ಪ್ರಧಾನಿ ತಾಯಿಗೆ ಅಪಮಾನ; ರಾಹುಲ್ ಗಾಂಧಿ ನೈತಿಕ ದಿವಾಳಿತನ ಎಂದ ಜೋಶಿ
Pralhad Joshi: ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿಯನ್ನು ಹೀಗೆ ಅಪಮಾನಿಸುವ ರಾಹುಲ್ ಗಾಂಧಿ ಸದಾ ತಾವೊಬ್ಬ 'ಜವಾಬ್ದಾರಿಯುತ ವಿಪಕ್ಷ ನಾಯಕ' ಎಂಬುದನ್ನೇ ಮರೆತು ವರ್ತಿಸುತ್ತಿರುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಟೀಕಿಸಿದ್ದಾರೆ