾಹಿತಿ ಯನ್ನು ಗಣಕೀಕರಣ ಮಾಡುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನವನ್ನು ಪಡೆದಿದೆ

Gauribidanur News: ಕೈವಾರ ಜಯಂತ್ಯುತ್ಸವಕ್ಕೆ ಗೌರಿಬಿದನೂರಿನಿಂದ ತರಕಾರಿ, ದಿನಸಿ ಸಾಮಗ್ರಿಗಳ ರವಾನೆ

ಗೌರಿಬಿದನೂರಿನಿಂದ ತರಕಾರಿ, ದಿನಸಿ ಸಾಮಗ್ರಿಗಳ ರವಾನೆ

ಸೇವಾ ಯೋಗಿನಾರಾಯಣ ಅನ್ನದಾನ ಟ್ರಸ್ಟ್ ವತಿಯಿಂದ ಕಳೆದ 40 ವಾರಗಳಿಂದ ನಿರಂತರ ಅನ್ನದಾನ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಮುಂದೆಯೂ ಪ್ರತಿ ಈ ಸೇವೆ ಮುಂದು ವರಿಯಲಿದ್ದು, ತಾಲೂಕಿನ ಜನರು ಹಾಗೂ ಭಕ್ತರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ.

S R Srinivas: ವಿದ್ಯುತ್ ಸಮಸ್ಯೆ ಆಗದಂತೆ  ವಿದ್ಯುತ್ ಸರಬರಾಜು ಉಪಸ್ಥಾವರ ಸ್ಥಾಪನೆ

ವಿದ್ಯುತ್ ಸಮಸ್ಯೆ ಆಗದಂತೆ  ವಿದ್ಯುತ್ ಸರಬರಾಜು ಉಪಸ್ಥಾವರ ಸ್ಥಾಪನೆ

ವಿದ್ಯುತ್ ಕೊರತೆ ಪರಿಹರಿಸಲು 150 ಕೋಟಿ ವೆಚ್ಚದಲ್ಲಿ ರಿಸೀವಿಂಗ್ ಸೆಂಟರ್ ಸ್ಥಾಪನೆ ಮಾಡಲಾಗು ತ್ತದೆ. ಜೊತೆಗೆ 9 ಕಡೆ ವಿದ್ಯುತ್ ಉಪಕೇಂದ್ರಗಳನ್ನು ತೆರೆದು ಗ್ರಾಮೀಣ ಭಾಗದ ರೈತರಿಗೆ ಅನುಕೂಲ ಮಾಡಲಾಗುತ್ತದೆ  ಎಂದು ಕೆಎಸ್ಆರ್ಟಿಸಿ ನಿಗಮ ಮಂಡಳಿ ಅಧ್ಯಕ್ಷ ಶಾಸಕ ಎಸ್ಆರ್ ಶ್ರೀನಿವಾಸ್(S R Srinivas) ತಿಳಿಸಿದರು

KPSC Recruitment Scam: ಕೆಪಿಎಸ್‌ಸಿ ಪರೀಕ್ಷಾ ಅಕ್ರಮಗಳ ತನಿಖೆ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ ಪರೀಕ್ಷಾ ಅಕ್ರಮಗಳ ತನಿಖೆ ಸಿಐಡಿಗೆ ವರ್ಗಾವಣೆ

KPSC Recruitment Scam: ಯಾವುದೇ ಪರೀಕ್ಷೆಗಳು ಅಥವಾ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ, ಅಕ್ರಮ ಆರೋಪಗಳು ಕಂಡುಬಂದರೆ, ಅವುಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

Bengaluru News: ಯುವತಿಗೆ 'ನಿನ್‌ ರೇಟ್ ಎಷ್ಟುʼ ಎಂದು ಕೇಳಿ ಕಿರುಕುಳ ಕೊಟ್ಟಿದ್ದ ಕಾಮುಕ ಅರೆಸ್ಟ್‌

ಯುವತಿಗೆ 'ನಿನ್‌ ರೇಟ್ ಎಷ್ಟುʼ ಎಂದು ಕೇಳಿದ್ದ ಕಾಮುಕ ಅರೆಸ್ಟ್‌

​ಬೆಂಗಳೂರಿನ ರಾಮಮೂರ್ತಿನಗರದಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ, ವ್ಯಕ್ತಿಯೊಬ್ಬ "ರೇಟ್ ಎಷ್ಟು?" ಎಂದು ಕೇಳಿ ಕಿರುಕುಳ ನೀಡಿದ್ದ. ವ್ಯಕ್ತಿಯ ಈ ವಿಕೃತ ವರ್ತನೆಯಿಂದ ಆಕ್ರೋಶಗೊಂಡಿದ್ದ ಯುವತಿ, ತಕ್ಷಣ ತನ್ನ ಮೊಬೈಲ್ ತೆಗೆದು ವಿಡಿಯೋ ರೆಕಾರ್ಡ್ ಮಾಡಿದ್ದಳು. ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹಾವೇರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ನೀಡಿ: ಜಿಲ್ಲಾ ಉಪಾಧ್ಯಕ್ಷ ಬಸವರಾಜ ಹೆಡಿಗ್ಗೊಂಡ ಮನವಿ

ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನ ನೀಡಿ

Haveri News: ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನವನ್ನು ಈ ಬಾರಿ ಎಸ್.ಸಿ, ಎಸ್.ಟಿ ಸಮುದಾಯಕ್ಕೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಸವರಾಜ ಹೆಡಿಗ್ಗೊಂಡ ಅವರು, ಹಾವೇರಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ, ಮಾಜಿ ಶಾಸಕ ಶೇಖ್ ಮುಸ್ತಾನವಲಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

Bellary News: ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ವಿವಿಧ ಯೋಜನೆ ಗಳಡಿ ಸಾಲ-ಸೌಲಭ್ಯಗಳಿಗಾಗಿ ಬ್ರಾಹ್ಮಣ ಸಮುದಾಯ ಜನಾಂಗದ ಅರ್ಹರಿಂದ ಅರ್ಜಿ ಆಹ್ವಾನಿಸ ಲಾಗಿದೆ. ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸು ಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ ಹಾಗೂ ಗರಿಷ್ಠ ರೂ.2 ಲಕ್ಷಗಳ ವರೆಗೆ ಆರ್ಥಿಕ ಸಾಲ ನೀಡಲಾಗುತ್ತದೆ.

Cauvery water Dispute: ತಮಿಳುನಾಡಿಗೆ ನೀರು ಬಿಟ್ರೆ ರಾಜ್ಯಕ್ಕೆ ಬೆಂಕಿ ಬೀಳುತ್ತೆ ಎಂದ ವಾಟಾಳ್‌; ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟ ಕರವೇ ನಾರಾಯಣಗೌಡ

ತಮಿಳುನಾಡಿಗೆ ನೀರು ಬಿಟ್ರೆ ರಾಜ್ಯಕ್ಕೆ ಬೆಂಕಿ ಬೀಳುತ್ತೆ ಎಂದ ವಾಟಾಳ್‌

ಕೆಆರ್‌ಎಸ್‌ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿ ಮಂಡ್ಯದಲ್ಲಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗಿದೆ. ಹಳೇ ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ಹೋರಾಟಗಾರರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಅದೇ ರೀತಿ ಕನ್ನಡಪರ ಸಂಘಟನೆಗಳು ಕೂಡ ನೀರು ಬಿಡದಂತೆ ಆಗ್ರಹಿಸಿವೆ.

ಪತ್ನಿಗೆ ನೇಣು ಹಾಕಿ ಆಕೆ ಒದ್ದಾಡೋದನ್ನು ವಿಡಿಯೊ ಕಾಲ್‌ನಲ್ಲಿ ಅತ್ತೆ-ಮಾವನಿಗೆ ತೋರಿಸಿದ ಗಂಡ!

ಪತ್ನಿಗೆ ನೇಣು ಹಾಕಿ ವಿಡಿಯೊ ಕಾಲ್‌ನಲ್ಲಿ ಅತ್ತೆ-ಮಾವನಿಗೆ ತೋರಿಸಿದ ಗಂಡ!

Bagalkot News: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ನೇಣಿನ ಕುಣಿಕೆಯಲ್ಲಿ ಪತ್ನಿ ನರಳಾಡುತ್ತಿದ್ದ ವೇಳೆ ವಿಡಿಯೊ ಕಾಲ್‌ ಮಾಡಿ, ಆಕೆಯ ತಂದೆ-ತಾಯಿಗೆ ಗಂಡ ತೋರಿಸಿದ್ದಾನೆ. ಅನೈತಿಕ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ನೇಣು ಹಾಕಿ ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ಕೆಪಿಎಸ್‌ಸಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಬಿಜೆಪಿ ಸದಾ ಬೆಂಬಲ: ಛಲವಾದಿ ನಾರಾಯಣಸ್ವಾಮಿ

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಬಿಜೆಪಿ ಸದಾ ಬೆಂಬಲ: ಛಲವಾದಿ

Chalavadi Narayanaswamy: ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಕೆಪಿಎಸ್‌ಸಿ ಉದ್ಯೋಗಾಕಾಂಕ್ಷಿಗಳು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೆಪಿಎಸ್‌ಸಿ ಉದ್ಯೋಗಾಕಾಂಕ್ಷಿಗಳ ಹೋರಾಟದಲ್ಲಿ ಬಿಜೆಪಿ ಸದಾ ಪಾಲ್ಗೊಂಡಿದೆ. ಇನ್ನು ಮುಂದೆಯೂ ಹೋರಾಟಕ್ಕೆ ಬೆಂಬಲ ನೀಡಲಿದ್ದೇವೆ ಎಂದು ಹೇಳಿದ್ದಾರೆ.

Bengaluru Power Cut: ನಾಳೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ನಾಳೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: 66/11 ಕೆವಿ ಕಟ್ಟಿಗೇನಹಳ್ಳಿ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಹಲವೆಡೆ ಜುಲೈ 29ರಂದು ಬುಧವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಗುಣಾತ್ಮಕ, ಮೌಲ್ಯಾಧಾರಿತ ಶಿಕ್ಷಣದಿಂದ ದೇಶದ ಪ್ರಗತಿ ಸಾಧ್ಯ : ಮಾಜಿ ಸಚಿವ ಎನ್.ಎಚ್. ಶಿವಶಂಕರ್ ರೆಡ್ಡಿ

ಗುಣಾತ್ಮಕ, ಮೌಲ್ಯಾಧಾರಿತ ಶಿಕ್ಷಣದಿಂದ ದೇಶದ ಪ್ರಗತಿ ಸಾಧ್ಯ

ಗೌರಿಬಿದನೂರಿನಲ್ಲಿ ಕೇಂದ್ರೀಯ ವಿದ್ಯಾಲಯ, ಜಿಟಿಟಿಸಿ, ಆದರ್ಶ ವಿದ್ಯಾಲಯ, ಕೆಜಿಬಿವಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಸರ್ಕಾರಿ ಪಾಲಿಟೆಕ್ನಿಕ್ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಯಿಂದ ಶೈಕ್ಷಣಿಕ ಕ್ರಾಂತಿ ಸಾಧ್ಯವಾಗಿದೆ. ವಿದ್ಯಾರ್ಥಿಗಳು ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು

KPSC recruitment scam: ಕೆಪಿಎಸ್‌ಸಿ ಸೇರಿ ಎಲ್ಲಾ ನೇಮಕಾತಿ ಅಕ್ರಮಗಳನ್ನು ತಕ್ಷಣವೇ ಸಿಬಿಐ ತನಿಖೆಗೆ ವಹಿಸಿ: ವಿಜಯೇಂದ್ರ ಆಗ್ರಹ

ನೇಮಕಾತಿ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸಿ: ವಿಜಯೇಂದ್ರ ಆಗ್ರಹ

BY Vijayendra: ಕೆಪಿಎಸ್‌ಸಿಯಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಆದ್ದರಿಂದ KPSC ಸೇರಿದಂತೆ ಎಲ್ಲಾ ನೇಮಕಾತಿ ಅಕ್ರಮಗಳನ್ನು ತಕ್ಷಣವೇ ಕೇಂದ್ರ ತನಿಖಾ ದಳ (ಸಿಬಿಐ) ಗೆ ವಹಿಸಿ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಸತ್ಯಾಂಶವನ್ನು ರಾಜ್ಯದ ಜನತೆಯ ಮುಂದೆ ತರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.

ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ; ಜುಲೈ ತಿಂಗಳಲ್ಲಿ ಕರೆಂಟ್‌ ಬಿಲ್‌ ಬರೋದಿಲ್ಲ

ಜುಲೈ ತಿಂಗಳಲ್ಲಿ ಕರೆಂಟ್‌ ಬಿಲ್‌ ಬರೋದಿಲ್ಲ: ಬೆಸ್ಕಾಂ

BESCOM: ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ಮನೆ-ಮನೆ ಮಾಹಿತಿ ಪರಿಶೀಲನೆಗೆ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿರುವ ಹಿನ್ನೆಲೆಯಲ್ಲಿ ಜುಲೈ ತಿಂಗಳಲ್ಲಿ ಗೃಹ ಬಳಕೆ ಗ್ರಾಹಕರಿಗೆ ಭೌತಿಕ ಬಿಲ್ ನೀಡುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

ಮಳೆ ಕೊರತೆ ನಡುವೆ ರಾಜ್ಯಕ್ಕೆ ಮತ್ತೊಂದು ಶಾಕ್‌; ತಮಿಳುನಾಡಿಗೆ ದಿನಕ್ಕೆ 3,500 ಕ್ಯುಸೆಕ್ ಕಾವೇರಿ ನೀರು ಹರಿಸಲು ಆದೇಶ

ತಮಿಳುನಾಡಿಗೆ ದಿನಕ್ಕೆ 3,500 ಕ್ಯುಸೆಕ್ ಕಾವೇರಿ ನೀರು ಹರಿಸಲು ಆದೇಶ

ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಶಾಕ್‌ ಎದುರಾಗಿದೆ. ತಮಿಳುನಾಡಿಗ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯುಸಕ್ ನೀರು ಹರಿಸುವಂತ ಕಾವೇರಿ ನೀರು ನಿಯಂತ್ರಣ ಸಮಿತಿ ಮಂಗಳವಾರ ಶಿಫಾರಸು ಮಾಡಿದೆ.

Loading...